ಅರಿಶಿಣ ಬಗ್ಗೆ 99% ಜನರಿಗೆ ಈ ವಿಷಯ ಗೊತ್ತೇ ಇಲ್ಲಾ!

ಅರಿಶಿಣವು ತನ್ನದೇ ಆದ ನಂಜು ನಿರೋಧಕ ಗುಣವನ್ನು ಹೊಂದಿದೆ.ಅದು ಅಡುಗೆಗೆ ಆಗಲಿ ಔಷಧಿ ಬಳಕೆಗೆ ಆಗಲಿ ಸೌಂದರ್ಯ ವರ್ಧಕಕ್ಕೂ ದಿವ್ಯ ಔಷಧಿಯಾಗಿ ಬಳಕೆಯಾಗುತ್ತದೆ.ಮುಖ್ಯವಾಗಿ ಭಾರತೀಯ ಅಡುಗೆ ಮನೆಗಳಲ್ಲಿ ಎಲ್ಲಾ ರೀತಿಯ ಆಹಾರ ಪದಾರ್ಥಗಳಿಗೆ ಅರಿಶಿಣವನ್ನು ಬಳಸಲಾಗುತ್ತದೆ.ಇದು ಖಾದ್ಯಕ್ಕೆ ಉತ್ತಮವಾದ ಬಣ್ಣವನ್ನು ನೀಡುವುದು ಮತ್ತು ಆರೋಗ್ಯವನ್ನು ಕೂಡ ಕಾಪಾಡುವುದು. ಅರಿಶಿಣ ತನ್ನದೇ ಆದ ಮಹತ್ವವನ್ನು ಹೊಂದಿದ್ದು ಹಲವಾರು ಉಪಯೋಗಗಳಿಗೆ ಕಾರಣವಾಗುತ್ತದೆ. ಹಾಗಾದರೆ ಅರಿಶಿಣ ಪುಡಿಯ ಪ್ರಯೋಜನೆಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

1, ಅರಿಶಿಣ ಆಂಟಿ ಬ್ಯಾಕ್ಟೀರಿಯಲ್ ಮತ್ತು ಆಂಟಿ ಮೈಕ್ರೋಬಿಯಲ್, ಆಂಟಿ ವೈರಲ್ ಗುಣವನ್ನು ಹೊಂದಿದೆ. ಮುಖ್ಯವಾಗಿ ಅರಿಶಿಣವು ಜ್ವರ ಅಥವಾ ಶೀತಕ್ಕೆ ರಾಮ ಬಾಣವಾಗಿ ಕಾರ್ಯನಿರ್ವಹಿಸುತ್ತದೆ.ಒಂದು ಕಪ್ಪು ಬಿಸಿ ಹಾಲಿಗೆ ಕಾಲು ಟೀ ಚಮಚ ಅರಿಶಿಣವನ್ನು ಬೆರೆಸಿ ಎರಡು ಚಿಟಿಕೆ ಕರಿ ಮೆಣಸು ಸೇರಿಸಿ ರಾತ್ರಿ ಮಲಗುವ ಮುನ್ನ ಕುಡಿಯಿರಿ.ಹೀಗೆ ಮಾಡುವುದರಿಂದ ಎರಡು ದಿನದಲ್ಲಿ ಜ್ವರ ಕಡಿಮೆ ಆಗುತ್ತದೆ.2, ಅರಿಶಿಣವನ್ನು ರಕ್ತ ಸ್ರವ ತಡೆಗಟ್ಟಲು ಮತ್ತು ಸೋಂಕು ರಹಿತವಾಗಿ ಬಳಸುತ್ತಾರೆ.ಗಾಯವನ್ನು ನೀರಿನಿಂದ ಸ್ವಚ್ಛವಾಗಿ ತೊಳೆದು ಗಾಯದ ಮೇಲೆ ಅರಿಶಿಣವನ್ನು ಹಾಕಿರಿ.

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

3, ಸಂಜೆ ಅದರೆ ಕಿಟಗಳ ಅವಳಿ ಹೆಚ್ಚಾಗಬಹುದು ನಿಮ್ಮ ಮನೆಯ ಅಸು ಪಾಸು ಸ್ಥಳದಲ್ಲಿ ಹೆಚ್ಚು ಕೀಟಗಳನ್ನು ಕಾಣಬಹುದು.ಇದರಿಂದ ಮನೆಯಲ್ಲಿ ತೊಂದರೆ ಉಂಟಾಗುತ್ತದೆ ಒಂದು ಸ್ಪ್ರೇ ಬಾಟಲಿನಲ್ಲಿ ಒಂದು ಚಮಚ ಅರಿಶಿಣ ಬೆರೆಸಿದ ನೀರನ್ನು ಸಸ್ಯಗಳ ಮೇಲೆ ಸಿಂಪಡಿಸಿ.ಈ ರೀತಿ 3 ದಿನ ಮಾಡಿ.

4, ಇನ್ನು ತಲೆ ಹೊತ್ತು ಮತ್ತು ನೆತ್ತಿ ತುರಿಕೆಯಿಂದ ಬಳಲುತ್ತಿರುತ್ತಾರೆ. ಇಂತವರಿಗೆ ಅರಿಶಿಣ ಚಿಕಿತ್ಸೆ ಒಂದು ನೈಸರ್ಗಿಕವಾದ ಪರಿಹಾರದ ವಿಧಾನ ಆಗಿದೆ.ಮೊದಲು ಒಂದು ಚಮಚ ಅರಿಶಿಣ ವನ್ನು 4 ಚಮಚ ಶುದ್ಧವಾದ ಒಲಿವ್ ಎಣ್ಣೆಯಿಂದ ಬೆರೆಸಿ ತಲೆಯ ಬುರುಡೆ ಮತ್ತು ನೆತ್ತಿಗೆ ಹಚ್ಚಿ ಮಸಾಜ್ ಮಾಡಿ.20 ನಿಮಿಷ ನಂತರ ಶಂಪೂವಿನಿಂದ ತಲೆಯನ್ನು ತೊಳೆಯಿರಿ.ಈ ರೀತಿ ವಾರಕ್ಕೆ ಒಂದು ಅಥವಾ ಎರಡು ಬಾರಿ ಒಂದು ತಿಂಗಳು ಮಾಡಿದರೆ ತಲೆ ಹೊಟ್ಟಿನ ಸಮ್ಸಸ್ಸೆ ನಿವಾರಣೆ ಆಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

5, ಅರಿಶಿಣ ಸುಟ್ಟ ಗಾಯಕ್ಕೂ ಕೂಡ ತುಂಬಾ ಒಳ್ಳೆಯದು.ಅಲೋವೆರಾ ಜೆಲ್ ಜೊತೆ ಕಾಲು ಚಮಚ ಅರಿಸಿಣ ಮಿಶ್ರಣ ಮಾಡಿ ಸುಟ್ಟ ಗಾಯಕ್ಕೆ ಹಚ್ಚಿ.ಇದನ್ನು ದಿನಕ್ಕೆ ಎರಡು ಬಾರಿ ಮಾಡಿದರೆ ಉತ್ತಮವಾದ ಫಲಿತಾಂಶ ಸಿಗುತ್ತದೆ.

Related Post

Leave a Comment