ಮಳೆಗಾಲದಲ್ಲಿನ ಕಾಯಿಲೆಗಳಿಗೆ ಈ 3ಸೊಪ್ಪುಗಳು ಆರೋಗ್ಯ ವೃದ್ಧಿಸುವ ಸಂಜೀವಿನಿ!

ಈಗ ಮಳೆಗಾಲ ಶುರುವಾಯಿತು ಹಾಗಾಗಿ ಈ ಮಳೆಗಾಲದಲ್ಲಿ ಸಹಜವಾಗಿ ಬರುವಂಥ ಕಾಯಿಲೆಗಳಿಂದ ನಮ್ಮನ್ನು ನಾವು ರಕ್ಷಿಸಿಕೊಂಡು ನಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವುದು ಮಾಡುವುದು ಬಹಳ ಮುಖ್ಯ ಹಾಗಾಗಿ ಈ 3 ಸೊಪ್ಪುಗಳ ಬಗ್ಗೆ ತಿಳಿಯೋಣ ಬನ್ನಿ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ನುಗ್ಗೆಸೊಪ್ಪು

ಹೇರಳವಾಗಿ ನ್ಯೂಟ್ರಿಯಂಟ್ಸ್ ಇರುವ ಈ ಸೊಪ್ಪು ಬಹುತೇಕ ಕಾಯಿಲೆಗಳಿಗೆ ಮತ್ತು ನಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವುದಕ್ಕೆ ಬಹಳ ಒಳ್ಳೆಯದು.ಹಾಗಾಗಿ ನುಗ್ಗೆಸೊಪ್ಪನ್ನು ನಿಯಮಿತವಾಗಿ ನಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳುವುದರಿಂದ ಉತ್ತಮ ಲಾಭವನ್ನು ಪಡೆದುಕೊಳ್ಳಬಹುದು.ದೇಹದಲ್ಲಿ ವಿಷದ ಅಂಶವನ್ನು ಕಡಿಮೆ ಮಾಡುತ್ತದೆ,ಜೀರ್ಣಕ್ರಿಯೆಗೆ ಸಹಕಾರಿ,ಚರ್ಮಕ್ಕೆ ಸಂಬಂಧಪಟ್ಟ ಕಾಯಿಲೆಗಳನ್ನು ಗುಣ ಮಾಡುತ್ತದೆ.
ಇನ್ನು ನುಗ್ಗೆ ಸೊಪ್ಪಿನಲ್ಲಿ ಉಷ್ಣಗುಣ ಇರುವುದರಿಂದ ಇದು ಮಳೆಗಾಲದಲ್ಲಿ ನಮ್ಮ ದೇಹದ ಉಷ್ಣಾಂಶ ವನ್ನು ಹೆಚ್ಚಿಸುತ್ತದೆ.
ನುಗ್ಗೆ ಸೊಪ್ಪನ್ನು ವಾರಕ್ಕೆ 2 ಬಾರಿಯಾದರೂ ಸೇವಿಸಬೇಕು.

ದೊಡ್ಡ ಪತ್ರೆ

ಮಲೆನಾಡು ಕಡೆಗಳಲ್ಲಿ ದೊಡ್ಡಪತ್ರೆಯ ತಂಬುಳಿಯನ್ನು ಮಾಡಲಾಗುತ್ತದೆ.ಮಳೆಗಾಲದಲ್ಲಿ ಕರಿದ ಪದಾರ್ಥವನ್ನು ಸೇವಿಸುವುದಾದರೆ ಈ ದೊಡ್ಡಪತ್ರೆ ಎಲೆಯ ಬಜ್ಜಿಯನ್ನು ಮಾಡಿಕೊಂಡು ಸೇವಿಸಿ ಇದರಿಂದ ಜೀರ್ಣ ಕ್ರಿಯೆ ಸುಗಮಗೊಳಿಸಿದೆ ಹಾಗೂ ಕಫ ಕಡಿಮೆಯಾಗುತ್ತದೆ.ಹಾಗಾಗಿ ವಾರಕ್ಕೆ 2 ರಿಂದ 3 ಬಾರಿ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು.

ತುಳಸಿ ಎಲೆ

ತುಳಸಿ ಎಲೆಯು ಉಷ್ಣ ಪ್ರಕೃತಿ ಹೊಂದಿರುವುದರಿಂದ ಮಳೆಗಾಲದಲ್ಲಿ ಇದು ನಮ್ಮ ದೇಹವನ್ನು ರಕ್ಷಿಸುತ್ತದೆ.ಮಳೆಗಾಲದಲ್ಲಿನ ಅನೇಕ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ.ಲಿವರ್ ನ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.ತುಳಸಿ ಎಲೆಯನ್ನು ನಿಯಮಿತವಾಗಿ ಸೇವಿಸುವುದರಿಂದ ನಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು.ಮಳೆಗಾಲದಲ್ಲಿ ಆಗುವಂತಹ ಶೀತ, ಕೆಮ್ಮು, ನೆಗಡಿ, ಕಫ ಹಾಗೂ ಇನ್ನಿತರ ಶೀತಕ್ಕೆ ಸಂಬಂಧಪಟ್ಟ ತೊಂದರೆಗಳಿಗೆ ಈ 3 ಸೊಪ್ಪುಗಳು ರಾಮಬಾಣವಾಗಿ ಕೆಲಸ ಮಾಡುತ್ತದೆ.

ಧನ್ಯವಾದಗಳು.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment