2022 ಏಪ್ರಿಲ್ 30 ರಲ್ಲಿ ಗೋಚರ ಆಗುವ ಸೂರ್ಯ ಗ್ರಹಣದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಕೊಡುತ್ತೇವೆ. ಖಗೋಳ ವಿಜ್ಞಾನದ ಪ್ರಕಾರ ಸೂರ್ಯಗ್ರಹಣ ಅಂದರೆ ಸೂರ್ಯ ಹಾಗೂ ಭೂಮಿಯ ನಡುವೆ ಚಂದ್ರ ಬಂದಾಗ ಅದನ್ನು ಸೂರ್ಯ ಗ್ರಹಣ ಎಂದು ಕರೆಯುತ್ತಾರೆ ಹಾಗೂ ಅಮಾವಾಸ್ಯೆ ದಿನ ಈ ಸೂರ್ಯ ಗ್ರಹಣ ಗೋಚರ ಆಗುವುದು.ಈ ವರ್ಷ 2022ನೇ ಇಸವಿಯಲ್ಲಿ ಈ ಸೂರ್ಯ ಗ್ರಹಣ ಏಪ್ರಿಲ್ 30 ಶನಿವಾರದ ದಿನ ಗೋಚರ ಆಗುತ್ತಿದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಅದರೇ ಈ ಸೂರ್ಯ ಗ್ರಹಣ ಭಾರತದಲ್ಲಿ ಗೋಚರ ಆಗದೆ ಇರುವ ಕಾರಣ ನಮಗೆ ಯಾವುದೇ ಸೂತಕ ಇರುವುದಿಲ್ಲ.ಈ ಗ್ರಹಣದ ಸೂತಕವನ್ನು ಆಚರಣೆ ಮಾಡಬೇಕು ಎನ್ನುವ ಅಗತ್ಯ ಕೂಡ ಇಲ್ಲಾ.ಇನ್ನು ಈ ಗ್ರಹಣ ಏಪ್ರಿಲ್ 30ನೇ ತಾರೀಕು ಶನಿವಾರ ರಾತ್ರಿ 12:19 ನಿಮಿಷಕ್ಕೆ ಆರಂಭವಾಗಿ ಬೆಳಗಿನ ಜಾವ 4:07 ನಿಮಿಷಕ್ಕೆ ಮುಕ್ತಯ ಆಗುತ್ತದೆ.ಇದು ರಾತ್ರಿ ಆಗಿರುವುದರಿಂದ ಭಾರತದಲ್ಲಿ ಈ ಸೂರ್ಯ ಗ್ರಹಣ ಗೋಚರ ಆಗುವುದಿಲ್ಲ.