ಪಪ್ಪಾಯ ಹಣ್ಣು ಎಲ್ಲಾ ಕಡೆ ನಿಮಗೆ ಸಿಗುತ್ತದೆ ಮತ್ತು ಇದು ಶರೀರಕ್ಕೆ ತುಂಬಾನೇ ಉಪಯೋಗಕಾರಿ ಆಗಿದೆ.ಅದರೆ ಪ್ರತಿಯೊಬ್ಬರೂ ಪಪ್ಪಾಯಿ ಹಣ್ಣು ಸೇವನೆ ಮಾಡುತ್ತಾರೆ. ಪಪ್ಪಾಯಿ ಬೀಜಗಳನ್ನು ಎಸೆದು ಬಿಡುತ್ತಾರೇ.ಅದರೆ ಪಪ್ಪಾಯಿ ಬೀಜ ನಿಮ್ಮ ಆರೋಗ್ಯಕ್ಕೆ ಹಲವಾರು ಲಾಭವನ್ನು ನೀಡುತ್ತವೆ.ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.
ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
1,ಹೊಟ್ಟೆ ನೋವನ್ನು ಕಡಿಮೆ ಮಾಡುತ್ತದೆ-ಹೊಟ್ಟೆ ನೋವಿನಿಂದ ಬಳಲುತ್ತಿರುವವರು ದಿನಕ್ಕೆ ಮೂರು ಬಾರಿ ಒಂದು ಚಮಚ ಪಪ್ಪಾಯ ಬೀಜದ ಪುಡಿಯನ್ನು ನೀರಿನಲ್ಲಿ ಬೆರೆಸಿ ಕುಡಿಯುವುದರಿಂದ ಹೊಟ್ಟೆ ನೋವು ಕಡಿಮೆ ಆಗುತ್ತದೆ.2, ಲಿವರ್ ಕಾಯಿಲೆಗೆ ಉತ್ತಮ.-ಪಪ್ಪಾಯ ಹಣ್ಣಿನ ಬೀಜವನ್ನು ಪುಡಿ ಮಾಡಿ ಆಹಾರ ಅಥವಾ ನಿಂಬೆ ರಸ ಅಥವಾ ನೀರಿನೊಂದಿಗೆ ಬೆರೆಸಿ ಸೇವನೆ ಮಾಡಿದರೆ ಲಿವರ್ ಸಮಸ್ಸೆ ಕ್ರಮೇಣ ಕಡಿಮೆ ಆಗುತ್ತದೆ.
3, ಮೂತ್ರಪಿಂಡದ ಸಮಸ್ಸೆಯಿಂದ ಪಾರಾಗಬಹುದು.4, ಅಷ್ಟೇ ಅಲ್ಲದೆ ಪಪ್ಪಾಯ ಬೀಜ ಕ್ಯಾನ್ಸರ್ ಅನ್ನು ತಡೆಗಟ್ಟುವ ಗುಣವನ್ನು ಹೊಂದಿದೆ.5, ದೇಹದಲ್ಲಿ ಆಗುವ ಹಾರ್ಮೋನ್ ಏರು ಪೆರು ಯಿಂದ ಸಾಮಾನ್ಯವಾಗಿ ಮೊಡವೆ ಸಮಸ್ಯೆ ಕಾಣಿಸಿಕೊಳ್ಳುತ್ತದೆ.ಆದ್ದರಿಂದ ಪಪ್ಪಾಯ ಬೀಜಗಳು ಪಪ್ಪಾಯಿ ಎಲೆಗಳನ್ನು ಅರೆದು ಫೇಸ್ ಪ್ಯಾಕ್ ತಯಾರಿಸಿಕೊಂಡು ಮುಖಕ್ಕೆ ಹಚ್ಚಿ 10ನಿಮಿಷದ ಬಳಿಕ ತಣ್ಣೀರಿನಿಂದ ಮುಖವನ್ನು ತೊಳೆಯಿರಿ.
6, ಜಂತು ಹುಳು ಸಮಸ್ಸೆ ಕೂಡ ನಿವಾರಣೆ ಆಗುತ್ತದೆ.ಇದಕ್ಕೆ ಪರಂಗಿ ಬೀಜಗಳ ಪುಡಿ ಜೊತೆ ಜೇನುತುಪ್ಪ ಬೆರೆಸಿ ಸೇವಿಸಿದರೆ ಜಂತು ಹುಳು ನಿವಾರಣೆ ಆಗುತ್ತದೆ.ಅಷ್ಟೇ ಅಲ್ಲದೆ ಹುಳು ಕಡ್ಡಿ, ಸೋಂಕುಗೂ ರಾಮಬಾಣದಂತೆ ಕೆಲಸ ಮಾಡುತ್ತದೆ.7, ದೇಹದ ತೂಕ ಇಳಿಕೆಗೆ ಸಹಾಯಕರಿ.ನಿಯಮಿತವಾಗಿ ಪಪ್ಪಾಯಿ ಬೀಜಗಳನ್ನು ತಿನ್ನುತ್ತಿದ್ದಾರೆ ಇದು ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ಕೊಲೆಸ್ಟ್ರೇಲ್ ಮಟ್ಟವನ್ನು ನಿಯಂತ್ರಿಸುತ್ತದೆ.ಮುಟ್ಟಿನ ಸಮಸ್ಸೆಯನ್ನು ಕೂಡ ಕಡಿಮೆ ಮಾಡುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.