Health Tips in kannada ಆರೋಗ್ಯ ಉತ್ತಮವಾಗಿರಬೇಕು ಎಂದರೆ ಉತ್ತಮ ಆಹಾರವನ್ನು ಸೇವಿಸಬೇಕು. ಸರಿಯಾದ ರೀತಿಯ ಆಹಾರ ಸೇವನೆ ಪ್ರತಿ ವ್ಯಕ್ತಿಯ ಆರೋಗ್ಯದ ಗುಟ್ಟು. ಕೆಲವರು ಮಾಂಸದ ಸೇವನೆ ಮೂಲಕ ದೇಹಕ್ಕೆ ಬೇಕಾದ ವಿವಿಧ ರೀತಿಯ ಪ್ರೊಟೀನ್ ಪೋಷಕಾಂಶಗಳನ್ನು ಪಡೆಯುತ್ತಾರೆ. ಅದರೇ ಹೆಚ್ಚು ಮಾಂಸ ಆಹಾರ ಸೇವನೆಯಿಂದ ದೇಹದಲ್ಲಿ ಕೊಬ್ಬು ಶೇಖರಣೆ ಆಗಬಹುದು.ಇದರ ಬದಲು ಹಲಸಿನ ಹಣ್ಣನ್ನು ಬಳಸಬಹುದು. ಹಲಸಿನ ಹಣ್ಣಿನಲ್ಲಿ ಸಾಕಷ್ಟು ಪ್ರೋಟೀನ್ ಮತ್ತು ವಿಟಮಿನ್ಸ್ ಗಳು ಅಡಗಿದೆ. ಅದರೆ ನಿಯಮಿತವಾಗಿ ಸೇವನೆ ಮಾಡಿದರೆ ಒಳ್ಳೆಯದು.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಹಲಸಿನ ಹಣ್ಣಿನಲ್ಲಿ ಲಿಗ್ನಾನ್ಸ್, ಐಸೊಫ್ಲಾವೊನ್ ಮತ್ತು ಸಪೋನಿನ್ ಗಳಂತಹ ಹಲವಾರು ರಿತಿಯ ಪೈಥೋ ಕೆಮಿಕಲ್ ಗಳು ಇವೆ. ಇದೆಲ್ಲವೂ ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ ಎಂದು ಹೇಳಲಾಗುತ್ತದೆ. ಹಲಸಿನ ಹಣ್ಣಿನಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ಫ್ರೀ ರ್ಯಾಡಿಕಲ್ ನ್ನು ತಟಸ್ಥಗೊಳಿಸುವುದು ಮತ್ತು ಕೆಲವು ಕ್ಯಾನ್ಸರ್ ನ್ನು ಇದು ತಡೆಯುವುದು. ಹಲಸಿನ ಹಣ್ಣಿನಲ್ಲಿ ಇರುವಂತಹ ಲ್ಯಾಕ್ಟಿನ್ ಎನ್ನುವ ಅಂಶವು ಗರ್ಭಕೋಶದ ಕ್ಯಾನ್ಸರ್ ವಿರುದ್ಧ ಹೋರಾಡುವುದು ಎಂದು ಅಧ್ಯಯನವು ಹೇಳಿವೆ. ಇದರಲ್ಲಿ ಇರುವಂತಹ ಆಹಾರದ ನಾರಿನಾಂಶವು ಹೊಟ್ಟೆ, ಅನ್ನನಾಳದಂತಹ ಕ್ಯಾನ್ಸರ್ ನ್ನು ತಡೆಯುವುದು.
ಬೊಜ್ಜು ದೇಹಿಗಳ ಸಂಖ್ಯೆಯು ದಿನೇ ದಿನೇ ಹೆಚ್ಚುತ್ತಲಿದೆ. ಇದಕ್ಕಾಗಿ ನೈಸರ್ಗಿಕವಾಗಿ ಸಿಗುವಂತಹ ಹಲಸಿನ ಹಣ್ಣು ತಿಂದರೆ ತುಂಬಾ ಒಳ್ಳೆಯದು. ಇದು ಕೊಬ್ಬು ರಹಿತವಾಗಿದೆ ಮತ್ತು ಕೊಲೆಸ್ಟ್ರಾಲ್ ತುಂಬಾ ಕಡಿಮೆ ಇದೆ. ಇದನ್ನು ತಿಂದರೆ ಅದರಿಂದ ಇತರ ಹಲವಾರು ರೀತಿಯ ಲಾಭಗಳು ಕೂಡ ದೇಹಕ್ಕೆ ಲಭ್ಯವಾಗುವುದು.
Health Tips in kannada ನೂರು ಗ್ರಾಂ ಹಲಸಿನ ಹಣ್ಣಿನಲ್ಲಿ 3.6 ಗ್ರಾಂ ಆಹಾರದ ನಾರಿನಾಂಶವಿದೆ. ಇದು ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು. ಇದನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿದರೂ ಅದು ಹೊಟ್ಟೆ ನೋವು ಉಂಟು ಮಾಡದು ಮತ್ತು ಕರುಳಿನ ಕ್ರಿಯೆ ಸರಾಗವಾಗಿಸುವುದು. ದೊಡ್ಡ ಕರುಳಿನ ಕ್ಯಾನ್ಸರ್ ಕಾರಕ ರಾಸಾಯನಿಕವನ್ನು ಇದು ತೆಗೆದು ಕರಳನ್ನು ರಕ್ಷಿಸುವುದು.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
Health Tips in kannada ಹಲಸಿನ ಹಣ್ಣು ತುಂಬಾ ಸಿಹಿಯಾಗಿ ಇದ್ದರೂ ಇದನ್ನು ಮಧುಮೇಹಿಗಳು ತಿಂದರೂ ತುಂಬಾ ಸುರಕ್ಷಿತವಾಗಿರುವುದು. ಯಾಕೆಂದರೆ ಇದರಲ್ಲಿನ ಸಕ್ಕರೆಯು ರಕ್ತನಾಳದಲ್ಲಿ ತುಂಬಾ ನಿಧಾನವಾಗಿ ಹೀರಿಕೊಲ್ಳುವುದು. ಹೀಗಾಗಿ ಮಧುಮೇಹಿಗಳು ಈ ಹಣ್ಣನ್ನು ತಿಂದರೆ ಅದರಿಂದ ಹಲವಾರು ರೀತಿಯ ಲಾಭಗಳು ಸಿಗುವುದು. ಎರಡೂ ರೀತಿಯ ಮಧುಮೇಹಿಗಳಲ್ಲಿ ಇದು ಗ್ಲೂಕೋಸ್ ಸಹಿಷ್ಣತೆಯನ್ನು ಹೆಚ್ಚಿಸುವುದು.