coriander benifits ಇದು ಕೊತ್ತಂಬರಿ ಸೊಪ್ಪಿಗಿಂತಲೂ ಅಧಿಕ ಸುವಾಸನೆ ಬೀರುವುದರಿಂದ ಇದನ್ನು ಬಿರಿಯಾನಿ, ಪಲಾವ್ ಮುಂತಾದ ಅಡುಗೆಗಳಲ್ಲಿ ಬಳಸುತ್ತಾರೆ. ಇದನ್ನು ಔಷಧೀಯ ಸಸ್ಯವಾಗಿ ಕೂಡ ಬಳಸುತ್ತಾರೆ. ನೀವು ಈ ಗಿಡ ಬೆಳೆಯಲು ಇಚ್ಛೆ ಪಡುವುದಾದರೆ ಯಾವುದೇ ಹೆಚ್ಚಿನ ಶ್ರಮವಿಲ್ಲದೆ ಬೆಳೆಯಬಹುದು. ಒಂದು ಗಿಡವಿದ್ದರೆ ಸಾಕು ತುಂಬಾ ಗಿಡಗಳಾಗುತ್ತವೆ.
ಕಾಡು ಕೊತ್ತಂಬರಿಯಲ್ಲಿರುವ ಪೋಷಕಾಂಶಗಳು–ಇದರಲ್ಲಿ 86-88% ತೇವಾಂಶ, 3.3% ಪ್ರೊಟೀನ್, 0.6% ಕೊಬ್ಬಿನಂಶ, 6.5% ಕಾರ್ಬೋಹೈಡ್ರೇಟ್ಸ್, 1.7% ಬೂದಿ,0.06% ರಂಜಕ, 0.2% ಕಬ್ಬಿಣದಂಶವಿರುತ್ತದೆ. ಅಲ್ಲದೆ ಇದರಲ್ಲಿ ವಿಟಮಿನ್ಗಳಾದ ಎ, ಬಿ1, ಬಿ2 ಮತ್ತು ಸಿ, ಖನಿಜಾಂಶಗಳು,ಕ್ಯಾಲ್ಸಿಯಂ ಇದೆ.
ಕಾಡು ಕೊತ್ತಂಬರಿಯ ಪ್ರಯೋಜನಗಳು–ಸೋಂಕು ನಿವಾರಣೆಗೆ ಬಳಸಲಾಗುವುದು-DARY ಜರ್ನಲ್ನಲ್ಲಿ ಪ್ರಕಟವಾದ ವರದಿ ಪ್ರಕಾರ ಇದು ಗ್ರಾಮ್ ನೆಗೆಟಿವ್ ಮತ್ತು ಗ್ರಾಮ್ ಪಾಸಿಟಿವ್ ಬ್ಯಾಕ್ಟಿರಿಯಾ, ಕೆಲವೊಂದು ವೈರಸ್ಗಳು, ಯೀಸ್ಟ್ಗಳು ಇವುಗಳ ವಿರುದ್ಧ ಹೋರಾಡುತ್ತದೆ. ಅಲ್ಲದೆ ಇದು ಮನುಷ್ಯನ ದೇಹದಲ್ಲಿ ಆ್ಯಂಟಿಬಾಡಿ ಶಕ್ತಿಯನ್ನು ಹೆಚ್ಚಿಸುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಮಧುಮೇಹ ನಿಯಂತ್ರಣಕ್ಕೆ ಸಹಕಾರಿ–ಇದರ ಎಲೆಯಿಂದ ತಯಾರಿಸಿದ ಎಣ್ಣೆಯಲ್ಲಿ ಆ್ಯಂಟಿ ಆಕ್ಸಿಡೆಂಟ್ ಅಂಶವಿರುತ್ತದೆ. ಇದರಲ್ಲಿ ವಿಟಮಿನ್ ಸಿ ಕೂಡ ಅಧಿಕವಿದ್ದು ಇದು ದೇಹದಲ್ಲಿರುವ ಬೇಡದ ಕಶ್ಮಲಗಳನ್ನು ಹೊರಹಾಕುವಲ್ಲಿಯೂ ಸಹಕಾರಿ. ಇನ್ನು ಇದು ಮಧುಮೇಹವನ್ನು ನಿಯಂತ್ರಣದಲ್ಲಿಡುವಲ್ಲಿ ಕೂಡ ಸಹಕಾರಿ. ಈ ಗಿಡಮೂಲಿಕೆಯಲ್ಲಿ ನಮ್ಮ ಮಾನಸಿಕ ಒತ್ತಡ ಕಡಿಮೆಮಾಡುವ ಶಕ್ತಿ ಇದೆ.
