ಈ ಮನೆಮದ್ದು ಬಳಸುವುದರಿಂದ ತುಂಬಾನೇ ಸುಲಭವಾಗಿ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ನಿಮ್ಮ ಮನೆಯಲ್ಲಿರುವ ಪದಾರ್ಥವನ್ನು ಬಳಸಿಕೊಂಡು ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ಈ ಮನೆಮದ್ದು ಮಾಡುವುದಕ್ಕೆ ಎರಡು ಪದಾರ್ಥ ಇದ್ದರೆ ಸಾಕು. ನ್ಯಾಚುರಲ್ ಆಗಿ ಯಾವುದೇ ರೀತಿಯ ಅಡ್ಡ ಪರಿಣಾಮ ಆಗದೆ ನಿಮ್ಮ ದೇಹದ ತೂಕ ಕಡಿಮೆಯಾಗುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಮನೆಮದ್ದು ಮಾಡುವುದಕ್ಕೆ ಬೇಕಾಗುವ ಸಾಮಗ್ರಿಗಳು :ಓಂ ಕಾಳು, ಕರಿಬೇವು ಮತ್ತು ನೀರು-ಅಜ್ವನ ಅಥವಾ ಓಂ ಕಾಳು ದೇಹದ ತೂಕವನ್ನು ಕಡಿಮೆ ಮಾಡಲು ತುಂಬಾನೇ ಸಹಾಯ ಮಾಡುತ್ತದೆ. ತಿಂದ ಆಹಾರ ಚೆನ್ನಾಗಿ ಜೀರ್ಣ ಆಗುವುದಕ್ಕೆ ಈ ಅಜ್ವನ ತುಂಬಾನೇ ಉಪಯುಕ್ತ ಆಗಿದೆ. ಅದರಲ್ಲೂ ಗ್ಯಾಸ್ ಅಸಿಡಿಟಿ,ಹೊಟ್ಟೆ ಉರಿ ಸಮಸ್ಯೆ ಇರುವವರು ಒಂದು ಚಮಚ ಓಂ ಕಾಳನ್ನು ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಕುಡಿಯುವುದರಿಂದ ಗ್ಯಾಸ್ ಅಸಿಡಿಟಿ ಕಡಿಮೆಯಾಗುತ್ತದೆ. ತಿಂದ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ.
ಅದೇ ರೀತಿ ದೇಹದ ತೂಕವನ್ನು ಕಡಿಮೆ ಮಾಡುವುದಕ್ಕೆ ತುಂಬಾನೇ ಉಪಯೋಗಕಾರಿ. ಓಂಕಾಳು ನೀರನ್ನು ಕುಡಿಯುವುದರಿಂದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ಅಷ್ಟೇ ಅಲ್ಲದೆ ಓಂಕಾಳು ಜೊತೆ ಕರಿಬೇವು ಸೊಪ್ಪು ಬಳಸುವುದರಿಂದ ಸುಲಭವಾಗಿ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.ಕರಿಬೇವು ಸೊಪ್ಪಿನಲ್ಲಿ ಐರನ್ ಅಂಶ ತುಂಬಾನೇ ಇದೆ. ದೇಹದಲ್ಲಿ ರಕ್ತ ಹೀನತೆ ಸಮಸ್ಯೆ ಇರುವವರು ಕರಿಬೇವನ್ನು ಅತಿ ಹೆಚ್ಚಾಗಿ ಸೇವಿಸಬೇಕು.
ಮನೆಮದ್ದು : ಮೊದಲು ಒಂದು ಪಾತ್ರೆಗೆ ಒಂದು ಲೋಟ ನೀರು ಹಾಕಿ. ನಂತರ 4 ರಿಂದ 5 ಕರಿಬೇವಿನ ಎಲೆ ಮತ್ತು ಕಾಲ್ ಚಮಚ ಅಜ್ವನ ಹಾಕಿ ಚೆನ್ನಾಗಿ ಕುದಿಸಬೇಕು. ನಂತರ ಶೋಧಿಸಿ ಇದನ್ನು ಕುಡಿಯಬೇಕು. ಇದನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸರಾಗವಾಗಿ ಆಗುತ್ತದೆ. ದೇಹದಲ್ಲಿ ಮಂಡಿ ನೋವು ಸೊಂಟ ನೋವು ಕೂಡ ಕಡಿಮೆಯಾಗುತ್ತದೆ. ಇದನ್ನು ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು ಮತ್ತು ಮಧ್ಯಾಹ್ನ ಊಟ ಆದ ನಂತರ ಇದನ್ನು ಕುಡಿಯಬೇಕು. ಪ್ರತಿದಿನ ಈ ರೀತಿ ಇದನ್ನು ಕುಡಿದರೆ ತಿಂಗಳಿಗೆ 10 ರಿಂದ 20 ಕೆಜಿ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.