ಸಾಮಾನ್ಯವಾಗಿ ಬೇಸಿಗೆ ಕಾಲ ಬಂತು ಅಂದರೆ ದೇಹದಲ್ಲಿ ಉಷ್ಣ ಹೆಚ್ಚಾಗುತ್ತದೆ ಹಾಗೂ ಇದರಿಂದ ದೇಹದಲ್ಲಿ ಉಷ್ಣಾಂಶ ಹೆಚ್ಚಾಗುತ್ತದೆ ಹಾಗೂ ಕೆಲವರ ದೇಹ ಪ್ರಕೃತಿಯು ಉಷ್ಣತೆಯಿಂದ ಕೂಡಿರುತ್ತದೆ.ಇದರಿಂದ ಜ್ವರ ಬಂದಂತಾಗುವುದು, ಮೈಕೈ ನೋವು, ಮೂತ್ರ ಬದ್ಧತೆ, ಉರಿ ಮೂತ್ರದ ಸಮಸ್ಯೆ ಕಾಣಿಸಿಕೊಳ್ಳಬಹುದು.ಇನ್ನು ಈ ರೀತಿ ದೇಹದಲ್ಲಿ ಉಷ್ಣಾಂಶ ಹೆಚ್ಚಾದಾಗ ಏನು ಪರಿಹಾರ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಇಂದಿನ ನಮ್ಮ ಲೇಖನದಲ್ಲಿ ತಿಳಿಯೋಣ ಬನ್ನಿ.
ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಅತಿ ಉಷ್ಣದಿಂದ ಕೂಡಿರುವ ದೇಹವನ್ನು ತಂಪು ಮಾಡಿಕೊಳ್ಳಲು ಈ ಡ್ರಿಂಕ್ ಗಳನ್ನು ಬಳಸಿ ಇದರಿಂದ ಕೇವಲ 5 ನಿಮಿಷದಲ್ಲಿ ನಿಮ್ಮ ದೇಹವನ್ನು ತಂಪು ಮಾಡಿಕೊಳ್ಳಬಹುದು.ರಾತ್ರಿ ನೀರಿನಲ್ಲಿ ಸಬ್ಚ ಬೀಜಗಳನ್ನು ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಸೇವಿಸುವುದರಿಂದ ದೇಹದ ಉಷ್ಣಾಂಶ ಕಡಿಮೆಯಾಗುತ್ತದೆ.ಇನ್ನು ಈ ಸಬ್ಜಾ ಡ್ರಿಂಕ್ ನ ಜೊತೆಗೆ ಸ್ವಲ್ಪ ನಿಂಬೆ ಹಣ್ಣಿನ ಜಾತಿಗೆ ಸೇರಿದ ಯಾವುದೇ ಹಣ್ಣನ್ನು ಮಿಕ್ಸ್ ಮಾಡಿಕೊಂಡು ಕುಡಿಯಿರಿ ಇದರಿಂದ ದೇಹವು ತಂಪಾಗುತ್ತದೆ.ಶರೀರದಲ್ಲಿ ಅತಿ ಹೆಚ್ಚು ಉಷ್ಣ ಆಗಿದ್ದರೆ 1ಗ್ಲಾಸ್ ನೀರಿಗೆ 1ಸ್ಪೂನ್ ಶುದ್ಧವಾದ ಜೇನುತುಪ್ಪ ಮತ್ತು ಸ್ವಲ್ಪ ಉಪ್ಪನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಂಡು ಪ್ರತಿನಿತ್ಯ ಕುಡಿಯಬೇಕು ಇದರಿಂದ ದೇಹದ ಉಷ್ಣಾಂಶ ಕಡಿಮೆಯಾಗುತ್ತದೆ.
ಬಾರ್ಲಿ ನೀರನ್ನು ಕುಡಿಯುವುದರಿಂದ ದೇಹದ ಉಷ್ಣಾಂಶವನ್ನು ಕಡಿಮೆ ಮಾಡಿಕೊಳ್ಳಬಹುದು.1 ಬಟ್ಟಲು ಬಾರ್ಲಿಯನ್ನು ನೀರಿನಲ್ಲಿ ಹಾಕಿ ಕುದಿಸಿ ,ಆ ನೀರನ್ನು ಸೋಸಿಕೊಂಡು, ಆ ನೀರು ಬೆಚ್ಚಗಾದಾಗ ಸ್ವಲ್ಪ ಉಪ್ಪನ್ನು ಬೆರೆಸಿ ಕುಡಿಯುವುದರಿಂದ ದೇಹದ ಉಷ್ಣಾಂಶವನ್ನು ಕಡಿಮೆ ಮಾಡಿಕೊಳ್ಳಬಹುದು.ನಿಯಮಿತವಾಗಿ ಎಳನೀರನ್ನು ಸೇವಿಸುವುದರಿಂದ ಸಹ ದೇಹವನ್ನು ತಂಪು ಮಾಡಿಕೊಳ್ಳಬಹುದು.ಲೋಳೆಸರದ ಜೆಲ್ ಮತ್ತು ಸ್ವಲ್ಪ ಉಪ್ಪನ್ನು ನೀರಿನಲ್ಲಿ ಹಾಕಿ ಮಿಕ್ಸ್ ಮಾಡಿಕೊಂಡು ಕುಡಿಯುವುದರಿಂದ ದೇಹದ ಉಷ್ಣಾಂಶ ಕಡಿಮೆಯಾಗುತ್ತದೆ.
1 ಲೋಟ ತಂಪಾದ ಹಾಲಿನಲ್ಲಿ 1 ಸ್ಪೂನ್ ಶುದ್ಧವಾದ ಜೇನುತುಪ್ಪವನ್ನು ಹಾಕಿಕೊಂಡು ಕುಡಿಯುವುದರಿಂದ ಉರಿ ಮೂತ್ರದ ಸಮಸ್ಯೆ ನಿವಾರಣೆಯಾಗುತ್ತದೆ.ತಿಳಿ ನೀರ ಮಜ್ಜಿಗೆಯನ್ನೂ ನಿಯಮಿತವಾಗಿ ಸೇವಿಸುವುದರಿಂದ ದೇಹದಲ್ಲಿ ಉಷ್ಣಾಂಶವನ್ನು ಕಡಿಮೆ ಮಾಡಿಕೊಳ್ಳಬಹುದು.
ಧನ್ಯವಾದಗಳು