ಬಾಯಿಯ ದುರ್ವಾಸನೆ ಹೋಗಲಾಡಿಸುತ್ತದೆ–ಕೆಲವರಿಗೆ ಬಾಯಿ ದುರ್ವಾಸನೆ ಬೀರುವ ಸಮಸ್ಯೆ ಇರುತ್ತದೆ. ಅದನ್ನು ಹೋಗಲಾಡಿಸಲು ಕೂಡ ಇದು ತುಂಬಾ ಸಹಕಾರಿ. ದಿನಾ ಬೆಳಗ್ಗೆ ಇದರ ಒಂದು ಎಸಳು ಜಗಿದರೆ ಸಾಕು, ಬಾಯಿ ದುರ್ವಾಸನೆ ಬೀರುವುದಿಲ್ಲ. ಇದರ ಸೊಪ್ಪು ತಿಂದಾಗ ಇದು ಬಾಯಿಯಲ್ಲಿರುವ ಸಲ್ಫರ್ ಅಂಶ ಹೋಗಲಾಡಿಸುವುದರಿಂದ ಬಾಯಿ ದುರ್ವಾಸನೆ ಬೀರುವುದಿಲ್ಲ.
ಹೃದಯದ ಆರೋಗ್ಯಕ್ಕೂ ಒಳ್ಳೆಯದು–ಇದರಲ್ಲಿ ಫ್ಲೇವೋನಾಯ್ಡ್, ಸಪೋನ್ನಿಸ್, ಸ್ಟಿರಾಯ್ಡ್, ಕ್ಯಾಫಿಕ್ ಆಮ್ಲ ಇದ್ದುಇದು ಉರಿಯೂತವನ್ನು ಕಡಿಮೆ ಮಾಡುವ ಗುಣವನ್ನು ಹೊಂದಿದೆ. ಇದು ಅಕ್ಯೂಟ್ ಸ್ಟೇಜ್ಸ್ ಆಫ್ ವೆಸ್ಕೂಲರ್ ಇದ್ದವರಿಗೆ ಉರಿಯೂತ ಕಡಿಮೆ ಮಾಡಲು ಸಹಕಾರಿ.
ಅಲ್ಜೈಮರ್ಸ್ ತಡೆಗಟ್ಟುತ್ತದೆ–ವಯಸ್ಸು 60 ದಾಟುತ್ತಿದ್ದಂತೆ ಕೆಲವರಿಗೆ ಅಲ್ಜೈಮರ್ಸ್, ಪಾರ್ಕಿಸನ್ಸ್ ಸಮಸ್ಯೆ ಬರುವುದು. ಇವುಗಳು ಬಾರದಂತೆ ತಡೆಯುವಲ್ಲಿ ಅಲ್ಜೈಮರ್ಸ್ ಸಹಕಾರಿಯಾಗಿದೆ. ಇದು ಮೆದುಳಿನ ನರದಲ್ಲಿರುವ ಉರಿಯೂತ ಕಡಿಮೆ ಮಾಡುವಲ್ಲಿ ಕೂಡ ಸಹಕಾರಿ. ಇದರಲ್ಲಿರುವ ವಿಟಮಿನ್ ಸಿ ಆ್ಯಂಟಿಆಕ್ಸಿಡೆಂಟ್ ಆಗಿ ವರ್ತಿಸಿ, ಮೆದುಳಿನ ನರಗಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುತ್ತದೆ ಹಾಗೂ ಆಕ್ಸಿಡೇಟಿವ್ ಒತ್ತಡ ಕಡಿಮೆ ಮಾಡುತ್ತದೆ.
