ಮೇ 1 ಸೋಮವಾರ 6 ರಾಶಿಯವರಿಗೆ ಬಾರಿ ಅದೃಷ್ಟ ಬರಲಿದೆ ದುಡ್ಡಿನ ಸುರಿಮಳೆ ಸುರಿಯತ್ತದೆ ಮಂಜುನಾಥನ ಕೃಪೆಯಿಂದ!

Kannada Astrology :ಇಂದು ಮೇ 1ನೇ ತಾರೀಕು ವಿಶೇಷವಾದಂತಹ ಸೋಮವಾರ. ಇಂದಿನಿಂದ ಈ 6 ರಾಶಿಯವರಿಗೆ ಬಾರಿ ಅದೃಷ್ಟ ಹಾಗು ರಾಜಯೋಗ ಶುರುವಾಗುತ್ತಿದೆ ಹಾಗು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ ಎಂಬಂತೆ ಇವರ ಅದೃಷ್ಟವೇ ಬದಲಾಗುತ್ತದೆ. ಕುಟುಂಬದವರ ಸಹಕಾರದಿಂದ ಮಾಡುವ ಕೆಲಸದಲ್ಲಿ ಯಶಸ್ಸನ್ನು ಸಾಧಿಸಬಹುದು ಮತ್ತು ಅನಾವಶ್ಯಕ ಖರ್ಚುಗಳನ್ನು ಕಡಿಮೆ ಮಾಡಿಕೊಂಡರೇ ಇನ್ನು ಒಳ್ಳೆಯದಾಗುತ್ತದೆ. ಈ ರಾಶಿಯವರು ಸಂಸಾರಿಕ ಜೀವನದಲ್ಲಿ ನೆಮ್ಮದಿಯನ್ನು ಕಾಣುತ್ತಾರೆ. ಮಂಜುನಾಥನ ಕೃಪೆ ಇವರ ಮೇಲೆ ಇರುವುದರಿಂದ ಯಾವುದೇ ಕೆಲಸವನ್ನು ಮಾಡಿದರು ಕೂಡ ಧನಲಾಭವನ್ನೂ ಕಾಣುತ್ತೀರಾ.

ಈ ರಾಶಿಯವರಿಗೆ ಮಂಜುನಾಥನ ಕೃಪೆ ಇರುವುದರಿಂದ ವಾಹನ ಮತ್ತು ಬಂಗಾರಗಳಿಂದ ಲಾಭವಾಗುತ್ತದೆ. ಈ ವರ್ಷ ಅತ್ಯಂತ ಲಾಭದಾಯಕವಾದ ವರ್ಷವಾಗಿದೆ. ಈ ರಾಶಿಯವರ ಮೇಲೆ ಅದೃಷ್ಟವು ಅಪಾರವಾಗಿ ಇರಲಿದೆ. ಇವರು ಮಾಡುವ ವ್ಯವಹಾರದಲ್ಲಿ ಒಳ್ಳೆಯ ಲಾಭವನ್ನು ಗಳಿಸಲಿದ್ದಾರೆ. ಆರೋಗ್ಯದ ವಿಚಾರಕ್ಕೆ ಬಂದರೆ ಸಂಬಂಧಪಟ್ಟ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದ್ದು ಸ್ವಲ್ಪ ಜಾಗ್ರತೆಯಿಂದ ಇರಿ.ಇನ್ನು ಒಪ್ಪಿಕೊಂಡ ಕೆಲಸವನ್ನು ಸರಿಯಾದ ಸಮಯಕ್ಕೆ ಮುಗಿಸಿ. ಜನ ನಿಮಗೆ ಒಳ್ಳೆಯ ಹೊಗಳಿಕೆಯನ್ನು ನೀಡಲಿದ್ದಾರೆ.

ಆದಷ್ಟು ಕೋಪವನ್ನು ಸ್ವಲ್ಪ ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಒಳ್ಳೆಯದು. ಇದರಿಂದ ಇನ್ನೂ ಹೆಚ್ಚು ಲಾಭವನ್ನು ನೀವು ಗಳಿಸಬಹುದಾಗಿದೆ.ಮದುವೆ ಆಗದೆ ಇರುವವರಿಗೆ ಕಂಕಣಭಾಗ್ಯ ಕೂಡಿ ಬರುತ್ತದೆ ಮತ್ತು ಮಕ್ಕಳಿಂದ ಸಂತೋಷವನ್ನು ಕೂಡ ಪಡೆಯಲಿದ್ದೀರಿ. ಮನೆಯಲ್ಲಿ ಒಂಟಿತನ ಕಾಡಬಹುದು. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವುದರಿಂದ ನೀವು ಒಂಟಿತನವನ್ನು ನಿವಾರಣೆ ಮಾಡಿಕೊಳ್ಳಬಹುದು.

ವಿದೇಶಿ ಮೂಲಗಳಿಂದ ಕೆಲಸ ಮಾಡುವ ಜನರಿಗೆ ಇಂದು ಕುಟುಂಬ ಜೀವನದಲ್ಲಿ ಒತ್ತಡ ಉಂಟಾಗಲು ನೀವು ಮನೆಯ ಸದಸ್ಯರ ಜೊತೆ ಸಂವಾದ ನಡೆಸಬಹುದು. ಹೆಚ್ಚು ಹಣವನ್ನು ಗಳಿಸುವ ಅವಕಾಶ ಪಡೆಯುತ್ತೀರಾ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಪ್ರೀತಿ ಪಾತ್ರರಿಂದ ಬೆಂಬಲ ಮತ್ತು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಪಡೆಯುತ್ತೀರಾ. ಇಷ್ಟೆಲ್ಲಾ ಲಾಭವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುದು ಎಂದರೆ ತುಲಾ ರಾಶಿ,ಮೇಷ ರಾಶಿ,ವೃಶ್ಚಿಕ ರಾಶಿ, ಕನ್ಯಾ ರಾಶಿ ಧನಸ್ಸು ರಾಶಿ ಮತ್ತು ಕಟಕ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಭಕ್ತಿಯಿಂದ ಓಂ ಮಂಜುನಾಥ ಸ್ವಾಮಿ ನಮಃ ಎಂದೂ ಕಾಮೆಂಟ್ ಮಾಡಿ

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment