Health Tips ಶೀತ,ಕೆಮ್ಮು,ಜ್ವರ ತಲೆ ನೋವು ಗ್ಯಾಸ್ಟ್ರಿಕ್ ಹೊಟ್ಟೆಯುಬ್ಬರ ಏನೇ ಇರಲಿ ಶುಂಠಿ ಹೀಗೆ ಬಳಸಿ!

Health Tips ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿ ಶುಂಠಿ  ಇದ್ದೇ ಇರುತ್ತದೆ, ಖಾಲಿ ಹೊಟ್ಟೆಯಲ್ಲಿ ಶುಂಠಿ ರಸವನ್ನು ಸೇವಿಸುವುದರಿಂದ ಹಲವು ಬಗೆಯ ಅರೋಗ್ಯ  ಸಮಸ್ಯೆಗಳಿಂದ ನೀವು ದೂರ ಇರಬಹುದಾಗಿದೆ. ಗಂಟಲಿನ ಕಿರಿಕಿರಿ ದೂರಾಗಿಸಲು ವಿಕ್ಸ್ ಗೋಲಿಗಳನ್ನು ತೆಗೆದುಕೊಳ್ಳುವ ಮೊದಲೆ ಹಸಿ ಶುಂಠಿ ಸಕ್ಕರೆ ನಮ್ಮ ಬಾಯಿ ಸೇರಿರುತ್ತದೆ. ನೆಗಡಿಯಾದರೆ ಸಾಕು ಶುಂಠಿ ಕಷಾಯ ಮಾಡಿ ಕುಡಿ ಸಾಕು ಎನ್ನುವುದು ನಮ್ಮ ಕಡೆ ರೂಢಿಮಾತು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಶಕ್ತಿಯನ್ನು ಹೆಚ್ಚಿಸುತ್ತದೆ: ಶುಂಠಿ ರಸವು ಶಕ್ತಿಯನ್ನು ಹೆಚ್ಚಿಸಿ, ದೇಹಕ್ಕೆ ಚೈತನ್ಯವನ್ನು ನೀಡುತ್ತದೆ. ನಿಮ್ಮ ದೇಹದಲ್ಲಿರುವ ಬೇಡದ ಅಂಶಗಳನ್ನು ಹೊರಹಾಕುತ್ತದೆ.ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತೆ: ಶುಂಠಿ ಕಷಾಯ ಕುಡಿಯುವುದರಿಂದ ರಕ್ತದಲ್ಲಿರುವ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯವಾಗುತ್ತದೆ. ಹೃದಯ ಸಂಬಂಧಿ ಕಾಯಿಲೆಯ ಅಪಾಯ ತಪ್ಪುತ್ತದೆ.

Health Tips ಶುಂಠಿಯ ಸಾಮಾನ್ಯ ಉಪಯೋಗಗಳು:ಮಕ್ಕಳ ಶೀತಕ್ಕೆ: ಮಕ್ಕಳಿಗೆ ಜ್ವರ ಬಂದು, ಮೂಗು ಕಟ್ಟಿ, ಉಸಿರಾಡಲು ತೊಂದರೆಯಾದಾಗ 3 ರಿಂದ 6 ಹನಿ ಹಸಿ ಶುಂಠಿರಸ, ಒಂದು ಚಮಚ ಜೇನುತುಪ್ಪ ಮತ್ತು 2-3 ಹನಿ ತುಳಸಿ ರಸ ಸೇರಿಸಿಕೊಟ್ಟರೆ ಬಹುಬೇಗ ಶೀತ ನೆಗಡಿಗಳು ಕಡಿಮೆಯಾಗಿ ಮಗುವಿಗೆ ಆರಾಮವೆನಿಸುತ್ತದೆ.

ದೇಹದ ತೂಕ ಕಡಿಮೆ ಮಾಡಲು: ತಿಂದ ಆಹಾರವು ಸುಲಭವಾಗಿ ಜೀರ್ಣವಾಗುತ್ತದೆ. ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿ ಆರೋಗ್ಯ ಸುಧಾರಣೆಯಾಗುತ್ತದೆ. ಒಂದು ದೊಡ್ಡ ಲೋಟ ಕಡೆದ ಮಜ್ಜಿಗೆಗೆ ಎರಡು ಚಮಚ ಹಸಿ ಶುಂಠಿ ರಸ ಮತ್ತು ಸ್ವಲ್ಪ ಸೈಂಧವ ಲವಣವನ್ನು ನೀರಿನಲ್ಲಿ ಪ್ರತಿ ದಿನ ತೆಗೆದುಕೊಂಡು ಜಿಡ್ಡಿನ ಪದಾರ್ಥ, ಸಿಹಿ ಪದಾರ್ಥಗಳನ್ನು ಬಿಟ್ಟು ಪಥ್ಯ ಮಾಡಿದರೆ ದೇಹದಲ್ಲಿ ಕೊಬ್ಬಿನ ಅಂಶ ಕಡಿಮೆಯಾಗುತ್ತದೆ. ಇದಲ್ಲದೆ ಪಚನ ಶಕ್ತಿ ಹೆಚ್ಚಾಗುತ್ತದೆ.

Health Tips ಕೆಮ್ಮು, ಗಂಟಲು ನೋವು ಕೂಡ ಮಾಯ: ಸುಲಭವಾಗಿ ಜೀರ್ಣವಾಗದ ಆಹಾರ ಸೇವಿಸಿದಾಗ ಒಂದು ತುಂಡು ಶುಂಠಿ ತಿಂದರೆ ಬೇಗನೇ ಜೀರ್ಣವಾಗುತ್ತದೆ. ಅಥವಾ ಚಹಾ ಮಾಡುವಾಗ ಚಿಕ್ಕ ಚೂರು ಶುಂಠಿ ಸೇರಿಸಿ ಮಾಡಿದರೂ, ಜೀರ್ಣಕ್ರಿಯೆ ಸುಗಮವಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಗಂಟಲು ನೋವು, ಕೆಮ್ಮಿನಿಂದಾಗಿ ಗಂಟಲು ಕೆರೆದಂತಾಗುತ್ತಿದ್ದರೆ, ಹಸಿ ಶುಂಠಿ ಮತ್ತು ಉಪ್ಪು ಹಾಕಿ ತಿಂದರೆ ಗಂಟಲು ಕೆರೆತ ನಿವಾರಣೆಯಾಗುತ್ತದೆ. ರಾತ್ರಿಯಿಡೀ ಕೆಮ್ಮಿನಿಂದಾಗಿ ನಿದ್ರೆ ಮಾಡಲೂ ತೊಂದರೆಯಾಗುತ್ತಿದ್ದರೆ, ಹೀಗೆ ಮಾಡಬಹುದು.

https://www.youtube.com/watch?v=QBg7T8emBIg&pp=wgIGCgQQAhgB

Related Post

Leave a Comment