ಹಿಂದೂ ಧರ್ಮದಲ್ಲಿ ತುಳಸಿ ಪೂಜೆಯ ಬಗ್ಗೆ ವಿಶೇಷವಾದ ಮಹತ್ವವಿದೆ. ತುಳಸಿ ಸಸ್ಯವನ್ನು ತಾಯಿ ಲಕ್ಷ್ಮಿ ದೇವಿಯ ಸ್ವರೂಪ ಅಂತಾನೆ ತಿಳಿಯಲಾಗಿದೆ. ಯಾರ ಮನೆಯಲ್ಲಿ ಪ್ರತಿದಿನ ತುಳಸಿ ಪೂಜೆಯನ್ನು ಮಾಡಲಾಗುತ್ತದೆಯೋ ಅಂತಹ ಮನೆಯಲ್ಲಿ ಎಂದಿಗೂ ದುರ್ಭಾಗ್ಯ ಮತ್ತು ದರಿದ್ರ ಬಡತನದ ವಾಸ ಆಗುವುದಿಲ್ಲ. ಅಂತಹ ಮನೆಯಲ್ಲಿ ಯಾವತ್ತಿಗೂ ತಾಯಿ ಲಕ್ಷ್ಮೀದೇವಿಯಾ ವಾಸ ಇರುತ್ತದೆ. ತುಳಸಿ ಪೂಜೆಯನ್ನು ಮಾಡುವುದರಿಂದ ಮೋಕ್ಷದ ಪ್ರಾಪ್ತಿ ಕೂಡ ಆಗುತ್ತದೆ.ಜೊತೆಗೆ ಪಾಪಗಳ ನಾಶ ಕೂಡ ಆಗುತ್ತದೆ. ತುಳಸಿಯು ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳನ್ನು ನಾಶಮಾಡುತ್ತದೆ ಮತ್ತು ಮನೆಯಲ್ಲಿ ಸಕಾರಾತ್ಮಕ ಶಕ್ತಿ ಸಂಚಾರ ಆಗುವ ರೀತಿ ಮಾಡುತ್ತಾದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಪೌರಾಣಿಕ ಮಾಹಿತಿ ಅನುಸಾರವಾಗಿ ದಿನವೂ ತುಳಸೀ ಪೂಜೆಯನ್ನು ಮಾಡುವುದರಿಂದ ಧನ ಸಂಪತ್ತು ವೈಭವ ಸುಖ ಶಾಂತಿಯು ದೊರೆಯುತ್ತದೆ ಮತ್ತು ತಾಯಿ ಲಕ್ಷ್ಮಿ ದೇವಿ ಎಂದಿಗೂ ಅವರ ಕೃಪೆಯನ್ನು ನಿಮ್ಮ ಮೇಲೆ ಇರಿಸುತ್ತಾರೆ.ತುಳಸಿ ಸಸ್ಯ ಇರುವಕಡೆ ಬ್ರಹ್ಮ ವಿಷ್ಣು ಮಹೇಶ್ವರ ವಾಸ ಇರುತ್ತದೆ. ಜೊತೆಗೆ ತುಳಸಿ ಪೂಜೆ ಮಾಡುವುದರಿಂದ ಮಹಾ ಪಾಪಗಳು ನಷ್ಟ ಆಗುತ್ತವೆ. ಈ ಒಂದು ಮಂತ್ರವನ್ನು ತುಳಸಿ ಪೂಜೆ ಮಾಡುವ ಸಮಯದಲ್ಲಿ ಜಪ ಮಾಡಿದರೆ ಕೆಲವೇ ದಿನಗಳ ಒಳಗೆ ನಿಮ್ಮ ಎಲ್ಲ ರೀತಿಯ ತೊಂದರೆಗಳು ದೂರವಾಗುತ್ತವೆ. ನಂತರ ತಾಯಿ ಲಕ್ಷ್ಮೀದೇವಿಯ ವಾಸ ಇರುತ್ತದೆ. ಜೊತೆಗೆ ಮನೆಯಲ್ಲಿ ಸಂತೋಷದ ವಾತಾವರಣ ಸೃಷ್ಟಿಯಾಗುತ್ತದೆ.
ಪ್ರತಿದಿನ ನಿಮ್ಮ ಮನೆಯ ಪೂಜೆಯನ್ನು ಮುಗಿಸಿ. ತುಳಸಿ ಗಿಡದ ಹತ್ತಿರ ಹೋಗಿ ನಮಸ್ಕರಿಸಿ.ನಂತರ ತುಳಸಿ ಸಸ್ಯಕ್ಕೆ ಶುದ್ಧವಾದ ನೀರನ್ನು ಅರ್ಪಿಸಬೇಕು.ನಂತರ ಅರಿಶಿಣ ಕುಂಕುಮವನ್ನು ಹಚ್ಚಬೇಕು.ಇದು ತುಳಸಿಯ ಶೃಂಗಾರ ಆಗುತ್ತದೆ.ನಂತರ ತುಳಸಿ ಗಿಡದ ಹತ್ತಿರ ತುಪ್ಪದ ದೀಪವನ್ನು ಉರಿಸಬೇಕು.ಜೊತೆಗೆ ದೂಪಾ ಆಗರಾಬತ್ತಿಯನ್ನು ಹಚ್ಚಬೇಕು.ನಂತರ ತುಳಸಿ ಕಟ್ಟೆಯನ್ನು 7 ಸುತ್ತು ಸುತ್ತಬೇಕು. ತುಳಸಿ ಹತ್ತಿರ ಕುಳಿತುಕೊಂಡು 11 ಬಾರಿ ಈ ಮಂತ್ರವನ್ನು ಜಪಿಸಬೇಕು.ಮಂತ್ರ ಜಪ ಮಾಡಿದ ನಂತರ ನಿಮ್ಮ ಮನಸ್ಸಿನ ಇಚ್ಛೆಗಳನ್ನು ತುಳಸಿ ಹತ್ತಿರ ಹೇಳಿಕೊಳ್ಳಿ. ಹೀಗೆ ಮಾಡುವುದರಿಂದ ನಿಮ್ಮ ಮನಸ್ಸಿನ ಇಚ್ಛೆಗಳು ಈಡೇರುತ್ತದೆ.ಮಹಾಪ್ರಸಾದ ಜನನಿ ಸರ್ವ ಸೌಭಾಗ್ಯ ವರ್ಧಿನಿ ಅಧಿ ವ್ಯಾಧಿಹರ ನಿತ್ಯಂ ತುಳಸಿ ತ್ವಂ ನಮೋಸ್ತುತೆ||