ಏಪ್ರಿಲ್ 13 ಗುರುವಾರ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಶಿರಡಿ ಸಾಯಿ ಬಾಬಾ ಕೃಪೆಯಿಂದ!

0 32

ಏಪ್ರಿಲ್ 13ನೇ ತಾರೀಕು ಬಹಳ ಅದ್ಭುತವಾದ ಗುರುವಾರ. ನಾಳೆಯ ಗುರುವಾರದಿಂದ ಶಿರಡಿ ಸಾಯಿಬಾಬಾ ದೇವರ ಸಂಪೂರ್ಣ ಕೃಪಾಕಟಾಕ್ಷ ಈ 7 ರಾಶಿಯವರಿಗೆ ಸಿಗುತ್ತದೆ.ಹಾಗಾಗಿ ಈ 7 ರಾಶಿಯವರು ಸಾಯಿ ಬಾಬಾ ದೇವರ ಕೃಪಾ ಕಟಾಕ್ಷಕ್ಕೆ ಪಾತ್ರರಾಗಲಿದ್ದಾರೆ.ಈ 7 ರಾಶಿಯಲ್ಲಿ ಜನಿಸಿದ ವ್ಯಕ್ತಿಗಳು ವ್ಯಾಪಾರ-ವ್ಯವಹಾರದಲ್ಲಿ ಉತ್ತಮ ಲಾಭವನ್ನು ಪಡೆದುಕೊಳ್ಳುತ್ತಾರೆ. ಮದುವೆ ಆಗದೇ ಇರುವವರಿಗೆ ಕಂಕಣ ಭಾಗ್ಯ ಕೂಡಿ ಬರುತ್ತದೆ. ಮುಂದಿನ ಹತ್ತು ವರ್ಷದವರೆಗೂ ಕೂಡ ಈ ರಾಶಿಯಲ್ಲಿ ಹುಟ್ಟಿದಂತಹ ವ್ಯಕ್ತಿಗಳು ಒಳ್ಳೆಯ ದಿನವನ್ನು ಅನುಭವಿಸಲಿದ್ದಾರೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ರಾಶಿಯವರಿಗೆ ಯಾವುದೇ ಕಷ್ಟ ಬಂದರೂ ಅದನ್ನು ಎದುರಿಸುವ ಧೈರ್ಯ ಇವರಲ್ಲಿ ಇರುತ್ತದೆ.ಈ ರಾಶಿಯ ವ್ಯಕ್ತಿಗಳಿಗೆ ನಾಳೆಯಿಂದ ಎಲ್ಲವೂ ಕೂಡ ಬದಲಾಗಿ ಹೋಗಲಿದೆ. ಈ ರಾಶಿಯಲ್ಲಿ ಹುಟ್ಟಿದಂತಹ ವ್ಯಕ್ತಿಗಳ ಜೀವನದಲ್ಲಿ ಹೊಸ ವ್ಯಕ್ತಿಗಳ ಆಗಮನವಾಗುತ್ತದೆ. ಹೊಸಬರ ಪ್ರವೇಶದಿಂದ ಜೀವನವೇ ಬದಲಾಗಿರಲಿದೆ. ಇದರಿಂದಾಗಿ ನಿಮ್ಮ ಜೀವನ ಸುಖಮಯವಾಗಿ ನಡೆದುಕೊಂಡು ಹೋಗುತ್ತದೆ.

ಮದುವೆಯ ವಿಷಯಕ್ಕೆ ಬಂದರೆ ನೀವು ಇಷ್ಟ ಪಟ್ಟ ಸಂಗಾತಿ ಯನ್ನು ವರಿಸಲಿದ್ದೀರಾ.ನೀವು ಅಂದುಕೊಂಡ ಹಾಗೆ ಮದುವೆ ನೆರವೇರುತ್ತದೆ.ನೀವು ಮದುವೆಯ ನಂತರವು ಕೂಡ ಉತ್ತಮ ಜೀವನವನ್ನು ನಡೆಸುತ್ತಿರ.ವಿವಿಧ ಮೂಲಗಳಿಂದ ನಿಮಗೆ ಆದಾಯವು ಉಕ್ಕಿ ಬರುತ್ತದೆ.ನಿಮಗೆ ಬರುವ ಹಣವನ್ನು ನಿಮಗಾಗಿ ಸ್ವಲ್ಪ ಉಳಿಸಿಕೊಳ್ಳಬೇಕು.ಆಗ ಮಾತ್ರ ನಿಮ್ಮ ಜೀವನದಲ್ಲಿ ತುಂಬಾ ಹಣವನ್ನು ಕಾಣುತ್ತಿರ. ಸಾಯಿಬಾಬಾ ದೇವರ ಕೃಪೆಯಿಂದ. ನಾಳೆಯಿಂದ ಇಷ್ಟೆಲ್ಲಾ ಲಾಭವನ್ನು ಪಡೆಯುವ ಆ ರಾಶಿಗಳು ಯಾವುದು ಎಂದರೆ ಮಿಥುನ ರಾಶಿ ಕನ್ಯಾ ರಾಶಿ ಸಿಂಹ ರಾಶಿ ಕಟಕ ರಾಶಿ ವೃಷಭ ರಾಶಿ ವೃಶ್ಚಿಕ ರಾಶಿ ಮತ್ತು ಧನಸ್ಸು ರಾಶಿ.ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಭಕ್ತಿಯಿಂದ ಓಂ ಸಾಯಿ ಬಾಬಾ ಎಂದೂ ಕಾಮೆಂಟ್ ಮಾಡಿ.

Leave A Reply

Your email address will not be published.