ನವರಾತ್ರಿಯಲ್ಲಿ ಒಂಬತ್ತು ದಿನಗಳು ಕೂಡ ಒಂದೊಂದು ರೂಪದಲ್ಲಿ ಇರುವ ಅಮ್ಮನವರ ಪೂಜೆಯನ್ನು ಮಾಡುತ್ತಾರೆ. ಈ ಸಮಯದಲ್ಲಿ ಕೆಲವು ನಿಯಮಗಳನ್ನು ಪಾಲನೆ ಮಾಡಬೇಕಗುತ್ತದೆ. ಒಂದು ವೇಳೆ ತಪ್ಪು ಮಾಡಿದರೆ ದುರ್ಗಾದೇವಿಯ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ನವರಾತ್ರಿ ಹಬ್ಬದಲ್ಲಿ ಕಳಶವನ್ನು ಪ್ರತಿಷ್ಠಾಪನೆ ಮಾಡಿ ಒಂದು ಅಖಂಡ ದೀಪಾರಾಧನೆಯನ್ನು ಮಾಡುತ್ತಾರೆ.
ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಇನ್ನು ಮನೆಯು ಕೂಡ ತುಂಬಾ ಸ್ವಚ್ಛವಾಗಿರಬೇಕು. ಪೂಜೆ ಮಾಡುವಾಗ ದೇವರ ಪುಸ್ತಕವನ್ನು ಓದುವಾಗ ನೆಲದ ಮೇಲೆ ಕುಳಿತುಕೊಳ್ಳಬಾರದು.ಮಣೆ, ಚಾಪೆ, ಕಂಬಳಿ ಮೇಲೆ ಕುಳಿತುಕೊಂಡು ದೇವರ ಪೂಜೆಯನ್ನು ಮಾಡಬೇಕು. ದೇವರಿಗೆ ಸಂಬಂಧಿಸಿದ ಯಾವುದೇ ವಸ್ತುಗಳನ್ನು ನೆಲದ ಮೇಲೆ ಇಡಬಾರದು. ನವರಾತ್ರಿ ದಿನಗಳಲ್ಲಿ ಆದಷ್ಟು ಹೆಚ್ಚು ದೀಪರಾಧನೆ ಮಾಡಿದರೆ ತುಂಬಾನೇ ಒಳ್ಳೆಯದಾಗುತ್ತದೆ. ದೇವಸ್ಥಾನದಲ್ಲು ಕೂಡ ದೀಪಾರಾಧನೇಯನ್ನು ಮಾಡಿದರೆ ತುಂಬಾ ಒಳ್ಳೆಯದು.
ಆದಷ್ಟು ಮನೆಯ ಮುಂದೆ ರಂಗೋಲಿಯನ್ನು ಹಾಕುವುದು ಮತ್ತು ಮನೆಯ ಹೊಸ್ತಿಲ ಬಳಿ ದೀಪ ಇಡುವುದು, ತುಳಸಿ ಗಿಡದ ಹತ್ತಿರ ದೀಪವನ್ನು ಹಚ್ಚಬೇಕು. ಇನ್ನು ಅಮ್ಮನವರಿಗೆ ಕೆಂಪು ಬಣ್ಣ ಎಂದರೆ ತುಂಬಾ ಪ್ರೀತಿ. ಆದಷ್ಟು ನೀವು ಕೆಂಪು ಬಣ್ಣದ ಬಟ್ಟೆಯನ್ನು ಅಮ್ಮನವರಿಗೆ ಅರ್ಪಿಸ ಬೇಕಾಗುತ್ತದೆ. ನವರಾತ್ರಿ ಹಬ್ಬದ ಸಮಯದಲ್ಲಿ ಅಪ್ಪು ಬಣ್ಣದ ಬಟ್ಟೆಯನ್ನು ಧರಿಸಬಾರದು.
ನವರಾತ್ರಿ ಹಬ್ಬದ ದಿನ ಶ್ರದ್ಧೆಯಿಂದ ಪೂಜೆ ಮಾಡಿದರೆ ತುಂಬಾ ಒಳ್ಳೆಯದಾಗುತ್ತದೆ. ಒಂದು ವೇಳೆ ಮನೆಗೆ ಯಾರೇ ಬಂದರೂ ಅವರನ್ನು ಖಾಲಿ ಕೈಯಲ್ಲಿ ಕಳಿಸಬೇಡಿ. ನವರಾತ್ರಿ ಹಬ್ಬ ಮುಗಿಯುವವರೆಗೂ ಯಾವುದೇ ಕಾರಣಕ್ಕೂ ಕೂದಲು ಕಟ್ ಮಾಡಿಸಬಾರದು ಮತ್ತು ಉಗುರನ್ನು ಕಟ್ ಮಾಡಬಾರದು.ಸ್ನಾನ ಮಾಡಿ ದೇವರ ಮನೆಗೆ ಹೋಗಬೇಕು ಮತ್ತು ಆದಷ್ಟು ಸ್ನಾನ ಮಾಡಿ ಅಡುಗೆ ಮನೆಗೆ ಹೋಗುವುದಕ್ಕೆ ಅಭ್ಯಾಸ ಮಾಡಿಕೊಳ್ಳಿ.
ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ನವರಾತ್ರಿ ಹಬ್ಬದ ಸಮಯದಲ್ಲಿ ಈರುಳ್ಳಿ-ಬೆಳ್ಳುಳ್ಳಿ ಮಾಂಸಾಹಾರವನ್ನು ತ್ಯಜಿಸಿದರೆ ಒಳ್ಳೆಯದು. ಮುಖ್ಯವಾಗಿ ಬೇರೆಯವರನ್ನು ನಿಂದನೆ ಮಾಡುವುದು, ಮೋಸ ಮಾಡುವುದನ್ನು ಮಾಡಬೇಡಿ.ಶ್ರದ್ಧೆಯಿಂದ ಭಕ್ತಿಯಿಂದ ನವರಾತ್ರಿ ಪೂಜೆಯನ್ನು ಮಾಡಿದರೆ ನಿಮ್ಮ ಜೀವನದಲ್ಲಿ ಹಲವಾರು ಬದಲಾವಣೆಗಳು ಕಂಡು ಬರುತ್ತದೆ.