ಒಗ್ಗರಣೆ ಸೊಪ್ಪು ಎಂದರೆ ಅಡುಗೆಯಲ್ಲಿ ಬಳಸುವ ಕರಿಬೇವು ಎಲೆ. ಇದು ಅಡುಗೆ ಸುವಾಸನೆಯನ್ನು ರುಚಿ ನೀಡುವುದು ಮಾತ್ರವಲ್ಲದೆ ಇದರಲ್ಲಿರುವ ಹಲವಾರು ರೀತಿಯ ಪೋಷಕಾಂಶಗಳು ಆರೋಗ್ಯ ರಕ್ಷಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಕರಿಬೇವಿನ ಎಲೆಗಳಲ್ಲಿ ಸಾಮಾನ್ಯವಾಗಿ ವಿಟಮಿನ್ ಎ, ಬಿ, ಸಿ ಮತ್ತು ಬಿ2 ಇದೆ. ಅದೇ ರೀತಿಯಲ್ಲಿ ಇದರಲ್ಲಿ ಕಬ್ಬಿಣಾಂಶ ಮತ್ತು ಕ್ಯಾಲ್ಶಿಯಂ ಕೂಡ ಉತ್ತಮ ಪ್ರಮಾಣದಲ್ಲಿ ಇದೆ ಎಂದು ಹೇಳಲಾಗುತ್ತದೆ. ಆಂಟಿ ಆಕ್ಸಿಡೆಂಟ್ ಮಟ್ಟವು ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಸಮತೋಲನದಲ್ಲಿ ಇಡಲು ಸಹಕಾರಿ.
ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ
ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಕರಿಬೇವು ತೂಕ ಕಡಿಮೆ ಮಾಡಲು ಮಧುಮೇಹ ನಿಯಂತ್ರಣ ಮತ್ತು ಕಣ್ಣಿನ ದೃಷ್ಟಿ ಸುಧಾರಣೆಗೆ ನೆರವಾಗುತ್ತದೆ. ಇದರಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡುವ ಗುಣಗಳಿವೆ ಎಂದು ಅಧ್ಯಯನಗಳು ಹೇಳಿವೆ. ಇದನ್ನು ಸೇವನೆ ಮಾಡಿದರೆ ಅದರಿಂದ ಕ್ಯಾಲ್ಸಿಯಂ ಕೊರತೆ ಕಡಿಮೆ ಮಾಡಬಹುದು ಮತ್ತು ಇದರಿಂದ ಇತರ 5 ಆರೋಗ್ಯ ಲಾಭಗಳನ್ನು ಪಡೆದುಕೊಳ್ಳಬಹುದು.
ನಿಯಮಿತವಾಗಿ ಕರಿಬೇವು ಸೇವನೆ ಮಾಡುವುದರಿಂದ ರಕ್ತದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ತುಂಬಾ ಸಹಕಾರಿಯಾಗಿದೆ.ಇದರಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ಅಂಶವು ಪಿಷ್ಟವು ಗ್ಲೂಕೋಸ್ ಆಗಿ ಪರಿವರ್ತನೆ ಆಗುವುದನ್ನು ತಡೆಯುವುದು. ಇನ್ನು ಅಧ್ಯಯನವು ಹೇಳುವ ಪ್ರಕಾರ ಕರಿಬೇವಿನ ಎಲೆಗಳು ಮನುಷ್ಯನ ದೇಹದಲ್ಲಿ ಇನ್ಸೂಲಿನ್ ಉತ್ಪತ್ತಿಗೆ ಕಾರಣವಾಗುವ ಮತ್ತು ದೇಹದಲ್ಲಿ ಇನ್ಸುಲಿನ್ ಚಟುವಟಿಕೆಯನ್ನು ಅಭಿವೃದ್ಧಿಪಡಿಸುವಲ್ಲಿ ಮುಂದಾಳತ್ವ ವಹಿಸುವ ಪ್ಯಾಂಕ್ರಿಯಾಟಿಕ್ ಜೀವಕೋಶಗಳ ನಶಿಸುವಿಕೆಯನ್ನು ತಡೆಗಟ್ಟುತ್ತದೆ. ಕರಿಬೇವಿನ ಎಲೆಗಳಲ್ಲಿ ಆಂಟಿ ಇನ್ಫ್ಲಮ್ಮತೋರಿ ಮತ್ತು ಆಂಟಿ ಮೈಕ್ರೋಬಿಯಲ್ ಗುಣ ಲಕ್ಷಣಗಳು ಹೇರಳವಾಗಿವೆ. ಈ ಕಾರಣದಿಂದ ದೇಹದ ಅಧಿಕ ರಕ್ತದ ಸಕ್ಕರೆಮಟ್ಟವನ್ನು ನಿಯಂತ್ರಿಸುವ ಕರಿಬೇವಿನ ಎಲೆಗಳನ್ನು ನೈಸರ್ಗಿಕ ಇನ್ಸುಲಿನ್ ಉತ್ತೇಜಕ ಎಂದು ಕರೆಯುತ್ತಾರೆ.
ಇನ್ನು ತೂಕ ಇಳಿಸಲು ಕರಿಬೇವಿನ ಎಲೆಗಳು ತುಂಬ ಸಹಾಯಕವಾಗಿದೆ.ಇನ್ನು ಕರೀ ಬೇವು ಎಲೆ ಸೇವನೆ ಮಾಡಿದರೆ ಆದ್ದರಿಂದ ಗರ್ಭಿಣಿಯರಲ್ಲಿ ಕಂಡು ಬರುವ ವಾಂತಿ ಮತ್ತು ವಾಕರಿಕೆ ಸಮಸ್ಸೆಯು ದೂರ ಆಗಬಹುದು.ಜೀರ್ಣ ಕ್ರಿಯೆ ಕಿಣ್ವಾಗಳಾ ಸ್ರವಿಕೆಯನ್ನು ಉತ್ತೇಜಿಸುವುದೇ ಇದಕ್ಕೆ ಪ್ರಮುಖ ಕಾರಣ.
ಇನ್ನು ಕರೀ ಬೇವು ಸೇವನೆ ಮಾಡಿದರೆ ಜೀರ್ಣ ಕ್ರಿಯೆ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ. ಇನ್ನು ಬ್ಯಾಕ್ಟೀರಿಯಾ ಮತ್ತು ಶಿಲಿದ್ರ ಸೋಂಕಿನ ವಿರುದ್ಧ ಹೋರಾಡುವಲ್ಲಿ ಕರೀಬೇವು ತುಂಬಾ ಪರಿಣಾಮಕಾರಿ ಆಗಿ ಕೆಲಸ ಮಾಡುವುದು. ಅಷ್ಟೇ ಅಲ್ಲದೆ ಚರ್ಮದಲ್ಲಿರುವ ತುರಿಕೆಯನ್ನು ಕೂಡ ನಿವಾರಿಸುವುದು.ಇನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಪ್ರತಿದಿನ 5 ರಿಂದ 10 ಕರೀ ಬೇವು ಎಲೆಗಳನ್ನು ಸೇವನೆ ಮಾಡಿದರೆ ತುಂಬಾ ಒಳ್ಳೆಯದು. ಮಧುಮೇಹ ಇರುವವರು ದೇಹದ ತೂಕದ ಬಗ್ಗೆ ಹೆಚ್ಚು ಗಮನ ಕೊಡುವುದು ಒಳ್ಳೆಯದು.