ಒಂದು ದೀಪವನ್ನು ಉರಿಸುವುದರಿಂದ ವ್ಯಕ್ತಿಯ ಜಾತಕದಲ್ಲಿ ಇರುವ ದೋಷಗಳು ನಿವಾರಣೆಯಾಗುತ್ತದೆ. ದೀಪಾರಾಧನೆಗೆ ಮಹತ್ವದ ಶಕ್ತಿ ಇದೆ. ಯಾವ ದೋಷಕ್ಕೆ ಯಾವ ದೀಪವನ್ನು ಹಚ್ಚಬೇಕು ಎನ್ನುವುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ವಿವಿಧ ರೀತಿಯ ಎಣ್ಣೆಗಳು ಮನುಷ್ಯನ ನಾನಾ ರೀತಿಯ ದೋಷಗಳನ್ನು ನಿವಾರಿಸುತ್ತವೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ.
ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
1, ಗ್ರಹಗಳ ಅಧಿಪತಿ ಸೂರ್ಯದೇವನ ದೋಷ ಇದ್ದರೆ ಪ್ರತಿ ಭಾನುವಾರ ಸೂರ್ಯೋದಯ ಸಮಯದಲ್ಲಿ ಸೂರ್ಯದೇವನನ್ನು ಸ್ಮರಿಸಿ ತುಪ್ಪದ ದೀಪವನ್ನು ಹಚ್ಚಬೇಕು.ಇದರಿಂದ ಜೀವನದಲ್ಲಿ ಯಶಸ್ಸು ಸಿಗುವುದು.2, ಚಂದ್ರ ದೋಷ ಇದ್ದರೆ ಪ್ರತಿ ಸೋಮವಾರ ರಾತ್ರಿ ಸಮಯದಲ್ಲಿ 6 ರಿಂದ 7 ಗಂಟೆ ಒಳಗಡೆ ತುಳಸಿ ಗಿಡದ ಸಮೀಪ ಕಡಲೆ ಕಾಯಿಯ ದೀಪವನ್ನು ಹಚ್ಚಬೇಕು. ಕಟಕ ರಾಶಿಯವರು ಚಂದ್ರನಿಗೆ ದೀಪವನ್ನು ಹಚ್ಚಿ ಪೂಜಿಸಿದರೆ ಪ್ರತಿಕ್ಷಣ ಅವರ ಜೀವನ ಆನಂದಮಯವಾಗಿರುತ್ತದೆ.
3, ಕುಜದೋಷ ಇದ್ದರೆ ಪ್ರತಿ ಮಂಗಳವಾರ ಮಧ್ಯಾಹ್ನ 3 ರಿಂದ 4 ಗಂಟೆಯಾ ಸಮಯದಲ್ಲಿ ಕುಜ ಗ್ರಹದ ವಿಗ್ರಹಕ್ಕೆ ತುಪ್ಪದ ದೀಪವನ್ನು ಹಚ್ಚಬೇಕು. ಮೇಷ ಮತ್ತು ವೃಶ್ಚಿಕ ರಾಶಿಯವರಿಗೆ ಕಾಳಸರ್ಪದೋಷ ಇದ್ದರೂ ಕೂಡ ನಿವಾರಣೆಯಾಗುತ್ತದೆ.4, ಬುಧ ದೋಷಕ್ಕೆ ಬುಧವಾರ ಮಧ್ಯಾಹ್ನ 12 ರಿಂದ 1:30ರ ಒಳಗೆ ಬುಧ ಗ್ರಹದ ಸಮೀಪ ದೀಪವನ್ನು ಬೆಳಗಿಸಬೇಕು. ಮಿಥುನ ಮತ್ತು ಕನ್ಯಾ ರಾಶಿಯವರು ಬುಧವಾರ ಕೊಬ್ಬರಿ ಎಣ್ಣೆಯಿಂದ ದೀಪವನ್ನು ಹಚ್ಚಬೇಕು.ಈ ರೀತಿ ಮಾಡುವುದರಿಂದ ಉದ್ಯೋಗದಲ್ಲಿ ಉನ್ನತ ಸ್ಥಾನವನ್ನು ಕೂಡ ಗಳಿಸಬಹುದು.
