ಅನೇಕ ಹಣ್ಣುಗಳನ್ನು ಅರೋಗ್ಯವನ್ನು ಸುಧಾರಿಸುವಲ್ಲಿ ಮಹತ್ವವಾದ ಪಾತ್ರವನ್ನು ವಹಿಸುತ್ತದೆ.ಇನ್ನು ಸ್ಟಾರ್ ಹಣ್ಣು ದೇಹದಲ್ಲಿ ಇರುವ ಅನೇಕ ಸಮಸ್ಸೆಗಳನ್ನು ಸುಧಾರಿಸಲು ಸಹಕಾರಿ ಆಗಿದೆ.ಈ ಹಣ್ಣಿನಲ್ಲಿ ಹೇರಳವಾದ ವಿಟಮಿನ್ ಬಿ, ಸಿ ಸೋಡಿಯಂ ಫೋಟೊಸ್ಸಿಯಂ, ಫೈಬರ್ ಕ್ಯಾಲ್ಸಿಯಂ ಅಂಶಗಳು ಅಡಕವಾಗಿದೆ.ಈ ಹಣ್ಣು ಹೃದಯಡ ಆರೋಗ್ಯವನ್ನು ಕಾಪಾಡುತ್ತದೆ.ಇದರಲ್ಲಿ ಇರುವ ಕ್ಯಾಲ್ಸಿಯಂ ಫೋಟೊಸ್ಸಿಯಂ ಅಂಶಗಳು ಹೃದಯ ಸ್ತಂಭವನ್ನು ತಡೆಯುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಈ ಹಣ್ಣನ್ನು ಊಟ ಅದನಂತರ ತಿಂದರೆ ತುಂಬಾ ಒಳ್ಳೆಯದು.ಇನ್ನು ಮದುಮೇಹ ಇರುವವರು ಈ ಹಣ್ಣನ್ನು ಸುಲಭವಾಗಿ ಸೇವನೆ ಮಾಡಬಹುದು.ರಕ್ತದಲ್ಲಿ ಇನ್ಶೂಲಿನ್ ಮಟ್ಟವನ್ನು ಸುಧಾರಿಸಲು ಈ ಸ್ಟಾರ್ ಫ್ರೂಟ್ಸ್ ಸಹಕಾರಿ ಆಗಿದೆ.ಹೀಗಾಗಿ ಮದುಮೆಹಿಗಳು ಈ ಹಣ್ಣನ್ನು ಸೇವನೆ ಮಾಡಬಹುದು.ಈ ಹಣ್ಣಿನಲ್ಲಿ ಫೈಬರ್ ಅಂಶ ಸಮೃದ್ಧವಾಗಿ ಇರುವುದರ ಕಾರಣ ಮಧುಮೆಹವನ್ನು ನಿಯಂತ್ರಣ ಮಾಡಬಹುದು.ಈ ಹಣ್ಣು ತಿಂದ ಆಹಾರವನ್ನು ಜೀರ್ಣ ಆಗಲು ಸಹಾಯ ಮಾಡುತ್ತಾದೆ.