ಏಪ್ರಿಲ್ 30 ಈ ವರ್ಷದ ಮೊದಲ ಸೂರ್ಯಗ್ರಹಣವು ನಡೆಯುತ್ತಿದೆ. ಈ ವರ್ಷದಲ್ಲಿ ನಡೆಯುತ್ತಿರುವ ಈ ಸೂರ್ಯಗ್ರಹಣವು ತುಂಬಾ ವಿಶೇಷ ಹಾಗೂ ವಿಶೇಷವಾಗಿ ಇರಲಿದೆ. ಆದರೆ ಈ ಬಾರಿ ನಡೆಯುತ್ತಿರುವ ಸೂರ್ಯಗ್ರಹಣವು ಕೆಲವು ರಾಶಿಗಳ ಮೇಲೆ ಒಳ್ಳೆಯ ಪ್ರಭಾವವನ್ನು ಬೀರಿದರೆ ಇನ್ನು ಕೆಲವು ರಾಶಿಗಳ ಮೇಲೆ ವಿಶೇಷವಾದ ಕೆಟ್ಟ ದುಷ್ಟ ಪರಿಣಾಮಗಳನ್ನು ಬೀರುತ್ತದೆ.ಅದರೆ ಈ ಸೂರ್ಯ ಗ್ರಹಣ ಅತಿ ವಿಶೇಷವಾಗಿ ಇರಲಿದ್ದು ಈ ರಾಶಿಯ ಜನ ಸ್ವಲ್ಪ ಎಚ್ಚರಿಕೆಯಿಂದ ಇರುವುದು ಒಳ್ಳೆಯದು.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
2022 ಮೊದಲ ಸೂರ್ಯ ಗ್ರಹಣ ಏಪ್ರಿಲ್ 30 ಶನಿವಾರದಂದು ಸಂಭವಿಸುತ್ತದೆ.ಇದು 2022 ರಲ್ಲಿ ಬರುವಂತಹ ಎರಡು ಬದಶಹ ಸೌರ ಗ್ರಹಣಗಳಲ್ಲಿ ಮೊದಲನೆಯದು.ಎರಡನೆಯದು ಅಕ್ಟೋಬರ್ 25ರಂದು ಸಂಭವಿಸುತ್ತದೆ.ಒಂದೇ ರೇಖೆಯಲ್ಲಿ ಚಂದ್ರ ಸೂರ್ಯ ಭೂಮಿ ನಡುವೆ ಹಾದು ಹೋದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಸೂರ್ಯಗ್ರಹಣವು ಒಂದು ಅದ್ಭುತವಾದ ದೃಶ್ಯ ಮತ್ತು ಅಪರೂಪದ ಖಗೋಳ ಘಟನೇ ಆಗಿದೆ.ದಕ್ಷಿಣ ಮತ್ತು ಪಶ್ಚಿಮ ಅಮೇರಿಕಾ ಫೇಸೀಫಿಕ್ ಮಹಾಸಾಗರ ಅಟ್ಲಾರ್ಟಿಕ್ ಸಾಗರದ ಭಾಗದಲ್ಲಿ ಕಂಡು ಬರುತ್ತದೆ. ಸೂರ್ಯ ಗ್ರಹಣ ಮದ್ಯ 12:15ಕ್ಕೆ ಪ್ರಾರಂಭವಾಗಿ ಮತ್ತು ಸಂಜೆ 4:07 ನಿಮಿಷಕ್ಕೆ ಕೊನೆಗೊಳ್ಳುತ್ತದೆ.ಇದು ಭಾರತದಲ್ಲಿ ಗೋಚರಿಸುವುದಿಲ್ಲ.