ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ತುಳಸಿ ಗಿಡ ಇದ್ದೇ ಇರುತ್ತದೆ ಹಾಗೂ ಪ್ರತಿನಿತ್ಯ ತುಳಸಿ ಪೂಜೆಯನ್ನು ಮಾಡಲಾಗುತ್ತದೆ
ಏಕೆಂದರೆ ತುಳಸಿಯು ಲಕ್ಷ್ಮಿ ಸ್ವರೂಪವಾಗಿರುತ್ತದೆ.ಇನ್ನು ಯಾವ ಮನೆಯಲ್ಲಿ ತುಳಸಿ ಇರುತ್ತದೆಯೋ ಹಾಗೂ ಪ್ರತಿನಿತ್ಯ ತುಳಸಿಯನ್ನು ಪೂಜೆ ಮಾಡುತ್ತಾರೋ ಅಂಥವರ ಮನೆಯಲ್ಲಿ ಆರ್ಥಿಕ ಸಂಕಷ್ಟ ಎದುರಾಗುವುದಿಲ್ಲ ಹಾಗೂ ಸುಖ ಶಾಂತಿ ಸಮೃದ್ಧಿ ನೆಮ್ಮದಿ ನೆಲಸುತ್ತದೆ.
ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಇನ್ನು ಮನೆಯಲ್ಲಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ತುಳಸೀ ಪೂಜೆಯ ನಂತರ ಈ ಒಂದು ಲಕ್ಷ್ಮೀ ಮಂತ್ರವನ್ನು ಪಠಿಸಿ.ಇನ್ನೂ ಸಾಮಾನ್ಯವಾಗಿ ತುಳಸಿ ಪೂಜೆಯನ್ನು ಮಾಡುವುದರಿಂದ ಸಕಲ ಲಾಭಗಳು ದೊರೆಯುತ್ತವೆ ಆದರೆ ಇನ್ನೂ ಹೆಚ್ಚಿನ ಲಾಭಕ್ಕಾಗಿ ತುಳಸಿಯ ಪೂಜೆಯ ನಂತರ ಈ 1 ಮಂತ್ರವನ್ನು ಜಪಿಸುವುದನ್ನು ಮರೆಯಬೇಡಿ.ಇನ್ನೂ ತುಳಸಿ ದೇವಿಯನ್ನು ಪೂಜೆ ಮಾಡುವುದರಿಂದ ಲಕ್ಷ್ಮೀ ಪ್ರಸನ್ನಗೊಂಡು ನಮಗೆ ಆಶೀರ್ವಾದ ಮಾಡಿ , ನಮ್ಮ ಮನೆಯಲ್ಲಿ ಲಕ್ಷ್ಮೀ ನೆಲೆಸಿರುತ್ತಾಳೆ.
ತುಳಸಿಗೆ ಪ್ರತಿದಿನ ಬೆಳಿಗ್ಗೆ ಬೇಗ ಎದ್ದು ಸ್ನಾನ ಮಾಡಿ ಶುಭ್ರವಾಗಿ ತುಳಸಿ ಮುಂದೆ ನೀರು, ರಂಗೋಲಿಯನ್ನು ಹಾಕಿ ತುಪ್ಪದ ದೀಪಗಳನ್ನು ಇಡಬೇಕು,ನಂತರ ಕುಂಕುಮ ಅರಿಶಿಣವನ್ನು ಹಚ್ಚಿ ಹೂವಿನಿಂದ ಅಲಂಕಾರ ಮಾಡಿ ತುಪ್ಪದ ದೀಪವನ್ನು ಬೆಳಗಿಸಬೇಕು.ನಂತರ ಗಂಧದ ಕಡ್ಡಿಗಳಿಂದ ಪೂಜೆ ಮಾಡಿ ತುಳಸಿ ಗಿಡದ ಮುಂದೆ ಕುಳಿತು ಈ ಮಂತ್ರವನ್ನು ಪಠಿಸಬೇಕು.
“ಮಹಾಪ್ರಸಾದ ಜನನಿ, ಸರ್ವ ಸೌಭಾಗ್ಯವರ್ಧಿನೀ ಆಧಿ ವ್ಯಾಧಿಹರ ನಿತ್ಯಂ, ತುಳಸಿ ತ್ವಂ ನಮೋಸ್ತುತೇ”ಈ ಮಂತ್ರವನ್ನು ತುಳಸಿ ಗಿಡದ ಮುಂದೆ ಕುಳಿತು ಎಷ್ಟು ಸಾಧ್ಯವೋ ಅಷ್ಟು ಬೆಸ ಸಂಖ್ಯೆಯಲ್ಲಿ ಜಪಿಸಬೇಕು.ಉದಾಹರಣೆಗೆ 3,5,9,21 .ಈ ಮಂತ್ರವನ್ನು ಹೇಳಿದ ನಂತರ ತುಳಸಿಯನ್ನು ಮುಟ್ಟಿ ನಿಮ್ಮ ಇಷ್ಟಾರ್ಥಗಳನ್ನು ಹೇಳಿಕೊಂಡು ಪ್ರಾರ್ಥಿಸಿಕೊಳ್ಳಬೇಕು ಇದರಿಂದ ಸಕಲ ಇಷ್ಟಾರ್ಥಗಳು ಸಿದ್ಧಿಸುತ್ತದೆ.

ಧನ್ಯವಾದಗಳು