ನಮ್ಮ ಸುತ್ತಲಿನ ವಿಷಯಗಳು ನಮ್ಮ ಜೀವನದ ಮೇಲೆ ಧನಾತ್ಮಕವಾಗಿ ಮತ್ತು ಋಣಾತ್ಮಕವಾಗಿ ಪರಿಣಾಮ ಬೀರುತ್ತವೆ. ಅವುಗಳಲ್ಲಿ ದಿನನಿತ್ಯ ಬಳಸುವ ಪರ್ಸ್ ಕೂಡ ಒಂದು. ಹಣದಿಂದ ಹಳೆಯ ಬಿಲ್ಗಳವರೆಗೆ, ಸ್ಟೇಷನರಿಗಳಿಂದ ಫ್ಯಾಮಿಲಿ ಫೋಟೋಗಳವರೆಗೆ ಜನರು ಸಾಮಾನ್ಯವಾಗಿ ತಮ್ಮ ಪರ್ಸ್ನಲ್ಲಿ ವಿವಿಧ ವಸ್ತುಗಳನ್ನು ಇಟ್ಟುಕೊಂಡಿರುತ್ತಾರೆ. ಆದರೆ, ವಾಸ್ತುಶಾಸ್ತ್ರದಲ್ಲಿ ಇದಕ್ಕೂ ನಿಯಮಿವಿದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ವಾಸ್ತು ಶಾಸ್ತ್ರದ ನಂಬಿಕೆಗಳ ಪ್ರಕಾರ, ಪರ್ಸ್ನಲ್ಲಿ ಹಣವನ್ನು ಹೊರತುಪಡಿಸಿ ಕೆಲವೊಂದು ವಸ್ತುಗಳನ್ನು ಇಟ್ಟುಕೊಂಡರೆ ಆರ್ಥಿಕ ತೊಂದರೆ ಉಂಟಾಗುತ್ತದೆ. ಅಷ್ಟೇ ಅಲ್ಲ, ಜೀವನದಲ್ಲಿ ಕಷ್ಟಗಳೂ ಬರುತ್ತದೆ. ಹಾಗಾದರೆ, ಪರ್ಸ್ನಲ್ಲಿ ಇಡಲು ಅಶುಭಕರವಾದ ವಸ್ತುಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳೋಣ.
1,ಕೀಲಿ ಕೈಗಳು:ಜನರು ತಮ್ಮ ಪರ್ಸ್ನಲ್ಲಿ ಕೀಗಳನ್ನು ಇಟ್ಟುಕೊಳ್ಳುವುದು ಸಾಮಾನ್ಯವಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಒಬ್ಬನು ತನ್ನ ಪರ್ಸ್ನಲ್ಲಿ ಕೀಲಿಯನ್ನು ಇಟ್ಟುಕೊಳ್ಳಬಾರದು. ಪರ್ಸ್ನಲ್ಲಿ ಕೀಲಿಯನ್ನು ಇಟ್ಟುಕೊಳ್ಳುವುದು ಜೀವನದಲ್ಲಿ ನಕಾರಾತ್ಮಕತೆಯನ್ನು ತರುತ್ತದೆ ಎಂದು ಹೇಳಲಾಗುತ್ತದೆ. ಇದನ್ನು ಮಾಡುವುದರಿಂದ, ಆ ವ್ಯಕ್ತಿಯು ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
2,ದೇವರ ಚಿತ್ರ:ಇದು ಹೆಚ್ಚಿನವರು ಬೆಳೆಸಿಕೊಂಡಿರುವ ಒಂದು ಅಭ್ಯಾಸ ಎಂದರೆ ತಪ್ಪಾಗಲ್ಲ. ಯಾವಾಗಲೂ ಪರ್ಸ್ನಲ್ಲಿ ದೇವರ ಫೋಟೋ ಇದ್ದೇ ಇರುತ್ತದೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ, ನಿಮ್ಮ ಪರ್ಸ್ನಲ್ಲಿ ಯಾವುದೇ ದೇವರ ಚಿತ್ರವನ್ನು ಇಡಬಾರದು. ಪರ್ಸ್ನಲ್ಲಿ ದೇವರ ಚಿತ್ರವನ್ನು ಇಟ್ಟುಕೊಂಡರೆ ಸಾಲ ಆಗುವುದು ಜೊತೆಗೆ ಜೀವನದಲ್ಲಿ ಕಷ್ಟಗಳು ಎದುರಾಗಬಹುದು ಎನ್ನಲಾಗುತ್ತದೆ. ಎದುರಿಸಬಹುದು ಎಂದು ನಂಬಲಾಗಿದೆ.
3, ಸತ್ತವರ ಫೋಟೋ:ತಮ್ಮ ಹತ್ತಿರವಿರುವವರನ್ನು ಕಳೆದುಕೊಂಡವರು ಅವರ ಫೋಟೋವನ್ನು ತಮ್ಮ ಪರ್ಸ್ನಲ್ಲಿ ಇಟ್ಟುಕೊಳ್ಳುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ, ತೀರಿಹೋದ ಸಂಬಂಧಿಕರ ಅಥವಾ ವ್ಯಕ್ತಿಗಳ ಭಾವಚಿತ್ರಗಳನ್ನು ಪರ್ಸ್ನಲ್ಲಿ ಇಡುವುದನ್ನು ನಿಲ್ಲಿಸಬೇಕು. ವಾಸ್ತು ಶಾಸ್ತ್ರದಲ್ಲಿ ಇದನ್ನು ಅಶುಭವೆಂದು ಪರಿಗಣಿಸಲಾಗಿದೆ. ಯಾರಾದರೂ ಮೃತ ವ್ಯಕ್ತಿಯ ಚಿತ್ರವನ್ನು ಇಟ್ಟುಕೊಂಡರೆ ಅವರು ಆರ್ಥಿಕ ಮುಗ್ಗಟ್ಟು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
4,ಹಳೆಯ ಬಿಲ್:ಯಾವುದಾದರೂ ವಸ್ತು ಅಥವಾ ಏನನ್ನಾದರೂ ಖರೀದಿ ಮಾಡಿದ ನಂತರ ಬಿಲ್ ಅನ್ನು ಪರ್ಸ್ನಲ್ಲಿ ಇಟ್ಟುಕೊಳ್ಳುವುದು ಹೆಚ್ಚಿನವರಿಗೆ ಅಭ್ಯಾಸವಾಗಿದೆ. ಹಳೆಯ ಬಿಲ್ಲುಗಳನ್ನು ಪರ್ಸ್ನಲ್ಲಿ ಇಡುವುದು ವಾಸ್ತು ಶಾಸ್ತ್ರದ ಪ್ರಕಾರ ಅಶುಭವೆಂದು ಪರಿಗಣಿಸಲಾಗಿದೆ. ಹಳೆ ಬಿಲ್ಲುಗಳನ್ನು ಪರ್ಸ್ನಲ್ಲಿ ಇಟ್ಟುಕೊಳ್ಳುವವರಿಗೆ ಲಕ್ಷ್ಮಿ ದೇವಿಯ ಆಶೀರ್ವಾದ ಸಿಗುವುದಿಲ್ಲ ಎಂದು ಹೇಳಲಾಗುತ್ತದೆ.