ಆಗಸ್ಟ್ 19 ಗುರುವಾರದಿಂದ ಈ 9 ರಾಶಿಯವರಿಗೆ ಬಾರಿ ಅದೃಷ್ಟ ಬರಲಿದೆ ರಾಜಯೋಗ ಗುರುಬಲ ಶುರು ಬೇಡ ಅಂದರು ಶುಕ್ರದೆಸೆ

ರಾಶಿಚಕ್ರದಲ್ಲಿ ಆಗುವ ಬದಲಾವಣೆಗಳು ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ತುಂಬಾ ಹೊಸ ಬೆಳವಣಿಗೆಯನ್ನು ತರುತ್ತದೆ.ಪ್ರತಿಯೊಬ್ಬ ಮನುಷ್ಯನಿಗೂ ಜೀವನದಲ್ಲಿ ತಾನು ಉತ್ತಮ ಜೀವನವನ್ನು ನಡೆಸಬೇಕು ತುಂಬಾ ಸಂತೋಷ, ನೆಮ್ಮದಿ ಜೀವನವನ್ನು ನಡೆಸಬೇಕು ಎಂಬ ಆಸೆ ಇರುತ್ತದೆ. ಕುಟುಂಬದವರನ್ನು ಸಂತೋಷದಿಂದ ನೋಡಿಕೊಳ್ಳಬೇಕು ಅವರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂದು ಸದಾಕಾಲ ಯೋಚನೆಯನ್ನು ಮಾಡುತ್ತಾರೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಅದಕ್ಕಾಗಿ ಪ್ರತಿದಿನ ಕಷ್ಟಪಟ್ಟು ಕೆಲಸವನ್ನು ಮಾಡುತ್ತಾರೆ. ಇಷ್ಟ-ಕಷ್ಟಗಳನ್ನು ನೆರವೇರಿಸುತ್ತಾರೆ. ಆದರೆ ಕೆಲವೊಬ್ಬರ ಜೀವನದಲ್ಲಿ ಎಷ್ಟೇ ಕಷ್ಟ ಪಟ್ಟು ಶ್ರಮವಹಿಸಿ ದುಡಿದರೂ ಕೂಡ ಪ್ರತಿಫಲ ದೊರೆಯುವುದಿಲ್ಲ. ತುಂಬಾ ಕಷ್ಟದ ಜೀವನವೇ ಅವರಿಗೆ ಸಿಕ್ಕಿರುತ್ತದೆ. ಸಂತೋಷದ ದಿನಗಳನ್ನು ಇವರು ನೋಡಿರುವುದಿಲ್ಲ. ತುಂಬಾ ಕಷ್ಟ ಇದ್ದರೆ ಮನುಷ್ಯ ಸುಮ್ಮನೆ ಕುಳಿತುಕೊಳ್ಳಬಾರದು ಧೈರ್ಯ, ವಿಶ್ವಾಸದಿಂದ ಮುನ್ನಡೆಯಬೇಕು. ಕೆಲಸದಲ್ಲಿ ಕಾರ್ಯನಿರತರಾಗಬೇಕು ಅದನ್ನು ಬಿಟ್ಟು ಸುಮ್ಮನೆ ಕುಳಿತುಕೊಂಡು ನೋವನ್ನು ಅನುಭವಿಸುತ್ತಿದ್ದಾರೆ ಜೀವನ ಸರಿ ಹೋಗುವುದಿಲ್ಲ.ಇನ್ನು ಸಮಸ್ಸೆಗಳು ಹೆಚ್ಚಾಗುತ್ತದೆ.ಎಂತಹ ಸಮಸ್ಯೆ ಬಂದರೂ ಕೂಡ ಅದನ್ನು ಎದುರಿಸುವ ಧೈರ್ಯವನ್ನು ಪ್ರತಿಯೊಬ್ಬರೂ ಹೊಂದಬೇಕು.ಆಗ ಮಾತ್ರ ಪ್ರತಿಯೊಬ್ಬರ ಜೀವನ ಉತ್ತಮ ರೀತಿಯಲ್ಲಿ ನಡೆದುಕೊಂಡು ಹೋಗುತ್ತದೆ.ಒಂದಲ್ಲ ಒಂದು ದಿನ ಸುಖ ದೊರೆಯುತ್ತದೆ ಎಂಬ ನಂಬಿಕೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡು ನಡೆಯಬೇಕು.ಕೆಲವು ರಾಶಿಗಳು ಬಹು ದಿನಗಳಿಂದ ಕಷ್ಟ ಅನುಭವಿಸಿ ಈಗ ಸುಖವನ್ನು ಪಡೆಯುತ್ತಿದ್ದಾರೆ.

