ಗುರುವಾರ ಹುಟ್ಟಿದವರು ಈ 2 ಕೆಲಸ ಮಾಡಿದರೆ ತಕ್ಷಣ ಶ್ರೀಮಂತರಾಗುತ್ತಾರೆ!

ಜೀವನದಲ್ಲಿ ಹಲವಾರು ಸಮಸ್ಯೆಗಳನ್ನು ಪ್ರತಿಯೊಬ್ಬರು ಎದುರಿಸುತ್ತಿರುತ್ತಾರೆ. ಗುರುಬಲ ಎನ್ನುವುದು ಜಾತಕದಲ್ಲಿ ಸರಿಯಾಗಿ ಇಲ್ಲದೆ ಇದ್ದರೆ ಹಲವಾರು ರೀತಿಯ ಸಮಸ್ಯೆಗಳು ಕಾಡುತ್ತವೆ. ಗುರುಬಲ ಚೆನ್ನಾಗಿ ಆಗಬೇಕು ಎಂದರೆ ಈ ಕೆಲವು ಕೆಲಸಗಳನ್ನು ಗುರುವಾರದ ದಿನ ಮಾಡಬೇಕಾಗುತ್ತದೆ.

1,ಮೊದಲು ಗುರುವಾರದ ದಿನ ತುಳಸಿಕಟ್ಟೆಗೆ ಹಾಲನ್ನು ಹಾಕುವುದರಿಂದ ಹಣದ ಸಮಸ್ಯೆಗಳು ನಿವಾರಣೆಯಾಗುತ್ತದೆ ಮತ್ತು ಗುರುಬಲ ಹೆಚ್ಚಾಗುತ್ತದೆ.

2,ಗುರುವಾರದ ದಿನ ಕಡಲೆಕಾಳಿನ ಹಾರವನ್ನು ದತ್ತಾತ್ರೇಯನಿಗೆ ಸಮರ್ಪಣೆ ಮಾಡುವುದರಿಂದ ವಿವಾಹ ಸಂಬಂಧ ಸಮಸ್ಯೆಗಳು ನಿವಾರಣೆಯಾಗುತ್ತವೆ. ಅದರಿಂದ ಗುರುಬಲ ಹೆಚ್ಚಾಗುತ್ತ ಹೋಗುತ್ತದೆ.ಇನ್ನು ದತ್ತಾತ್ರೇಯನಿಗೆ ಮೊಸರನ್ನವನ್ನು ನೈವೇದ್ಯ ರೂಪದಲ್ಲಿ ನೀಡುವುದರಿಂದ ಸಂಸಾರದಲ್ಲಿ ಆಗುವ ಜಗಳಗಳು ಮನಸ್ತಾಪಗಳು ನಿವಾರಣೆಯಾಗುತ್ತದೆ.

3,ಗುರುವಾರದಂದು ನಾಲ್ಕು ಹನಿ ಹಾಲನ್ನು ಕುಂಕುಮಕ್ಕೆ ಹಾಕಿ ಕುಂಕುಮವನ್ನು ಹಚ್ಚಿಕೊಳ್ಳಬೇಕು.ಪ್ರತಿದಿನ ಈ ಕುಂಕುಮವನ್ನು ಹಚ್ಚಿಕೊಳ್ಳಬೇಕು.ಈ ರೀತಿ ಮಾಡುವುದರಿಂದ ನಿಮ್ಮ ಜೀವನದಲ್ಲಿ ಆಗುತ್ತಿರುವ ತೊಂದರೆಗಳು ಕಡಿಮೆಯಾಗುತ್ತದೆ.

4, ಹದಿನಾರು ಗುರುವಾರ ಸಾಯಿಬಾಬನ ಆಲಯಕ್ಕೆ ಹೋಗಿ ವಿಗ್ರಹಕ್ಕೆ ಪೂಜೆಯನ್ನು ಮಾಡಿ ತುಪ್ಪದ ದೀಪವನ್ನು ಹಚ್ಚಿ ಕಡಲೆಬೇಳೆ ಕಡಲೆಕಾಳು ದಾಳಿಂಬೆ ಹಣ್ಣು ಹಾಕಿ ಮಿಶ್ರಣ ಮಾಡಿ ಪ್ರಸಾದವನ್ನು ನೈವೇದ್ಯ ರೂಪದಲ್ಲಿ ದೇವರಿಗೆ ಸಮರ್ಪಣೆ ಮಾಡಬೇಕಾಗುತ್ತದೆ.ನಂತರ ಭಕ್ತಾದಿಗಳಿಗೆ ಹಂಚಬೇಕಾಗುತ್ತದೆ. ಈ ರೀತಿ ಮಾಡುವುದರಿಂದ ಕೆಲಸ ಮಾಡುವ ಸ್ಥಳದಲ್ಲಿ ಕೆಲಸಗಾರರು ಸ್ಟೇಬಲ್ ಆಗಿ ಕೆಲಸ ಮಾಡುತ್ತಾರೆ.

4, ಸ್ಕ್ವೇರ್ ಆಕಾರದಲ್ಲಿ ಬೆಳ್ಳಿಯ ತೆಗೆದುಕೊಂಡು ಗುರುವಾರದ ದಿನ ದೇವರ ಮುಂದೆ ಇಟ್ಟು ಪೂಜೆಯನ್ನು ಮಾಡಿ ನಿಮ್ಮ ಜೇಬಿನಲ್ಲಿ ಅಥವಾ ಪಾಜೆಟ್ ನಲ್ಲಿ ಇಟ್ಟುಕೊಂಳ್ಳಬೇಕು. ಈ ರೀತಿ ಇಟ್ಟುಕೊಳ್ಳುವುದರಿಂದ ಕೆಲಸ ಸಿಗುವ ಸಾಧ್ಯತೆ ಇರುತ್ತದೆ ಮತ್ತು ಉದ್ಯೋಗದಲ್ಲಿ ಪ್ರಗತಿಯನ್ನು ಕಾಣುತ್ತಿರಿ. ಈ ರೀತಿಯಾಗಿ ಮಾಡುವುದರಿಂದ ಗುರುಬಲ ಹೆಚ್ಚಾಗುತ್ತ ಹೋಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment