ಚಳಿಗಾಲದಲ್ಲಿ ಬೆಲ್ಲ ಮತ್ತು ಕರಿಮೆಣಸಿನ ಸೇವನೆಯು ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಬೆಲ್ಲದ ಜೊತೆ ಸ್ವಲ್ಪ ಕರೀ ಮೆಣಸು ತಿಂದರೆ ಶೀತ ಮತ್ತು ಹಲವು ರೀತಿಯ ಸೋಂಕುಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಇದು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ಬೆಲ್ಲ ಮತ್ತು ಕರಿಮೆಣಸನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಹಲವಾರು ರೀತಿಯ ಅರೋಗ್ಯ ಲಾಭಗಳು ಸಿಗುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಕರೀ ಮೆಣಸು ಬಾಕ್ಟೆರಿಯ ವಿರೋಧಿ ಗುಣವನ್ನು ಹೊಂದಿದೆ ಮತ್ತು ನಿಯಮಿತವಾಗಿ ಬೆಲ್ಲ, ಕರೀ ಮೆಣಸು ಸೇವನೆ ಮಾಡಿದರೆ ನೀವು ಅನೇಕ ರೀತಿಯ ಸೋಂಕುಗಳನ್ನು ತಪ್ಪಿಸಬಹುದು.ಇನ್ನು ಬೆಲ್ಲ ಹಾಗು ಕರೀ ಮೆಣಸು ಸೇವನೆ ಮಾಡುವುದರಿಂದ ಶೀತ ಜ್ವರದ ಸಮಸ್ಸೆಯನ್ನು ಹೋಗಲಾಡಿಸುತ್ತದೆ.ಇನ್ನು ಒಂದು ಬೌಲ್ ಮೋಸರಿನಲ್ಲಿ ಒಂದು ಸಣ್ಣ ತುಂಡು ಬೆಲ್ಲ ಹಾಗು ಒಂದು ಚಿಟಿಕೆ ಕರೀ ಮೆಣಸು ಬೆರೆಸಿ ದಿನಕ್ಕೆ ಎರಡು ಬಾರಿ ಸೇವಿಸಿ. ಇದು ಶೀತ ಮತ್ತು ಜ್ವರದ ಸಮಸ್ಸೇಗೆ ಪರಿಹಾರ ನೀಡುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಬೆಲ್ಲ ಹಾಗು ಕರಿ ಮೆಣಸಿನ ಸೇವನೆಯು ಕೀಲು ನೋವನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ.ಬೆಲ್ಲ ಮತ್ತು ಕರೀ ಮೆಣಸಿನ ಸೇವನೆ ಜೀರ್ಣ ಕ್ರಿಯೆಯನ್ನು ಸುಧಾರಿಸುತ್ತದೆ.ನಿಮ್ಮ ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಸೆ ಕೂಡ ದೂರ ಆಗುತ್ತದೆ.ಇನ್ನು ಬೆಲ್ಲ ಮತ್ತು ಕರೀ ಮೆಣಸಿನ ಸೇವನೆಯು ಬೆನ್ನು ನೋವಿನ ಸಮಸ್ಸೆಯನ್ನು ಸಹ ಹೋಗಲಾಡಿಸುತ್ತದೆ.ಬೆಲ್ಲ ಮತ್ತು ಕರೀ ಮೆಣಸಿನ ಸೇವನೆಯು ಋತು ಚಕ್ರದ ಸಮಯದಲ್ಲಿ ಸಮಸ್ಸೆಗಳಿಂದ ಪರಿಹಾರವನ್ನು ನೀಡುತ್ತದೆ. ಇದಕ್ಕಾಗಿ ಬೆಲ್ಲ ಮತ್ತು ಕರೀ ಮೆಣಸಿನ ಚಹವನ್ನು ತಯಾರಿಸಿ ಕುಡಿಯಬಹುದು.