ವಿಶೇಷವಾದ ಶುಕ್ರವಾರ ದಿನದಿಂದ ಇವರ ಜೀವನದಲ್ಲಿ ತುಂಬಾ ಅದ್ಭುತವಾದ ಬದಲಾವಣೆ ಕಂಡುಬರಲಿದೆ.ಕೆಲವು ರಾಶಿಯವರು ಆಗಸ್ಟ್ 20 ಶುಕ್ರವಾರ ದಿನದಿಂದ ತುಂಬಾ ಶುಭ ಸುದ್ದಿಗಳನ್ನು ಕೇಳುತ್ತಾರೆ. ಉದ್ಯೋಗದಲ್ಲಿ ಉನ್ನತ ಮಟ್ಟದ ಸ್ಥಾನಕ್ಕೆ ಹೋಗುತ್ತಾರೆ. ಉದ್ಯೋಗ ಇಲ್ಲದವರಿಗೆ ಉತ್ತಮ ಸರಕಾರಿ ನೌಕರಿ ದೊರೆಯುತ್ತದೆ.ಕೆಲಸ ಮಾಡುವ ಸ್ಥಳದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಪ್ರಶಂಸೆಯನ್ನು ಪಡೆಯುತ್ತಾರೆ. ಸಮಾಜದಲ್ಲಿ ಉತ್ತಮ ಗೌರವ ಸ್ಥಾನಮಾನಗಳನ್ನು ಹೊಂದುತ್ತಾರೆ.ಸಮಸ್ಯೆಗಳು ಬಗೆಹರಿದು ಸಂತೋಷದ ಜೀವನವನ್ನು ನಡೆಸುತ್ತಾರೆ. ಇನ್ನು ಮನೆಯ ಮೇಲೆ ಬೇರೆಯವರ ವಕ್ರದೃಷ್ಟಿ ಬೀಳುವುದಿಲ್ಲ. ಸಂಗೀತ ಕ್ಷೇತ್ರದಲ್ಲಿ ಉತ್ತಮ ಸಾಧನೆಯನ್ನು ಮಾಡುತ್ತೀರಾ.ಇನ್ನು ಯಾವುದೇ ಕೆಲಸವನ್ನು ಪ್ರಾರಂಭ ಮಾಡಿದರು ಆ ಕೆಲಸದಲ್ಲಿ ಯಶಸ್ಸು ನಿಮಗೆ ದೊರೆಯುತ್ತದೆ. ಯಾವುದೇ ಕೆಲಸ ಮಾಡಬೇಕಾದರೂ ತಾಳ್ಮೆ ತುಂಬಾನೇ ಮುಖ್ಯವಾಗುತ್ತದೆ.

ಅರ್ಧಕ್ಕೆ ನಿಂತ ಎಲ್ಲಾ ಕೆಲಸಗಳು ಈ ಸಮಯದಲ್ಲಿ ಮರಳಿ ಪ್ರಾರಂಭವಾಗುತ್ತದೆ. ವಿದೇಶ ಪ್ರಯಾಣದಿಂದ ಹೆಚ್ಚು ಲಾಭವನ್ನು ಪಡೆಯುತ್ತಿರ. ಆರೋಗ್ಯದ ವಿಷಯದಲ್ಲಿ ತುಂಬಾ ಎಚ್ಚರಿಕೆಯನ್ನು ವಹಿಸುವುದು ಉತ್ತಮ. ದೇವರ ಪೂಜೆ ದೇವರ ಧ್ಯಾನವನ್ನು ಮಾಡಿದರೆ ನಿಮಗೆ ಒಳ್ಳೆಯದಾಗುತ್ತದೆ. ಹಾಗಾದರೆ ಇಷ್ಟೆಲ್ಲಾ ಅದೃಷ್ಟವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುದು ಎಂದರೆ ಮೇಷ ರಾಶಿ, ಮಿಥುನ ರಾಶಿ,ಕಟಕ ರಾಶಿ, ಕನ್ಯಾ ರಾಶಿ, ಸಿಂಹ ರಾಶಿ, ವೃಶ್ಚಿಕ ರಾಶಿ, ತುಲಾ ರಾಶಿ, ಮಕರ ರಾಶಿ ಮತ್ತು ಧನಸ್ಸು ರಾಶಿ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment