ಈ ಮನೆಮದ್ದು ಬಳಸುವುದರಿಂದ ದೇಹದಲ್ಲಿ ಎಂತಹದೇ ನೋವು ಇದ್ದರು ಸಹ ನಿವಾರಣೆ ಆಗುತ್ತದೆ. ದೇಹದಲ್ಲಿ ಇರುವ ನಿಶಕ್ತಿ ಸುಸ್ತು ಎಲ್ಲಾ ಕಡಿಮೆ ಆಗುತ್ತದೆ. ಮಂಡಿ ನೋವು ಸೊಂಟ ನೋವು ಇದ್ದರು ಸಹ ಈ ಮನೆಮದ್ದು ಇದ್ದರು ಸಹ ದೇಹಕ್ಕೆ ಎನರ್ಜಿ ಬರುತ್ತದೆ. ಇನ್ನು ಕೊಬ್ಬರಿಯಲ್ಲಿ ಇರುವ ಅಂಶ ಮೂಳೆಗಳನ್ನು ಗಟ್ಟಿ ಮಾಡುತ್ತದೆ. ಕೊಬ್ಬರಿಯಲ್ಲಿ ವಿಟಮಿನ್ ಎ ವಿಟಮಿನ್ ಕೆ ಮೆಗ್ನಿಷಿಯಂ ಪೋಸ್ಪೋರಸ್ ಮತ್ತು ಪ್ರೊಟೀನ್ ಇದೆ. ಅರ್ಧ ಬೋಟ್ಟಲು ಒಣ ಕೊಬ್ಬರಿಯನ್ನು ತುರಿದುಕೊಳ್ಳಿ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಇನ್ನು ಮೂಳೆಗಳ ನೋವು ಇದ್ದರೆ ಎಳ್ಳನ್ನು ಸೇವಿಸಭೆಕು. ಇದರಲ್ಲಿ ಐರನ್ ಅಂಶ ತುಂಬಾನೇ ಇದೆ. ಇದರಲ್ಲಿ ಇರುವ ಕ್ಯಾಲ್ಸಿಯಂ ಅಂಶ ಮೂಳೆಗಳನ್ನು ಸ್ಟ್ರಾಂಗ್ ಮಾಡುವುದಕ್ಕೆ ತುಂಬಾನೇ ಹೆಲ್ಪ್ ಆಗುತ್ತದೆ. ಇನ್ನು ತುರಿದ ಕೊಬ್ಬರಿ ಮತ್ತು 5 ಚಮಚ ಏಳ್ಳನ್ನು ಮೀಕ್ಸಿ ಜಾರಿಗೆ ಹಾಕಿ ಪುಡಿ ಮಾಡಿಕೊಳ್ಳಿ. ನಂತರ ಒಂದು ಲೋಟ ಹಾಲನ್ನು ಬಿಸಿ ಮಾಡಿ. ಹಾಲು ಕುದಿಸಿದ ನಂತರ ಈ ಪುಡಿಯನ್ನು ಅರ್ಧ ಚಮಚ ಹಾಕಿ ಕುದಿಸಿ. ಇದನ್ನು ಪ್ರತಿಯೊಬ್ಬರೂ ಕುಡಿಯುವುದರಿಂದ ನಿಮ್ಮ ದೇಹದಲ್ಲಿ ಇರುವ ಎಲ್ಲಾ ರೀತಿಯ ನೋವುಗಳು ದೂರ ಆಗುತ್ತದೆ.