5, ಗುರು ಗ್ರಹದ ದೋಷ ಇದ್ದರೆ ಪ್ರತಿ ಗುರುವಾರ ಮದ್ಯಾಹ್ನ 1:30 ರಿಂದ 3 ಗಂಟೆ ಒಳಗೆ ಗುರುಗ್ರಹದ ವಿಗ್ರಹದ ಸಮೀಪ ದೀಪವನ್ನು ಹಚ್ಚಬೇಕು. ಧನಸ್ಸು ಮತ್ತು ಮೀನ ರಾಶಿಯವರು ಗುರುವಾರದಂದು ಬೇವಿನ ಎಣ್ಣೆಯ ದೀಪವನ್ನು ಹಚ್ಚಿದರೆ ವಿದ್ಯಾ ಪ್ರಾಪ್ತಿ ಆಗುತ್ತದೆ.6, ಶುಕ್ರ ದೋಷ ನಿವಾರಣೆಗೆ ಶುಕ್ರವಾರದಿಂದ 10:30 ರಿಂದ 12 ಗಂಟೆ ಒಳಗೆ ದೇವಿ ದೇವಾಲಯದಲ್ಲಿ ನಿಂಬೆ ಹಣ್ಣಿನ ದೀಪವನ್ನು ಹಚ್ಚಬೇಕು. ವೃಷಭ ಮತ್ತು ತುಲಾ ರಾಶಿಯವರು ಶುಕ್ರವಾರದ ದಿನ ಕೊಬ್ಬರಿ ಎಣ್ಣೆಯ ಅಥವಾ ತುಪ್ಪದ ದೀಪವನ್ನು ಹಚ್ಚಬೇಕು. ಈ ರೀತಿಯಾಗಿ ಮಾಡಿದಾಗ ಉತ್ತಮ ಅರೋಗ್ಯವನ್ನು ಪಡೆಯಬಹುದು.
7,ಶನಿ ದೋಷ ಇದ್ದಾರೆ ಶನಿ ದೇವಾಲಯದಲ್ಲಿ ಏಳ್ಳು ಎಣ್ಣೆ ದೀಪವನ್ನು ಹಚ್ಚಬೇಕು.ಬೆಳಗ್ಗೆ 9 ರಿಂದ 10:30ರ ಒಳಗೆ ಏಳ್ಳು ಎಣ್ಣೆ ದೀಪವನ್ನು ಹಚ್ಚಬೇಕು.ಮಕರ ಮತ್ತು ಕುಂಭ ರಾಶಿಯವರು ಶನಿವಾರದಂದು ಏಳ್ಳು ಎಣ್ಣೆ ಹಚ್ಚಿದರೆ ಮನಸ್ಸಿಗೆ ಶಾಂತಿ ಮತ್ತು ಧನಪ್ರಾಪ್ತಿ ಆಗುವುದು.ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ.
ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
8, ಇನ್ನು ನಿಂಬೆಹಣ್ಣಿನ ದೀಪವನ್ನು ದೇವಿ ಸ್ವರೂಪವಾದ ದುರ್ಗಾದೇವಿಗೆ ಬಹಳ ಪ್ರಿಯ ಆಗಿರುವುದರಿಂದ ದೇವಿಯ ಕೃಪೆ ಮತ್ತು ಆಶೀರ್ವಾದ ಸಿಗಲೆಂದು ಹಚ್ಚಲಾಗುತ್ತದೆ.ಅಷ್ಟೇ ಅಲ್ಲದೆ ಅಮ್ಮನವರ ದೇವಾಲಯದಲ್ಲಿ ನಿಂಬೆ ಹಣ್ಣಿನ ದೀಪವನ್ನು ಹಚ್ಚಬಹುದು.ಇನ್ನು ಶುಕ್ರವಾರದ ದಿನ ನಿಂಬೆ ಹಣ್ಣಿನ ದೀಪವನ್ನು ಹಚ್ಚಿ ನಂತರ ದೇವಿಗೆ ಅಷ್ಟತ್ತೋರ ಮತ್ತು ಪೂಜೆಯನ್ನು ಮಾಡಿಸಬೇಕು.ನಂತರ ಬಂದಿರುವ ಮುತೈದೆಯರಿಗೆ ಅರಿಶಿಣ ಕುಂಕುಮವನ್ನು ಕೊಟ್ಟು ನಮಸ್ಕಾರವನ್ನು ಮಾಡಿ ಅವರ ಆಶೀರ್ವಾದವನ್ನು ತೆಗೆದುಕೊಳ್ಳಬೇಕು.ಅದರೆ ಒಂದೇ ಮನೆಯಲ್ಲಿ ಇಬ್ಬರು ಹೆಂಗಸರು ಒಟ್ಟಿಗೆ ನಿಂಬೆ ಹಣ್ಣಿನ ದೀಪವನ್ನು ಹಚ್ಚಬಾರದು.