ಅಸ್ತಮಾ ಕಡಿಮೆ ಮಾಡುತ್ತದೆ–ಕಾಡು ಕೊತ್ತಂಬರಿ ಸೊಪ್ಪು ಬಳಸಿ ಅಸ್ತಮಾ ಕಾಯಿಲೆ ಉಲ್ಬಣವಾಗುವುದನ್ನು ತಡೆಗಟ್ಟಬಹುದು. ಇದನ್ನು ತುಳಸಿ, ಲೆಮನ್ಗ್ರಾಸ್, ನಕ್ಷತ್ರಮೊಗ್ಗು ಇವುಗಳ ಜೊತೆ ನೀರಿನಲ್ಲಿ ಹಾಕಿ ಕುದಿಸಿ ಕುಡಿದರೆ ತುಂಬಾ ಒಳ್ಳೆಯದು.ಬಂಜೆತನ ತಡೆಗಟ್ಟುವಲ್ಲಿಯೂ ಸಹಕಾರಿ–ಮಹಿಳೆಯರು ತಮ್ಮ ಸಂತಾನೋತ್ಪತ್ತಿ ಸಾಮಾರ್ಥ್ಯ ಹೆಚ್ಚಿಸಲು ಇದನ್ನು ಗಿಡಮೂಲಿಕೆಯಾಗಿ ಬಳಸುವುದು ಮನೆಮದ್ದುಗಳಲ್ಲಿ ಇವೆ. ಇದು ಮುಟ್ಟಿನ ಸಮಸ್ಯೆ ನಿವಾರಣೆಗೆ ಸಹಕಾರಿ, ಇದು ಮಹಿಳೆ ಮತ್ತು ಪುರುಷರಲ್ಲಿ ಲೈಂಗಿಕ ಆಸಕ್ತಿಯನ್ನೂ ಹೆಚ್ಚಿಸುತ್ತದೆ.
ಜಂತು ಹುಳಗಳನ್ನು ಕೊಲ್ಲುತ್ತದೆ–ಇಂಡಿಯನ್ ಜರ್ನಲ್ ಆಫ್ ಫಾರ್ಮಾಕೋಲಾಜಿ ಪ್ರಕಟವಾದ ಅಧ್ಯಯನ ವರದಿಯಲ್ಲಿ ಈ ಸೊಪ್ಪಿಗೆ ಅನೇಕ ಕಾಯಿಲೆಗಳನ್ನು ಗುಣಪಡಿಸುವ ಶಕ್ತಿಯಿದೆ. ಹೊಟ್ಟೆಯಲ್ಲಿರುವ ಹುಳಗಳನ್ನು ಹೋಗಲಾಡಿಸುವ ಗುಣ ಈ ಸೊಪ್ಪಿನಲ್ಲಿದೆ.ಮಲೇರಿಯಾ ಚಿಕಿತ್ಸೆಯಲ್ಲಿ ಬಳಸಲಾಗುವುದು–ಇದರಲ್ಲಿರುವ ಫ್ಲೇವೋನಾಯ್ಡ್, ಟಾನಿನ್ನಿಸ್ ಹಾಗೂ ಅನೇಕ ಟ್ರೈಟ್ರೋಪೆನಾಯ್ಡ್ ಮಲೇರಿಯಾ ಮತ್ತಿತರ ಬ್ಯಾಕ್ಟಿರಿಯಾ, ಸೋಂಕುಗಳ ವಿರುದ್ಧ ಹೋರಾಡಿ ಆರೋಗ್ಯವನ್ನು ರಕ್ಷಣೆ ಮಾಡುತ್ತದೆ.
ಗ್ಯಾಸ್ಟ್ರಿಕ್ ಸಮಸ್ಯೆ ಹೋಗಲಾಡಿಸುತ್ತದೆ–ಯಾರಿಗೆ ತುಂಬಾ ಗ್ಯಾಸ್ಟ್ರಿಕ್ ಸಮಸ್ಯೆಯಿದೆಯೋ ಅವರು ಈ ಎಲೆಗಳನ್ನು ಬಳಸುವುದು ಒಳ್ಳೆಯದು. ಇದು ಜೀರ್ಣಕ್ರಿಯೆ ಸರಿಯಾಗಿ ನಡೆಯುವಂತೆ ಮಾಡುತ್ತದೆ, ಇದರಿಂದ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗುವುದಿಲ್ಲ. coriander benifits