ನಮ್ಮ ದೇಹದಲ್ಲಿ ವಿಟಮಿನ್-ಎ ಕೊರತೆಯಾದರೆ ನಮಗೆ ಯಾವ ರೀತಿಯಾ ರೋಗಗಳು ಬರಬಹುದು ಅಂತ ತಿಳಿದುಕೊಳ್ಳಿ..!

ವಿಟಮಿನ್ ಗಳು ದೇಹದಲ್ಲಿ ಅತಿ ಮಹತ್ವವಾದ ಕೆಲಸವನ್ನು ಮಾಡುತ್ತದೆ.ಇಂದಿನ ಜೀವನ ಶೈಲಿಯಲ್ಲಿ ಸೇವಿಸುವ ಆಹಾರ ಕೂಡ ಆರೋಗ್ಯದ ವಿಷಯದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.ಸರಿಯಾದ ರೀತಿಯಲ್ಲಿ ಪೌಷ್ಟಿಕಾಂಶಗಳು ಇರುವಂತಹ ಆಹಾರವನ್ನು ತೆಗೆದುಕೊಳ್ಳುವ ಮೂಲಕ ಆರೋಗ್ಯವನ್ನು ಉತ್ತಮ ಪಡಿಸಿಕೊಳ್ಳಬಹುದು. ದೇಹದ ಆರೋಗ್ಯಕ್ಕೆ ಪ್ರತಿಯೊಂದು ವಿಟಮಿನ್ ಅವಶ್ಯಕ. ಅದರಲ್ಲೂ ಕಣ್ಣಿನ ಆರೋಗ್ಯಕ್ಕೆ ವಿಟಮಿನ್ ಎ ತುಂಬಾ ಅವಶ್ಯಕ. ವಿಟಮಿನ್-ಎ ಸರಿಯಿದ್ದರೆ ಕಣ್ಣಿಗೆ ಸಂಬಂಧಿಸಿದ ಯಾವುದೇ ಕಾಯಿಲೆ ಬರದಂತೆ ತಡೆಗಟ್ಟಬಹುದು ಹಾಗೂ ಕಣ್ಣುಗಳ ಸ್ನಾಯುಗಳನ್ನು ಬಲವಾಗಿ ಇಡುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ವಿಟಮಿನ್ ಎ ಆಂಟಿ ಎಕ್ಸಿಡೆಂಟ್ ಆಗಿದ್ದು ದೇಹದಲ್ಲಿ ಯಾವುದೇ ಕ್ಯಾನ್ಸರ್ ಜೀವಕೋಶಗಳನ್ನು ಬೆಳೆಯಲು ಬಿಡುವುದಿಲ್ಲ ಮತ್ತು ಮೂಳೆಗಳ ಆರೋಗ್ಯವಾಗಿ ಇಡಲು ಮತ್ತು ಬಲವಾಗಿ ಇಡಲು ವಿಟಮಿನ್ ಎ ಸಹಾಯವಾಗುತ್ತದೆ.ವಿಟಮಿನ್ ಎ ದೇಹಕ್ಕೆ ಸರಿಯಾಗಿ ಸಿಗದೇ ಇದ್ದಾರೆ ಆರೋಗ್ಯದಲ್ಲಿ ಕೆಲವು ತೊಂದರೆಗಳು ಕಂಡು ಬರುತ್ತದೆ.ಮುಖ್ಯವಾಗಿ ಕಣ್ಣಿನ ಸಮಸ್ಯೆ ಕಂಡುಬರುತ್ತದೆ. ಕಡಿಮೆ ಬೆಳಕಿನಲ್ಲಿ ಕಣ್ಣುಗಳು ಸರಿಯಾಗಿ ಕಾಣುವುದಿಲ್ಲ.

