ನೆನ್ನೆಯ ಶಕ್ತಿಶಾಲಿ ಅಮಾವಾಸ್ಯೆ ಮುಗಿದ ನಂತರ/ಈ 5 ರಾಶಿಯವರಿಗೆ ಅದೃಷ್ಟ /ಗಣೇಶನ ಕೃಪೆಯಿಂದ ಅದೃಷ್ಟ ಒಲಿದು ಬರಲಿದೆ…

ನೆನ್ನೆ ಸೆಪ್ಟೆಂಬರ್ 7 ಅಮಾವಾಸ್ಯೆ ಮುಗಿದ ನಂತರ ಈ 5 ರಾಶಿಯವರಿಗೆ ಉತ್ತಮ ಫಲಗಳು ಸಿಗಲಿವೆ ಹಾಗೂ ಗಣೇಶನ ಆಶೀರ್ವಾದ ಸಿಗಲಿದೆ.ಈ ರಾಶಿಯವರು ಗಣೇಶನ ಸಂಪೂರ್ಣ ಅನುಗ್ರಹವನ್ನು ಪಡೆಯಲಿದ್ದು ಮುಂದಿನ ಅಮವಾಸ್ಯೆ ನಂತರ ಗಣೇಶನ ಅನುಗ್ರಹದಿಂದ ಸಾಕಷ್ಟು ಲಾಭವನ್ನು ಪಡೆಯಲಿದ್ದಾರೆ.ಇವರ ಜಾತಕದಲ್ಲಿ ಇರುವಂತಹ ದೋಷಗಳು ನಿವಾರಣೆ ಆಗುತ್ತವೆ.ಉತ್ತಮ ಅವಕಾಶಗಳು ಈ ರಾಶಿಯಲ್ಲಿ ಇದ್ದವರಿಗೆ ವಿವಿಧ ಕ್ಷೇತ್ರಗಳಲ್ಲಿ ಅವಕಾಶ ದೊರೆಯುತ್ತವೆ.ಉತ್ತಮವಾದ ಫಲಿತಾಂಶವನ್ನು ಅವರ ಪರಿಶ್ರಮದಿಂದ ಕಾಣಲಿದ್ದಾರೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಅವರ ಆರ್ಥಿಕ ಪರಿಸ್ಥಿತಿ ಬಲವಾಗುತ್ತದೆ.ಉತ್ತಮವಾದಂತಹ ಜೀವನ ರೂಪಿಸುವ ಅವಕಾಶ ಇದೆ ಹಾಗೂ ಹೊಸ ವ್ಯಾಪಾರ ವ್ಯವಹಾರ ಉದ್ಯೋಗವನ್ನು ಮಾಡಲು ಒಳ್ಳೆಯ ಸಮಯವಾಗಿದೆ.ಹೊಸ ತಂತ್ರಜ್ಞಾನ ಅಳವಡಿಕೆಯಿಂದ ಹೆಚ್ಚಿನ ಹೆಚ್ಚಿನ ಲಾಭ ಪಡೆದುಕೊಳ್ಳಬಹುದು. ವಿದ್ಯಾರ್ಥಿಗಳಿಗೆ ಶುಭ ದಿನ ಪ್ರಾರಂಭವಾಗುತ್ತದೆ. ನಿರುದ್ಯೋಗಿಗಳಿಗೆ ಪರಿಶ್ರಮದಿಂದ ಉತ್ತಮವದಂತಹ ಉದ್ಯೋಗವನ್ನು ಪಡೆದುಕೊಳ್ಳುಬಹುದು.

ಕುಟುಂಬ ಹಾಗೂ ಸ್ನೇಹಿತರ ಬೆಂಬಲ ಪಡೆದು ಬಂಡವಾಳ ಹೂಡಿಕೆ ಮಾಡಬಹದು.ಕಂಕಣ ಭಾಗ್ಯ ಕೂಡಿ ಬರಲಿದ್ದು ಮದುವೆಯ ಮಾತುಕಥೆ ಪ್ರಾರಂಭಿಸಲು ಇದು ಸೂಕ್ತವಾದಂತಹ ಸಮಯ. ಪ್ರೇಮ ನಿವೇದನೆ ಮಾಡಿಕೊಳ್ಳಲು ಇದು ಒಳ್ಳೆಯ ಸಮಯವಾಗಿದೆ.ಉದ್ಯೋಗದಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಕಾರ್ಯ ನಿಷ್ಠೆಯಿಂದಾಗಿ ಒಳ್ಳೆಯ ಹೆಸರನ್ನು ಪಡೆದುಕೊಳ್ಳಬಹುದು.ಗೌರವ ಘನತೆ ಹೆಚ್ಚಾಗಲಿದೆ.ಸ್ನೇಹಿತರು ಮಾಡುವ ಬೆಂಬಲದಿಂದಾಗಿ ಮಾಡುವ ಕೆಲಸದಲ್ಲಿ ಹೆಚ್ಚು ಧನ ಲಾಭವನ್ನು ಪಡೆಯಬಹುದು.

ಕೋಪವನ್ನು ಆದಷ್ಟು ಕಡಿಮೆ ಮಾಡಿಕೊಳ್ಳುವುದು ಬಹಳಷ್ಟು ಒಳ್ಳೆಯದು.ವ್ಯಾಪಾರ, ವ್ಯವಹಾರ ಹಾಗೂ ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭ ಬರಲಿದೆ.ಬರುವ ಲಾಭದಲ್ಲಿ ಸ್ವಲ್ಪ ಪ್ರಮಾಣ ಬಡವರಿಗೆ ದಾನ ಮಾಡುವುದು ಹೆಚ್ಚಿನ ಪುಣ್ಯವನ್ನು ಪಡೆದುಕೊಳ್ಳಬಹುದು. ಗಣೇಶನ ಆರಾಧನೆ ಮಾಡುವುದರಿಂದ ಜಾತಕದಲ್ಲಿ ಇರುವ ದೋಷಗಳು ನಿವಾರಣೆ ಆಗುತ್ತವೆ. ಕುಟುಂಬದಲ್ಲಿ ಇರುವ ಸಮಸ್ಸೆಗಳು ನಿವಾರಣೆ ಆಗುತ್ತವೆ.ಕುಟುಂಬದಲ್ಲಿ ಸುಖ ಸಂತೋಷ ಹೆಚ್ಚುತ್ತದೆ.ಶತ್ರುಗಳಿಂದ ಸ್ವಲ್ಪ ಎಚ್ಚರಿಕೆ ವಹಿಸುವುದು ತುಂಬಾ ಒಳ್ಳೆಯದು.ಅಮಾವಾಸ್ಯೆ ನಂತರ ಈ ರಾಶಿಯವರಿಗೆ ಅದೃಷ್ಟ ಶುರು ಆಗಲಿದೆ.ಈ ಎಲ್ಲಾ ಅದೃಷ್ಟವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುದು ಎಂದರೆ ಮೇಷ ರಾಶಿ, ಕನ್ಯಾ ರಾಶಿ, ಸಿಂಹ ರಾಶಿ, ಕುಂಭ ರಾಶಿ ಮತ್ತು ಮೀನ ರಾಶಿ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment