ಇದೇ ಅಕ್ಟೋಬರ್ 25ರಂದು ಸೂರ್ಯಗ್ರಹಣ ಇದ್ದು. ಇದು 27 ವರ್ಷಗಳ ಬಳಿಕ ನಡೆಯುತ್ತಿರುವ ಗ್ರಹಣವಾಗಿದೆ. ಈ 5 ರಾಶಿಯವರು ಈ ಮಾಹಿತಿಯನ್ನು ತಿಳಿದುಕೊಳ್ಳಬೇಕು. ಈ ವರ್ಷದ ಕೊನೆಯ ಸೂರ್ಯ ಗ್ರಹಣವು ಅಕ್ಟೋಬರ್ 25 ರಂದು ನಡೆಯಲಿದೆ. 27 ವರ್ಷಗಳ ನಂತರ ಕಾಕತಳಿ ಎಂಬಂತೆ ದೀಪಾವಳಿ ದಿನ ಸೂರ್ಯ ಗ್ರಹಣ ನಡೆಯಲಿದೆ. ಸೂತಕ ಕಾಲ ಮತ್ತು ರಾಶಿ ಚಕ್ರದ ಮೇಲೆ ಸೂರ್ಯ ಗ್ರಹಣ ಪರಿಣಾಮ ಬಿರಲಿದೆ.
ಈ ವರ್ಷದ ಕೊನೆಯ ಸೂರ್ಯ ಗ್ರಹಣ ಅಕ್ಟೋಬರ್ 25ರಂದು ನಡೆಯಲಿದೆ. ಈ ಬಾರಿ ದೀಪಾವಳಿ ಅಮಾವಾಸ್ಯೆ ಅಕ್ಟೋಬರ್ 24 ಮತ್ತು ಅಕ್ಟೋಬರ್ 25 ರಂದು ಆಚರಿಸಲಾಗುತ್ತದೆ. ಕಾರ್ತಿಕ ಮಾಸದ ತಿಥಿ ಅಕ್ಟೋಬರ್ 24 ಸಂಜೆ 5:27ರಿಂದ ಆರಂಭವಾಗಲಿದ್ದು ಅಕ್ಟೋಬರ್ 25ರಂದು ಸಂಜೆ 4:18ರವರೆಗೆ ಇರಲಿದೆ. ಸೂರ್ಯ ಗ್ರಹಣದ ಸೂತಕದ ಅವಧಿ ಅಕ್ಟೋಬರ್ 24ರ ಮಧ್ಯರಾತ್ರಿ12:00 ಆರಂಭವಾಗಲಿದೆ. ಸೂತಕದ ಅವಧಿಯು ಅಕ್ಟೋಬರ್ 24ರ 2:30 ನಿಮಿಷಗಳನ್ನು ತೆಗೆದುಕೊಳ್ಳಲಿದೆ. 27 ವರ್ಷಗಳ ಬಳಿಕ ದೀಪಾವಳಿಯಂದು ಈ ಸೂರ್ಯ ಗ್ರಹಣ ಭಾರತದಲ್ಲಿ ಗೋಚರಿಸಲಿದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಇದು ಅಕ್ಟೋಬರ್ 25ರಂದು ಮಧ್ಯಹ್ನ 2:29ರಿಂದ ಆರಂಭವಾಗಲಿದೆ ಮತ್ತು ಸಂಜೆ 6:32ರವರೇಗೆ ಮುಂದುವರೆಯಲಿದೆ.ಈ ಸೂರ್ಯ ಗ್ರಹಣ 4:03 ನಿಮಿಷಗಳ ಕಾಲ ಇರಲಿದೆ. 1995ರಲ್ಲಿ ದೀಪಾವಳಿ ಸಂದರ್ಭದಲ್ಲಿ ಈ ರೀತಿಯ ಸೂರ್ಯ ಗ್ರಹಣ ಸಂಭಾವಿಸಿದಾಗ ಇದೆ ರೀತಿಯ ಪರಿಸ್ಥಿತಿ ನಿರ್ಮಾಣವಾಗಿದ್ದು. ಈ ರಾಶಿಯವರು ಸೂರ್ಯ ಗ್ರಹಣವನ್ನು ನೋಡುವಂತಿಲ್ಲ.
ಈ ಸೂರ್ಯ ಗ್ರಹಣ ತುಲಾ ರಾಶಿ ಸ್ವಾತಿ ನಕ್ಷತ್ರದಲ್ಲಿ ನಡೆಯಲಿದೆ.ಹಾಗಾಗಿ ಸ್ವಾತಿ ನಕ್ಷತ್ರದಲ್ಲಿ ಹುಟ್ಟಿದವರು ಈ ಸೂರ್ಯ ಗ್ರಹಣವನ್ನು ನೋಡಬಾರದು. ಈ ಸಮಯದಲ್ಲಿ ಯಾವುದೇ ಶುಭ ಕಾರ್ಯವನ್ನು ಮಾಡಬೇಡಿ. ಈ ಸಮಯದಲ್ಲಿ ಹಲ್ಲು ಉಜ್ಜುವುದು ಮತ್ತು ತಲೆ ಬಾಚುವುದನ್ನು ಕೂಡ ನಿಷೇದಿಸಲಾಗಿದೆ.ಗರ್ಭಿಣಿಯರು ಮನೆಯಿಂದ ಹೊರಗೆ ಹೋಗಬೇಡಿ.
ಇನ್ನು ವೃಷಭ ರಾಶಿಯವರಿಗೆ ಹಬ್ಬದ ಸಮಯದಲ್ಲಿ ಸೂರ್ಯ ಗ್ರಹಣ ಮತ್ತು ಚಂದ್ರ ಗ್ರಹಣ ಅಶುಭಕರವಾಗಿರಲಿದೆ. ಈ ಸಮಯದಲ್ಲಿ ಜಾಗ್ರತೆಯಿಂದ ಇರಬೇಕು.ಅರೋಗ್ಯವನ್ನು ನಿರ್ಲಕ್ಷ ಮಾಡಬೇಡಿ. 2 ಗ್ರಹಣಗಳ ಅವಧಿಯಲ್ಲಿ ಯಾವುದೇ ಹೊಸ ಕೆಲಸವನ್ನು ಆರಂಭ ಮಾಡಬೇಡಿ.
ಇನ್ನು ಮಿಥುನ ರಾಶಿಯವರು ಎಚ್ಚರಿಕೆಯಿಂದ ಇರಬೇಕು. ಈ ಸಮಯದಲ್ಲಿ ಅದೃಷ್ಟವನ್ನು ನಂಬಿ ಕುಳಿತುಕೊಳ್ಳಬಾರದು. ನಿಮಗೆ ಬೇಕಾಗಿರುವ ಕಾರ್ಯದಲ್ಲಿ ಯಶಸ್ಸನ್ನು ಪಡೆಯಲು ನೀವು ಶ್ರಮಿಸಬೇಕು. ಆದಾಯಕ್ಕಿಂತ ಖರ್ಚು ಹೆಚ್ಚಾಗಲಿದೆ. ಹಣದ ವಿಷಯದಲ್ಲಿ ವಿಶೇಷ ಕಾಳಜಿಯನ್ನು ವಹಿಸಬೇಕು.
ಇನ್ನು ಕನ್ಯಾ ರಾಶಿಯವರು ಅಕ್ಟೋಬರ್ 25 ರಿಂದ ನವೆಂಬರ್ 8ರವೆರೆಗೆ ಈ ರಾಶಿಯವರು ಎಚ್ಚರಿಕೆಯಿಂದ ಇರಬೇಕು. ಅನಗತ್ಯ ಖರ್ಚು ಗಳು ಹೆಚ್ಚಾಗಬಹುದು. ನೀವು ಅಸ್ತಿಯಲ್ಲಿ ಹೂಡಿಕೆ ಮಾಡಲು ಯೋಚಿಸುತ್ತ ಇದ್ದರೆ ಅದನ್ನು ಸ್ವಲ್ಪ ಸಮಯದವರೆಗೆ ಮುಂದೂಡಿ. ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗಬಹುದು.
ಇನ್ನು ತುಲಾ ರಾಶಿಯವರು ಸೂರ್ಯ ಗ್ರಹಣದಿಂದ ಚಂದ್ರ ಗ್ರಹಣದವರೆಗೆ ಈ ರಾಶಿಯವರು ಎಚ್ಚರಿಕೆಯಿಂದ ಇರಬೇಕು. ಅರೋಗ್ಯದ ಬಗ್ಗೆ ಕಾಳಜಿಯನ್ನು ವಹಿಸಿ. ಪ್ರಯಾಣಿಸುವಾಗ ಜಾಗ್ರತೆಯಿಂದ ಇರಿ. ಹಣದ ವಿಷಯದಲ್ಲಿ ತೊಂದರೆ ಉಂಟಾಗಬಹುದು. ಬಹಳ ಎಚ್ಚರಿಕೆಯಿಂದ ಹೂಡಿಕೆ ಮಾಡಿ. ಯಾವುದೇ ಹೊಸ ಕೆಲಸವನ್ನು ಆರಂಭ ಮಾಡಬೇಡಿ. ಸೂರ್ಯ ಗ್ರಹಣದ ನಂತರ ಸ್ನಾನ ಮಾಡಿ ಪೂಜೆಯನ್ನು ಮಾಡಬೇಕು.