ಇನ್ನು ಗರ್ಭ ವ್ಯವಸ್ಥೆಯಲ್ಲಿ ತಾಯಿ ಹುಟ್ಟುವ ಮಗು ಆರೋಗ್ಯಕರವಾಗಿರಬೇಕು ದಷ್ಟಪುಷ್ಟವಾಗಿ ಇರಬೇಕು ಎಂದು ಪ್ರತಿ ತಾಯಿಯು ಕನಸನ್ನು ಕಾಣುತ್ತಳೆ. ಗರ್ಭಿಣಿಯರು ಸರಿಯಾದ ಸಮಯಕ್ಕೆ ಆಹಾರ ಸೇವನೆಯನ್ನು ಮಾಡಬೇಕು ಮತ್ತು ಜಾಗ್ರತೆಯಿಂದ ತನ್ನ ದೇಹವನ್ನು ಕಾಳಜಿಯನ್ನು ವಹಿಸಬೇಕು.ಗರ್ಭಿಣಿಯರು ವೈದ್ಯರು ಸೂಚಿಸಿದಂತೆ ಎಲ್ಲಾ ವಿಟಮಿನ್ ಇರುವಂತಹ ಆಹಾರಗಳನ್ನು ಸೇವಿಸಬೇಕು. ಏಕೆಂದರೆ ಹುಟ್ಟುವ ಮಗುವಿನ ಕಣ್ಣಿನ ದೃಷ್ಟಿ ತುಂಬಾ ಚೆನ್ನಾಗಿ ಇರುತ್ತದೆ.

ಗರ್ಭಾವಸ್ಥೆಯಲ್ಲಿ ಸರಿಯಾಗಿ ವಿಟಮಿನ್ ಎ ಇರುವಂತಹ ಆಹಾರ ಸೇವನೆ ಮಾಡದೇ ಇದ್ದರೆ ಹುಟ್ಟುವ ಮಕ್ಕಳ ಕಣ್ಣಿನ ದೃಷ್ಟಿ ಚೆನ್ನಾಗಿ ಇರುವುದಿಲ್ಲ. ಹಾಗಾಗಿ ವೈದ್ಯರು ಸೂಚಿಸಿದಂತೆ ಎಲ್ಲಾ ವಿಟಮಿನ್ ಇರುವ ಆಹಾರವನ್ನು ಗರ್ಭಾವಸ್ಥೆಯ ಸಮಯದಲ್ಲಿ ಸೇವನೆ ಮಾಡಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ವಿಟಮಿನ್ ಎ ಮುಖ್ಯವಾಗಿ ಸಸ್ಯ ಆಹಾರದಲ್ಲಿ ಸಿಗುತ್ತದೆ ಹಾಗೂ ಮಾಂಸಾಹಾರದಲ್ಲೂ ಸಿಗುತ್ತದೆ.ಕ್ಯಾರೇಟ್ ಸಿಹಿ ಆಲೂಗಡ್ಡೆ,ಗೆಣಸು ಬೆಣ್ಣೆಯಲ್ಲಿ, ಕೆಂಪು ದೊಣ್ಣೆ ಮೇಣಸಿನಕಾಯಿ,ಎಲ್ಲಾ ಹಸಿರು ತರಕಾರಿಗಳಲ್ಲಿ ವಿಟಮಿನ್ ಎ ಸಿಗುತ್ತದೆ ಮತ್ತು ಹಣ್ಣಿನಲ್ಲಿ ನೋಡುವುದದರೆ ಕರ್ಬುಜ, ಬೆಣ್ಣೆ ಪಪ್ಪಾಯ ಮಾವಿನ ಕಾಯಿ ಕುಂಬಳಕಾಯಿ ಸೀಬೆ ಕಾಯಿ, ಗೋಡಂಬಿ, ಬಾಳೆಹಣ್ಣು, ಇನ್ನು ಚಿಕೆನ್ ಮಟನ್,ಮೀನು,ಮೊಟ್ಟೆಯ ಹಳದಿ ಭಾಗದಲ್ಲಿ ಕೊಬ್ಬಿನ ಅಂಶ ಮಾತ್ರವಲ್ಲದೆ ವಿಟಮಿನ್ ಎ ಅಂಶ ಕೂಡ ಇದೆ.

Related Post

Leave a Comment