ಸಕ್ಕರೆ ಕಾಯಿಲೆ ಯಾರಿಗೆ ಬೇಕಾದರೂ ಕೂಡ ಬರಬಹುದು. ಶರೀರದಲ್ಲಿ ಸಕ್ಕರೆ ಅಂಶ ಹೆಚ್ಚಾದರೆ ಶರೀರವನ್ನು ಒಳಗೊಳಗೇ ಟೊಳ್ಳು ಮಾಡುತ್ತದೆ.ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾದರೆ ಈ ರೀತಿ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
1, ಪದೇ ಪದೇ ಹಸಿವು ಆಗುತ್ತಿದ್ದಾರೆ ನಿಮ್ಮ ದೇಹದಲ್ಲಿ ಸಕ್ಕರೆ ಅಂಶ ಹೆಚ್ಚಾಗುತ್ತಿದೆ ಎಂದು ತಿಳಿದುಕೊಳ್ಳಿ. ಈ ರೀತಿ ಆಗುತ್ತಿದ್ದಾರೆ ಪ್ರತಿದಿನ ಊಟದಲ್ಲಿ ಸಿಹಿ ಅಂಶವನ್ನು ಕಡಿಮೆ ಮಾಡಿ. ಆದಷ್ಟು ಕೂಲ್ ಡ್ರಿಂಕ್ಸ್ ಕಡಿಮೆ ಮಾಡಿ ಹಾಗು ಟೀ ಕಾಫಿಲಿ ಸಕ್ಕರೆ ಪ್ರಮಾಣ ಕಡಿಮೆ ಮಾಡಿ. ಹೀಗೆ ಮಾಡಿದರೆ ನಿಮಗೆ ಒಳ್ಳೆಯ ಫಲಿತಾಂಶ ಶೀಘ್ರದಲ್ಲಿ ಸಿಗುತ್ತದೆ.
2,ದೇಹದಲ್ಲಿ ಸಕ್ಕರೆ ಅಂಶ ಹೆಚ್ಚಾದರೆ ಆಯಾಸ ಸುಸ್ತು ಕಾಣಿಸಿಕೊಳ್ಳುತ್ತದೆ.3, ಪದೇ ಪದೇ ಮೂತ್ರ ವಿಸರ್ಜನೆ ಮಾಡುವುದು. ದೇಹದಲ್ಲಿ ಸಕ್ಕರೆ ಅಂಶ ಹೆಚ್ಚಾದರೆ ಕಿಡ್ನಿಯಾ ಮೇಲೆ ಪರಿಣಾಮವನ್ನು ಬಿರುತ್ತದೆ. ಹೆಚ್ಚುತ್ತಿರುವ ಸಕ್ಕರೆ ಅಂಶವನ್ನು ಕಿಡ್ನಿ ಹೊರಗೆ ಹಾಕಲು ಪ್ರಯತ್ನ ಮಾಡುತ್ತವೆ. ಇದರಿಂದ ಪದೇ ಪದೇ ಮೂತ್ರ ವಿಸರ್ಜನೆ ಆಗುತ್ತದೆ. ಇದನ್ನು ತಡೆಯಲು ಐಸ್ ಕ್ರೀಮ್ ಚಾಕುಲೇಟ್ ವಸ್ತುಗಳ ಸೇವನೆ ಕಡಿಮೆ ಮಾಡಿದರೆ ಒಳ್ಳೆಯದು.
4, ಪದೇ ಪದೇ ಬಾಯಾರಿಕೆ ಆಗುವುದು ಮತ್ತು ಗಂಟಲು ಒಣಗುವುದು. ಇದು ಶರೀರದಲ್ಲಿ ನೀರಿನ ಕೊರತೆಯನ್ನು ತೋರಿಸುತ್ತಾದೇ. ಬಾಯಾರಿಕೆ ಆದಾಗ ನೀರು ಕುದಿಯುವ ಬದಲು ಸಿಹಿ ಪಾನೀಯವನ್ನು ಕೆಲವರು ಸೇವನೆ ಮಾಡುತ್ತಾರೆ. ಇದರಿಂದ ಶುಗರ ಮತ್ ಅಷ್ಟು ಹೆಚ್ಚಾಗುತ್ತದೆ. ಆದಷ್ಟು ಬಾಯಾರಿಕೆ ಆದಾಗ ನೀರನ್ನು ಕುಡಿಯಿರಿ.
5, ದೇಹದಲ್ಲಿ ಸಕ್ಕರೆ ಅಂಶ ಹೆಚ್ಚಾದರೆ ದೇಹದ ತೂಕ ಕಡಿಮೆ ಆಗುತ್ತದೆ. ಇನ್ಶೂಲಿನ್ ಕಡಿಮೆ ಅದರೆ ದೇಹದಲ್ಲಿ ಇರುವ ಕೊಬ್ಬು ಕಡಿಮೆ ಆಗಲು ಪ್ರಾರಂಭ ಮಾಡುತ್ತದೆ. ಪದೇ ಪದೇ ಮೂತ್ರ ವಿಸರ್ಜನೆಯಿಂದ ದೇಹಕ್ಕೆ ಬೇಕಾಗುವ ಪೋಷಕಾಂಶ ಹೊರಗೆ ಹೋಗುವುದರಿಂದ ದೇಹವು ತಾನಾಗೆ ತೂಕ ಕಳೆದುಕೊಳ್ಳಲು ಪ್ರಾರಂಭಿಸುತ್ತದೆ.6, ಹೈ ಬ್ಲಡ್ ಶುಗರ್ ಇಂದಾಗಿ ದೇಹದಲ್ಲಿ ತುರಿಕೆ ಕಂಡು ಬರುತ್ತದೆ ಹಾಗು ಈಸ್ಟ್ ಇನ್ಫಕ್ಷನ್ ಆಗುವ ಸಾಧ್ಯತೆ ಇರುತ್ತದೆ. ಇದು ಹೆಚ್ಚಾಗಿ ಮಹಿಳೆಯರಲ್ಲಿ ಕಂಡು ಬರುತ್ತದೆ. ಅದಷ್ಟು ಸಿಹಿ ಪದಾರ್ಥ ಸೇವನೆಯನ್ನು ಕಡಿಮೆ ಮಾಡಿ.7, ಶರೀರದಲ್ಲಿ ಸಕ್ಕರೆ ಅಂಶ ಹೆಚ್ಚಾದರೆ ಕಣ್ಣು ದುರ್ಬಲ ಆಗುತ್ತದೆ. ದೇಹದಲ್ಲಿ ನೀರಿನ ಅಂಶ ಕಡಿಮೆ ಅದರೆ ಈ ರೀತಿ ಸಮಸ್ಯೆ ಕಂಡು ಬರುತ್ತದೆ.