ಅಡುಗೆಮನೆಯಲ್ಲಿ ಗಸಗಸೆ ಎಲ್ಲರಿಗೂ ಗೊತ್ತಿದೆ ಆದರೆ ಗಸಗಸೆ ಅಡುಗೆಗೆ ಮಾತ್ರವಲ್ಲದೆ ಹೃದಯ ರೋಗ, ಜೀರ್ಣ ಕ್ರಿಯೆ, ಕೂದಲು, ಚರ್ಮದ ಸಮಸ್ಯೆಗಳು,ನಿದ್ರಾ ಹೀನತೆ, ಮಧುಮೇಹ, ಮೂಳೆಗಳ ನೋವು ಮತ್ತು ನರ ಸಮಸ್ಯೆಗಳಂತಹ ಅನೇಕ ಕಾಯಿಲೆಗೆ ಚಿಕಿತ್ಸೆ ನೀಡುವ ಆರೋಗ್ಯಕರ ಪ್ರಯೋಜನಗಳನ್ನು ಹೊಂದಿದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
1, ನಿದ್ರಾಹೀನತೆಯನ್ನು ನಿವಾರಿಸುತ್ತದೆ-ಗಸಗಸೆಯಲ್ಲಿ ಮೆಗ್ನೀಷಿಯಂ ಅಂಶ ಸಮೃದ್ಧವಾಗಿದ್ದು ಇದು ಒತ್ತಡದ ಹಾರ್ಮೋನ್ ಆಗಿರುವ ಕಾರ್ಟಿಸೋಲ್ ಮಟ್ಟವನ್ನು ಕಡಿಮೆ ಮಾಡುವುದರಿಂದ ಒತ್ತಡ ನಿವಾರಣೆಯಾಗಿ ಒಳ್ಳೆಯ ಗುಣಮಟ್ಟದ ಶಾಂತ ನಿದ್ರೆ ಮಾಡಬಹುದು. ಮಲಗುವ ಮೊದಲು ಒಂದು ಚಮಚ ಗಸಗಸೆಯನ್ನು ಒಂದು ಲೋಟ ನೀರಿಗೆ ಹಾಕಿ ಕುದಿಸಿ ಕುಡಿಯಬಹುದು. ಹೀಗೆ ಮಾಡಿದರೆ ನಿದ್ರಾಹೀನತೆ ದೂರವಾಗುತ್ತದೆ.
2, ಮಹಿಳೆಯರಲ್ಲಿ ಬಂಜೆತನ ನಿವಾರಣೆಯಾಗುತ್ತದೆ.ಗಸಗಸೆ ಮತ್ತು ಅದರ ಎಣ್ಣೆ ಮಹಿಳೆಯರಲ್ಲಿ ಬಂಜೆತನ ನಿವಾರಣೆಗೆ ಅತ್ಯಂತ ಪ್ರಯೋಜನಕಾರಿ ಆಗಿದೆ.3, ಜೀರ್ಣಕ್ರಿಯೆಗೆ ಸಹಕಾರಿ. ನಾರಿನಿಂದ ಸಮೃದ್ಧವಾಗಿರುವ ಗಸಗಸೆ ಜೀರ್ಣಕ್ರಿಯೆಯನ್ನು ಉತ್ತೇಜಿಸಲು ಅತ್ಯಂತ ಪ್ರಯೋಜನಕಾರಿಯಾಗಿದ್ದು ಇದು ಆಹಾರದಿಂದ ಪೋಷಕಾಂಶ ಇರುವಿಕೆಯನ್ನು ಹೆಚ್ಚಿಸುತ್ತದೆ. ಇದು ಮಲಬದ್ಧತೆಯನ್ನು ಗುಣಪಡಿಸುತ್ತದೆ.
4,ಗಸಗಸೆಯಲ್ಲಿ ಕಬ್ಬಿಣಾಂಶ ಸಮೃದ್ಧವಾಗಿರುವುದರಿಂದ ಸ್ವಾಭಾವಿಕವಾಗಿ ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ಕೆಂಪು ರಕ್ತಕಣಗಳನ್ನು ಹೆಚ್ಚಿಸುತ್ತದೆ. ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ. ಮೆದುಳಿಗೆ ಆಮ್ಲಜನಕ ಮತ್ತು ಕೆಂಪುರಕ್ತಕಣಗಳ ಸರಿಯಾದ ಪೂರೈಕೆಯನ್ನು ಮಾಡಲು ಮತ್ತು ಜ್ಞಾಪಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
5, ಹೃದಯವನ್ನು ಆರೋಗ್ಯವಾಗಿರಿಸುತ್ತದೆ.ಗಸಗಸೆಯು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಿ ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ಇದು ಹೃದಯಾಘಾತ ಆಗುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.6, ಮೂಳೆಗಳ ಆರೋಗ್ಯವನ್ನು ಸುಧಾರಿಸುತ್ತದೆ. ಖನಿಜಾಂಶ ಮತ್ತು ಸತುವಿನ ಅಂಶ ಹೆಚ್ಚಾಗಿದ್ದು ಮೂಳೆಗಳ ಸಾಂದ್ರತೆಯನ್ನು ಹೆಚ್ಚಿಸಿ ಮೂಳೆಗಳನ್ನು ಸದೃಡಪಡಿಸುವ ಮೂಲಕ ಮೂಳೆ ಮುರಿಯದಂತೆ ರಕ್ಷಣೆ ನೀಡುತ್ತದೆ.7, ಚರ್ಮ ಮತ್ತು ಕೂದಲ ಆರೋಗ್ಯಕ್ಕೆ ಉತ್ತಮ.ಗಸಗಸೆಯಲ್ಲಿ ಸಮೃದ್ಧವಾಗಿರುವ ಆಂಟಿಆಕ್ಸಿಡೆಂಟ್ ಗಳನ್ನು ಹೊಂದಿದ್ದು ಚರ್ಮದ ಉರಿಯೂತ, ನೆತ್ತಿಯ ಸೋಂಕನ್ನು ಕಡಿಮೆ ಮಾಡುತ್ತದೆ. ಇದರಿಂದ ಚರ್ಮ ಮತ್ತು ಕೂದಲಿನ ಆರೋಗ್ಯವನ್ನು ಸುಧಾರಿಸುತ್ತದೆ.ಅಷ್ಟೇ ಅಲ್ಲದೇ ಕಜ್ಜಿ ಸುಟ್ಟಗಾಯ ಕೆರೆತಕ್ಕೆ ಅತ್ಯಂತ ಪ್ರಯೋಜನಕಾರಿಯಾಗಿದೆ ಮತ್ತು ಮೊಡವೆಗಳನ್ನು ನಿವಾರಿಸುತ್ತದೆ.