Guddada Nellikai ನೆಲ್ಲಿಕಾಯಿಯನ್ನು ಔಷಧಿಗಳಲ್ಲಿ ಬಳಸಲಾಗುತ್ತದೆ ಮತ್ತು ಆಯುರ್ವೇದದಲ್ಲಿ ಮಹತ್ವವನ್ನು ಪಡೆದಿದೆ. ನೆಲ್ಲಿಕಾಯಿ ನಾಲಿಗೆಗೆ ಕೂಡ ರುಚಿಯಾಗಿರುತ್ತದೆ ಮತ್ತು ಅರೋಗ್ಯಕ್ಕೂ ಕೂಡ ಹಿತವಾಗಿ ಇರುತ್ತದೆ. ನಿಯಮಿತವಾಗಿ ನೆಲ್ಲಿಕಾಯಿ ರಸವನ್ನು ಸೇವನೆ ಮಾಡುವುದರಿಂದ ಕಣ್ಣಿನ ದೃಷ್ಟಿ ಸುಧಾರಿಸುತ್ತದೆ ಹಾಗೂ ಇದರಲ್ಲಿ ಇರುವಂತಹ ವಿಟಮಿನ್ ಸಿ ಕಣ್ಣಿನ ಸ್ನಾಯುಗಳನ್ನು ಬಲಪಡಿಸುವುದರ ಜೊತೆಗೆ ಕಣ್ಣಿನ ದೃಷ್ಟಿಯನ್ನು ಕೂಡ ಉತ್ತಮಗೊಳಿಸುತ್ತದೆ.
ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
Guddada Nellikai ನೆಲ್ಲಿಕಾಯಿ ಕೂದಲಿಗೂ ಕೂಡ ಬಹಳ ಒಳ್ಳೆಯದು. ಈಗಿರುವ ಒತ್ತಡ ಪರಿಸ್ಥಿತಿ ನಿರಂತರ ದುಡಿಮೆ ಆಹಾರ ಪದ್ಧತಿಯಲ್ಲಿ ಏರುಪೇರು,ಪೌಷ್ಟಿಕ ಅಂಶದ ಕೊರತೆಯಿಂದ ದೇಹ ನಿಶಕ್ತಿಯಿಂದ ಕೂಡಿರುತ್ತದೆ. ಒಮ್ಮೆ ಕೂದಲಿನ ಸೌಂದರ್ಯ ಹಾಳಾದರೆ ನೈಜ ರೂಪಕ್ಕೆ ತರುವುದು ತುಂಬಾ ಕಷ್ಟ. ಕೂದಲಿನ ಬೆಳವಣಿಗೆಗೆ ಮುಖ್ಯ ಕಾರಣವಾಗಿರುವ ಜೀವಕೋಶಗಳನ್ನು ಈ ನೆಲ್ಲಿಕಾಯಿ ವದಗಿಸುತ್ತದೆ. ನಿಯಮಿತವಾಗಿ ನೆಲ್ಲಿಕಾಯಿ ಸೇವನೆ ಮಾಡುವುದರಿಂದ ನಿಮ್ಮ ಕೂದಲು ಧನಾತ್ಮಕವಾಗಿ ಬೆಳವಣಿಗೆ ಆಗುತ್ತದೆ ಹಾಗೂ ಕೂದಲು ಉದುರುವುದು ಕೂಡ ತಡೆಗಟ್ಟುತ್ತದೆ.
Guddada Nellikai ಇನ್ನು ಸಕ್ಕರೆ ಕಾಯಿಲೆ ಇದ್ದವರು ಕೂಡ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದು ಬಹಳ ಒಳ್ಳೆಯದು. ನಿಯಮಿತವಾಗಿ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಸಕ್ಕರೆ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ ಹಾಗೂ ಇನ್ಸೂಲಿನ್ ಮಟ್ಟವು ನಿಯಮಿತಗೊಳಿಸುವಲ್ಲಿ ಸಹಕರಿಸುತ್ತದೆ. ನೆಲ್ಲಿಕಾಯಿ ಸೇವನೆ ಮಾಡುವುದರಿಂದ ಸ್ನಾಯುಗಳಿಗೆ ಶಕ್ತಿಯನ್ನು ತುಂಬುತ್ತದೆ ಮತ್ತು ಹೃದಯಗಳ ನರಗಳ ಆರೋಗ್ಯವನ್ನು ಹೆಚ್ಚಿಸಿ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಬರುವುದನ್ನು ತಡೆಯುತ್ತದೆ.ಬೆಟ್ಟದ ನೆಲ್ಲಿಕಾಯಿ ರಸವನ್ನು ಮತ್ತು ಜೇನುತುಪ್ಪ ಬೆರೆಸಿ ಸೇವನೆ ಮಾಡುವುದರಿಂದ ರಕ್ತ ಶುದ್ಧಿಯಾಗುತ್ತದೆ. ಈ ರೀತಿ ಮಾಡಿದರೆ ಮುಖದಲ್ಲಿ ಮೊಡವೆ ಕೂಡ ಕಂಡು ಬರುವುದಿಲ್ಲ ಹಾಗೂ ಮುಖದಲ್ಲಿ ಕಾಂತಿ ಕೂಡ ಹೆಚ್ಚಾಗುತ್ತದೆ.