ಇನ್ನು ವಾತಾವರಣ ಬದಲಾವಣೆಯಿಂದ ಕೆಮ್ಮು ಶೀತ ಕಫದ ಸಮಸ್ಸೆ ಸಾಮಾನ್ಯವಾಗಿ ಬರುತ್ತದೆ. ವಾತಾವರಣ ಬದಲಾವಣೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕುಸಿಯುತ್ತದೆ. ದೇಹದಲ್ಲಿ ಸೋಂಕುಗಳು ಮನೆ ಮಾಡುತ್ತವೆ. ಹೀಗಾಗಿ ಯಾವ ಆಹಾರವನ್ನು ಸೇವನೆ ಮಾಡುತ್ತೀರಾ ಎನ್ನುವುದರ ಬಗ್ಗೆ ಗಮನ ಇರಬೇಕು. ಅದರಲ್ಲೂ ಹಸಿರು ಎಲೆ ತರಕಾರಿಗಳು ದೇಹಕ್ಕೆ ಸಾಕಷ್ಟು ಪ್ರಮಾಣದ ಪೌಷ್ಟಿಕ ಸತ್ವದ ಗುಣಗಳನ್ನು ಕೊಡುತ್ತವೆ. ಮಳೆಗಾಲದಲ್ಲಿ ಆಹಾರ ಪದ್ದತಿಯಲ್ಲಿ ಸ್ವಲ್ಪ ಬದಲಾವಣೆಗಳನ್ನು ತಂದುಕೊಳ್ಳಬೇಕು ಎನ್ನುವುದು ಆಹಾರ ತಜ್ಞರ ಅಭಿಪ್ರಾಯ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಸಾಮಾನ್ಯವಾಗಿ ಹಸಿರು ಎಲೆ ತರಕಾರಿ ಬೆಳೆಯುವುದು ಸ್ವಲ್ಪ ನೀರಿನ ತೇವಂಶ ಜಾಸ್ತಿ ಇರುವ ಮಣ್ಣಿನಲ್ಲಿ.ಆಹಾರ ತಜ್ಞರು ಹೇಳುವ ಪ್ರಕರ ಮಳೆಗಾಲ ಸಮಯದಲ್ಲಿ ಮೆಂತೆ ಸೊಪ್ಪು, ಪಾಲಕ್ ಸೊಪ್ಪು, ಬ್ರೋಕಲಿ, ಹೂವು ಕೋಸ್, ಎಲೆ ಕೋಸು ಇತ್ಯಾದಿಗಳನ್ನು ಸೇವನೆ ಮಾಡದೇ ಇರುವುದು ಒಳ್ಳೆಯದು. ಮಳೆಗಾಲದಲ್ಲಿ ಇಂತಹ ಸೊಪ್ಪುಗಳಿಂದ ದೂರ ಇರುವುದು ಒಳ್ಳೆಯದು.
ಇನ್ನು ಹಸಿರು ಎಲೆ ತರಕಾರಿಗಳನ್ನು ಬೇಯಿಸುವ ಮತ್ತು ತಿನ್ನುವ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕು. ನಿಮ್ಮ ಆಹಾರ ಪದ್ಧತಿಯಲ್ಲಿ ಹಸಿರು ಎಲೆ ತರಕಾರಿಗಳನ್ನು ಸೇರಿಸಿ ಸೇವನೆ ಮಾಡುವ ಅಭ್ಯಾಸದ ಮುಂಚೆ ಕೆಲವೊಂದು ಟಿಪ್ಸ್ ಗಳನ್ನು ಅನುಸರಿಸಿ.ಹಸಿರು ಎಲೆ ತರಕಾರಿ ಖರೀದಿ ಮಾಡಿದ ನಂತರ ಚೆನ್ನಾಗಿ ನೀರಿನಲ್ಲಿ ತೊಳೆಯಿರಿ. ಇದರಿಂದ ಬಾಕ್ಟೆರಿಯ ಮತ್ತು ಕಿಟಗಳು ನಾಶ ಆಗುತ್ತವೆ. ಬೇಯಿಸುವ ಮೊದಲು ಕಿಟಗಳು ಇದೆಯೋ ಇಲ್ಲವೋ ಎಂದು ಸರಿಯಾಗಿ ನೋಡಿ.ಮಳೆಗಾಲದಲ್ಲಿ ಹಸಿರು ಎಲೆ ಬದಲು ಸೋರೆಕಾಯಿ ಸಿಹಿ ಗೆಣಸು ಹಗಲಕಾಯಿಗಳನ್ನು ಸೇವನೆ ಮಾಡಿ.