ವೈಕುಂಠ ಚತುರ್ದಶಿ!ಪೂಜಾ ವಿಧಾನ-ಪೂಜಾ ಸಮಯ-ಹೂವು-ಮಂತ್ರ-ಬಣ್ಣ

ವೈಕುಂಠ ಚತುರ್ದಶಿ ಬಗ್ಗೆ ತಿಳಿಸಿಕೊಡುತ್ತೇನೆ. ಇದು ಧಾರ್ಮಿಕ ದೃಷ್ಟಿಕೋನದಿಂದ ತುಂಬಾನೇ ಮುಖ್ಯವಾದ ದಿನವಾಗಿದೆ.ಈ ವೈಕುಂಠ ಚತುರ್ದಶಿ ನವೆಂಬರ್ 17 2021 ಬುಧವಾರ ಬೆಳಗ್ಗೆ 9:57ನಿಮಿಷಕ್ಕೆ ಪ್ರಾರಂಭವಾಗುತ್ತದೆ ಹಾಗೂ ಮುಕ್ತಾಯವಾಗುವುದು 18 ನೇ ತಾರೀಕು ಗುರುವಾರ ಮಧ್ಯಾಹ್ನ 12 ಗಂಟೆಗೆ ಮುಕ್ತಾಯವಾಗುತ್ತದೆ. ಹಾಗಾಗಿ ಬುಧವಾರ ಬೆಳಗ್ಗೆ 12 ಗಂಟೆ ಒಳಗೆ ಪೂಜೆಯನ್ನು ಮಾಡಿಕೊಳ್ಳಬೇಕು.ಇನ್ನು ಗುರುವಾರ ಬ್ರಾಹ್ಮಿ ಮುಹೂರ್ತದಲ್ಲಿ ಪೂಜೆ ಮಾಡಿದರೆ ತುಂಬಾನೆ ಒಳ್ಳೆಯದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ವೈಕುಂಠ ಚತುರ್ದಶಿ ದಿನವನ್ನು ಸಾಮಾನ್ಯವಾಗಿ ವಿಶೇಷವಾಗಿ ವಿಷ್ಣು ಮತ್ತು ಶಿವನಿಗೆ ಅರ್ಪಿಸಲಾಗಿದೆ. ಆದ್ದರಿಂದ ವಿಷ್ಣು ಮತ್ತು ಶಿವನನ್ನು ಪೂಜೆ ಮಾಡುವುದರಿಂದ ಶುಭ ಫಲಿತಾಂಶಗಳು ಸಿಗುತ್ತದೆ. ಕಂಕಣ ಭಾಗ್ಯ ಮತ್ತು ಸಂತಾನಭಾಗ್ಯ ಇಲ್ಲದವರು ಪೂಜೆ ಮಾಡುವುದರಿಂದ ಹೆಚ್ಚು ಶುಭ ಫಲ ಸಿಗುತ್ತದೆ. ವೈಕುಂಠ ಚತುರ್ದಶಿಯಂದು ಮರಣಹೊಂದಿದವರು ನೇರವಾಗಿ ಸ್ವರ್ಗಕ್ಕೆ ಹೋಗುತ್ತಾರೆ ಎನ್ನುವ ನಂಬಿಕೆ ಇದೆ.ಈ ವೈಕುಂಠ ಚತುರ್ದಶಿಯೊಂದು ವಿಶೇಷವಾಗಿ 365ಬತ್ತಿಯ ದೀಪಾರಾಧನೆ ಮಾಡಬೇಕು.ಇನ್ನು ಕಮಲ ಬತ್ತಿಯ ದೀಪಾರಾಧನೆಯನ್ನು ಸಹ ಮಾಡಬಹುದು. ಇದರಿಂದ ತುಂಬಾನೇ ಶುಭ ಫಲಿತಾಂಶ ಸಿಗುತ್ತದೆ.

ದೀಪಾರಾಧನೆ ಜೊತೆಯಲ್ಲಿ ವಿಷ್ಣು ಸಹಸ್ರನಾಮವನ್ನು ಸಹ ಕೂಡ ಪಟಿಸಬೇಕು. ವಿಷ್ಣುವಿಗೆ ಹಳದಿ ಬಣ್ಣ ಎಂದರೆ ತುಂಬಾನೇ ಪ್ರಿಯವಾದದ್ದು. ಹಾಗಾಗಿ ಹಳದಿ ಪೀಠವನ್ನು ಹಳದಿ ಬಟ್ಟೆಯಿಂದ ಅಲಂಕರಿಸಿ ಅದರ ಮೇಲೆ ವಿಷ್ಣುವಿನ ಫೋಟೋ ಅಥವಾ ವಿಗ್ರಹವನ್ನು ಇಟ್ಟು ಪೂಜೆಯನ್ನು ಮಾಡಿ ವಿಷ್ಣು ಸಹಸ್ರ ನಾಮವನ್ನು ಪಠಿಸಬೇಕು. ಈ ರೀತಿ ಮಾಡುವುದರಿಂದ ಶುಭ ಫಲಿತಾಂಶ ಸಿಗುತ್ತದೆ. ಬೇಗ ಮದುವೆ ಆಗಬೇಕು ಎಂದು ಅಂದುಕೊಳ್ಳುವವರು ವೈಕುಂಠ ಚತುರ್ದಶಿ ದಿನದಂದು ವಿಷ್ಣು ಮತ್ತು ಲಕ್ಷ್ಮಿಯ ವಿಗ್ರಹವನ್ನು ಇಟ್ಟು ಪೂಜೆ ಮಾಡುವುದರಿಂದ ಶೀಘ್ರ ವಿವಾಹ ಆಗುವಂತಹ ಭಾಗ್ಯ ಕೂಡ ದೊರೆಯುತ್ತದೆ. ಆದಷ್ಟು ವಿಷ್ಣುವಿಗೆ ಹಳದಿ ಬಣ್ಣದ ಹೂವುಗಳನ್ನು ಅರ್ಪಿಸಿ. ಇನ್ನು ಉಪವಾಸ ಇದ್ದು ಈ ಪೂಜೆಯನ್ನು ಮಾಡಬೇಕು. ಹಾಲು ಹಣ್ಣು ಉಪ್ಪಿಟ್ಟು ಅವಲಕ್ಕಿ ಈ ರೀತಿಯಾಗಿ ನೀವು ತೆಗೆದುಕೊಳ್ಳಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment