ಹಿಂದಿನ ಕಾಲದಲ್ಲಿ ವಯಸ್ಸಾದ ಮೇಲೆ ಮಂಡಿ ನೋವಿನ ಸಮಸ್ಸೆಗಳು ಬರುತ್ತಿದ್ದವು. ಇತ್ತೀಚಿನ ದಿನಗಳಲ್ಲಿ ವಯಸ್ಸು 25 ರಿಂದ 30 ದಾಟಿದರೂವುದಿಲ್ಲ. ಚಿಕ್ಕ ವಯಸ್ಸಿಗೆ ಮಂಡಿ ನೋವು ಸೊಂಟ ನೋವು ಅನೇಕ ತರಹದ ಸಮಸ್ಯೆಗಳು ಕಾಡುತ್ತಿರುತ್ತವೆ.ಒಮ್ಮೆ ಮಂಡಿನೋವು ಶುರುವಾದರೆ ಮುಗಿದೇ ಹೋಗುತ್ತದೆ. ಕುಳಿತುಕೊಂಡರೆ ಮೇಲೆ ಏಳುವುದಕ್ಕೆ ಕಷ್ಟವಾಗುತ್ತದೆ. ಮಂಡಿ ನೋವು ಯಾವಾಗ ಯಾರಿಗೆ ಬರುತ್ತದೆ ಎಂದು ಯಾರಿಗೂ ಸಹ ಅರಿವು ಇರುವುದಿಲ್ಲ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಮೂಳೆಗಳ ಸಾಂದ್ರತೆ ಕಡಿಮೆಯಾಗಿ ದೇಹದಲ್ಲಿ ಕ್ಯಾಲ್ಸಿಯಂ ಮತ್ತು ಕಬ್ಬಿಣದ ಅಂಶ ಕಡಿಮೆ ಆದರೂ ಕೂಡ ಇಂತಹ ನೋವುಗಳು ಬರುತ್ತವೆ. ವಯಸ್ಸಾದವರಲ್ಲಿ ಸಾಮಾನ್ಯವಾಗಿ ಮೂಳೆಗಳ ಸೆಳೆತದಿಂದ ಮಂಡಿ ನೋವು ಬರಬಹುದು. ತಜ್ಞರು ಹೇಳುವ ಪ್ರಕಾರ ಮಂಡಿನೋವಿಗೆ ಅನೇಕ ರೀತಿಯ ಕಾರಣಗಳಿವೆ. ಅದರಲ್ಲಿ ವಿಟಮಿನ್ ಡಿ ಕೊರತೆ, ಕ್ಯಾಲ್ಸಿಯಂ,ಕಬ್ಬಿಣದ ಅಂಶ ಕಡಿಮೆಯಾದಂತೆ ದೇಹದಲ್ಲಿ ಮಂಡಿ ನೋವು ಆರಂಭವಾಗುತ್ತದೆ.
ಸಾಮಾನ್ಯವಾಗಿ ವಿಟಮಿನ್-ಡಿ ದೇಹದಲ್ಲಿ ಮೂಳೆಗಳ ರಕ್ಷಣೆಯನ್ನು ಮಾಡುತ್ತದೆ. ಮಂಡಿ ನೋವಿಗೆ ಗುರಿಯಾದ ವಿಟಮಿನ್-ಡಿ ಕೊರತೆಯಾದರೆ ಅನೇಕ ರೋಗಗಳು ದೇಹದ ಇತರ ಭಾಗಗಳಲ್ಲಿ ಕೂಡ ನೋವನ್ನು ಉಂಟುಮಾಡುತ್ತವೆ. ಹಾಗಾಗಿ ಮೊದಲು ಕ್ಯಾಲ್ಸಿಯಂ ಇರುವಂತಹ ಆಹಾರವನ್ನು ಸೇವನೆ ಮಾಡಬೇಕು ಮತ್ತು ಒಳ್ಳೆಯ ಪೌಷ್ಟಿಕಾಂಶ ಇರುವಂತಹ ಆಹಾರವನ್ನು ಸೇವನೆ ಮಾಡಬೇಕು. ಒಳ್ಳೆಯ ವಿಟಮಿನ್ ಇರುವಂತಹ ಆಹಾರಗಳನ್ನು ಸೇವನೆ ಮಾಡಬೇಕು.
ಇದರಿಂದ ನಿಮ್ಮ ಸಮಸ್ಯೆ ಬೇಗನೆ ನಿವಾರಣೆಯಾಗುತ್ತದೆ. ಅದರಲ್ಲೂ ರಾತ್ರಿ ಬಾದಾಮಿಯನ್ನು ನೆನೆಸಿ ಬೆಳಗ್ಗೆ ಅದನ್ನು ಸೇವಿಸುವುದರಿಂದ ಮೂಳೆಗಳಿಗೆ ಹೆಚ್ಚಿನ ಶಕ್ತಿಯನ್ನು ಕೊಡುತ್ತದೆ ಮತ್ತು ದೇಹಕ್ಕೂ ಕೂಡ ಶಕ್ತಿಯನ್ನು ಕೊಡುತ್ತದೆ. ನೋವು ಇರುವ ಜಾಗಕ್ಕೆ ಲವಂಗದ ಎಣ್ಣೆಯನ್ನು ಹಚ್ಚಬೇಕು. ಅಡುಗೆ ಗೆ ಬಳಸುವಂತಹ ಅರಿಶಿಣ ದಲ್ಲೂ ಕೂಡ ನೋವನ್ನು ಶಮನ ಮಾಡುವಂತಹ ಗುಣಲಕ್ಷಣಗಳನ್ನು ಹೊಂದಿದೆ.
