ಡಿಸೆಂಬರ್ 2ನೇ ತಾರೀಕು ಶುಕ್ರವಾರ.ಈ 5 ರಾಶಿಯವರಿಗೆ ಲಕ್ಷ್ಮಿ ದೇವಿಯ ಕೃಪೆಯಿಂದಗಿ ಭಾರಿ ಅದೃಷ್ಟ ಶುರು ಆಗುತ್ತದೆ. ಗಜಕೇಸರಿ ಯೋಗ ಆರಂಭವಾಗುತ್ತದೆ. ಒಂದು ವಾರದಲ್ಲಿ ಶ್ರೀಮಂತರಾಗುವ ಯೋಗ ಈ ರಾಶಿಯವರಿಗೆ ಬರಲಿದೆ.ಈ ರಾಶಿಯಲ್ಲಿ ಜನಿಸಿದವರು ತುಂಬಾನೇ ಬುದ್ಧಿಶಾಲಿಗಳು ಆಗಿರುವುದರಿಂದ ಮುಂಬರುವ ದಿನಗಳಲ್ಲಿ ಎಲ್ಲಾ ಕೆಲಸವನ್ನು ಶ್ರದ್ಧೆಯಿಂದ ಬುದ್ಧಿವಂತಿಕೆಯಿಂದ ಯಶಸ್ವಿಗೊಳಿಸುತ್ತಾರೆ ಮತ್ತು ಈ 5 ರಾಶಿಯಲ್ಲಿ ಜನಿಸಿದವರು ಧೈರ್ಯಶಾಲಿಗಳು ಆಗಿರುವುದರಿಂದ ಮತ್ತು ವಿವೇಚನೆ ಉಳ್ಳವರಾಗಿರುವುದರಿಂದ ಎಂತಹ ಕಷ್ಟ ಎದುರು ಆದರೂ ಕೂಡ ತೊಂದರೆ ಬಂದರು ಹಿಡಿದ ಕೆಲಸವನ್ನು ಅರ್ಧಕ್ಕೆ ನಿಲ್ಲಿಸುವುದಿಲ್ಲ.
ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ
ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ವ್ಯಾಪಾರ-ಉದ್ಯೋಗಗಳಲ್ಲಿ ಉತ್ತಮ ಲಾಭವನ್ನು ಪಡೆದುಕೊಳ್ಳುತ್ತಾರೆ. ಇವರು ಮಾಡುವಂತಹ ಒಳ್ಳೆಯ ಕೆಲಸಗಳಿಂದ ಸಮಾಜದಲ್ಲಿ ಜನಪ್ರಿಯಗೊಂಡು ಉತ್ತಮ ಘನತೆ ಗೌರವವನ್ನು ಪಡೆದುಕೊಳ್ಳುತ್ತಾರೆ. ಗುರುಹಿರಿಯರಿಗೆ ಗೌರವವನ್ನು ನೀಡಿ. ಅವರ ಆಶೀರ್ವಾದವನ್ನು ಪಡೆದುಕೊಳ್ಳಿ. ಇದರಿಂದಾಗಿ ಇವರು ಕೈಗೊಳ್ಳುವ ಎಲ್ಲಾ ಕೆಲಸಗಳು ಕೂಡ ಯಶಸ್ಸನ್ನು ಕಾಣುತ್ತದೆ. ಆಕಸ್ಮಿಕ ಧನ ಲಾಭವು ದೊರೆಯುತ್ತದೆ.
ಈ ರಾಶಿಯಲ್ಲಿ ಜನಿಸಿದವರಿಗೆ ಮದುವೆಯಾಗದೆ ಇರುವವರಿಗೆ ಮದುವೆ ಯೋಗ ಬರಲಿದೆ ಮತ್ತು ಸಂತಾನಭಾಗ್ಯ ಇಲ್ಲದವರಿಗೆ ಸಂತಾನಭಾಗ್ಯ ಪ್ರಾಪ್ತಿಯಾಗುವುದು. ಹೊಸ ಹರುಷವನ್ನು ತಂದುಕೊಡುತ್ತದೆ.ಸಂತಾನ ಲಕ್ಷ್ಮಿ ಪೂಜೆ ಮಾಡಿ ಸಂತಾನ ಪಡೆದುಕೊಂಡವರಿಗೆ ಬಾಗಿನವನ್ನು ಕೊಡಬೇಕು.ಆದಷ್ಟು ಸಂತಾನ ಪ್ರಾಪ್ತಿಯಾಗುತ್ತದೆ. ಇಷ್ಟೆಲ್ಲ ಲಾಭವನ್ನು ಪಡೆಯುತ್ತಿರುವ ಆ ಅದೃಷ್ಟವಂತ ರಾಶಿಗಳು ಯಾವುದೆಂದರೆ ಮೀನ ರಾಶಿ ತುಲಾ ರಾಶಿ ಕನ್ಯಾ ರಾಶಿ ಮಿಥುನ ರಾಶಿ ಮತ್ತು ಕಟಕ ರಾಶಿ. ಈ ರಾಶಿಯಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಲಕ್ಷ್ಮೀದೇವಿ ನಮಃ ಎಂದು ಕಮೆಂಟ್ ಮಾಡಿ