ಈ ಅರಿಶಿಣವನ್ನು ಬಿಸಿಯಾದ ಹಾಲಿನೊಂದಿಗೆ ಬೆರೆಸಿ ಕುಡಿದರೆ ಕೀಲು ನೋವು,ಮಂಡಿ ನೋವು, ಸಂಧಿವಾತಕ್ಕೆ ಸಂಬಂಧಿಸಿದ ಸಮಸ್ಯೆಗಳು ಕ್ರಮೇಣವಾಗಿ ದೂರವಾಗುತ್ತಾ ಬರುತ್ತದೆ. ಅರಿಶಿಣವನ್ನು ಚೆನ್ನಾಗಿ ನೀರಿನೊಂದಿಗೆ ಮಿಕ್ಸ್ ಮಾಡಿ ಪೇಸ್ಟ್ ರೀತಿ ತಯಾರಿಸಿ ನೋವು ಇರುವ ಜಾಗಕ್ಕೆ ಹಚ್ಚಿ ಚೆನ್ನಾಗಿ ಮಸ್ಸಾಜ್ ಮಾಡಿ. ಅರ್ಧ ಗಂಟೆ ಬಿಟ್ಟು ಉಗುರು ಬೆಚ್ಚಗಿರುವ ನೀರಿನಿಂದ ತೊಳೆಯಿರಿ. ಇದರಿಂದ ಮಂಡಿ ನೋವು ಬೇಗನೆ ಕಡಿಮೆಯಾಗುತ್ತದೆ.
ಇನ್ನು ಮೆಂತೆ ಕಾಳು ಮಂಡಿ ನೋವನ್ನು ಬೇಗನೆ ಕಡಿಮೆ ಮಾಡುವಂತಹ ಶಕ್ತಿಯನ್ನು ಹೊಂದಿದೆ. ಮೆಂತೆಕಾಳನ್ನು ರಾತ್ರಿ ನೀರಿನಲ್ಲಿ ನೆನೆಸಿ ಬೆಳಗ್ಗೆ ಎದ್ದು ಮೆಂತೆಕಾಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ಮೆಂತೆಕಾಳನ್ನು ಸೇವನೆ ಮಾಡುವುದರಿಂದ ಮಂಡಿ ನೋವು ಬೇಗನೆ ಕಡಿಮೆಯಾಗುತ್ತದೆ.ಇನ್ನು ಮೆಂತೆಕಾಳು ಪೇಸ್ಟ್ ಅನ್ನು ನೋವು ಇರುವ ಜಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುತ್ತದೆ.
ಇನ್ನು ಓಂ ಕಾಳನ್ನು ಪುಡಿ ಮಾಡಿ ನೋವಿರುವ ಜಾಗಕ್ಕೆ ಹಚ್ಚುವುದರಿಂದ ನೋವು ಬೇಗನೆ ಕಡಿಮೆಯಾಗುತ್ತದೆ. ಮಂಡಿ ನೋವಿನ ಸಮಸ್ಯೆ ಇದ್ದವರು ಅಥವಾ ದೇಹದಲ್ಲಿ ನೋವು ಇದ್ದರೆ ಸ್ನಾನ ಮಾಡುವ ಅರ್ಧ ಗಂಟೆ ಮೊದಲು ಕೊಬ್ಬರಿ ಎಣ್ಣೆಯನ್ನು ಬಿಸಿಮಾಡಿ ನೋವಿರುವ ಜಾಗಕ್ಕೆ ಹಚ್ಚಿ ಮಸಾಜ್ ಮಾಡಿ.ಇದರಿಂದ ಮಂಡಿನೋವು ಬೇಗನೆ ಕಡಿಮೆಯಾಗುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಇನ್ನು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಚೆನ್ನಾಗಿ ಜಜ್ಜಿ ಒಂದಿಷ್ಟು ಜೇನುತುಪ್ಪವನ್ನು ಹಾಕಿಕೊಂಡು ರಾತ್ರಿ ಸೇವನೆ ಮಾಡಬೇಕು. ಇದರಿಂದ ಮಂಡಿ ನೋವು ಬೇಗನೆ ಕಡಿಮೆಯಾಗುತ್ತದೆ. ಮುಖ್ಯವಾಗಿ ನಿಮ್ಮ ದೇಹದ ತೂಕವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಿ. ಒಂದು ವೇಳೆ ದೇಹದ ತೂಕ ಜಾಸ್ತಿಯಾದರೆ ಮಂಡಿ ನೋವಿನ ಸಮಸ್ಯೆ ಬರುತ್ತದೆ ಮತ್ತು ಹಲವಾರು ರೀತಿಯ ರೋಗಗಳು ಕಂಡುಬರುತ್ತವೆ. ಪ್ರತಿದಿನ ಯೋಗ ಅಭ್ಯಾಸ ಮಾಡುವುದರಿಂದ ಮಂಡಿ ನೋವು ಕಡಿಮೆಯಾಗುತ್ತದೆ.