ವಾಸ್ತು ಶಾಸ್ತ್ರದ ಪ್ರಕಾರ ನೀವು ಈ ದಿಕ್ಕಿನಲ್ಲಿ ಮಲಗಿದರೆ ಏನಾಗುತ್ತೆ ಗೊತ್ತಾ?

ಪ್ರತಿಯೊಂದು ವಿಚಾರಕ್ಕೂ ವಾಸ್ತು ಅನ್ನುವುದು ಇದ್ದೆ ಇರುತ್ತದೆ. ಒಬ್ಬ ವ್ಯಕ್ತಿ ಆರೋಗ್ಯಕರವಾಗಿ ಇದ್ದಾನೆ ಎನ್ನುವುದಕ್ಕೆ ಆತನ ಮಾನಸಿಕ ಮತ್ತು ದೈಹಿಕ ಸ್ಥಿತಿ ಬಹಳಷ್ಟು ಸದೃಢವಾಗಿ ಇರಬೇಕಾಗುತ್ತದೆ.ಊಟ, ತಿಂಡಿ, ಜೀವನಶೈಲಿ ಹಾಗೂ ಸುತ್ತಮುತ್ತಲಿನ ವಾತಾವರಣ ಕೆಲಸ ಎಲ್ಲವೂ ಸಹ ಆರೋಗ್ಯದ ಮೇಲೆ ಪರಿಣಾಮವನ್ನು ಬೀರುತ್ತದೆ.ಇದರೊಂದಿಗೆ ನಿದ್ರೇಯು ಸಹ ಬಹಳಷ್ಟು ಮುಖ್ಯ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ದಿನವೂ ಎಂಟು ಗಂಟೆಗಳ ಕಾಲ ಯಾವುದೇ ಅಡೆತಡೆ ಇಲ್ಲದೆ ಒಬ್ಬ ವ್ಯಕ್ತಿ ನಿದ್ರೆ ಮಾಡಿದರೆ ಮಾತ್ರ ಆತನ ಆರೋಗ್ಯ ಬಹಳಷ್ಟು ಚೆನ್ನಾಗಿರುತ್ತದೆ.ಆದರೆ ಒತ್ತಡದ ಜೀವನದಿಂದ ಪ್ರತಿಯೊಬ್ಬ ವ್ಯಕ್ತಿ ಸರಿಯಾಗಿ ಎಂಟು ಗಂಟೆಗಳ ಕಾಲ ನಿದ್ದೆ ಮಾಡುತ್ತಿಲ್ಲ ಹಾಗೂ ಹಲವಾರು ತೊಂದರೆಗಳನ್ನು ಅವರು ಅನುಭವಿಸಬೇಕಾಗುತ್ತದೆ. ಇದರಿಂದ ದೇಹಕ್ಕೆ ಮತ್ತು ಮನಸ್ಸಿಗೆ ಕೂಡ ಬಹಳಷ್ಟು ತೊಂದರೆಗಳು ಆಗುತ್ತದೆ . ಮನಸ್ಸಿಗೆ ಕಿರಿಕಿರಿ ಸಹ ಆಗುತ್ತದೆ. ಮುಖ್ಯವಾಗಿ ಎಷ್ಟೇ ಕೆಲಸವಿದ್ದರೂ ನಿದ್ರೆಗೆ ಮಹತ್ವವನ್ನು ಕೊಡಲೇಬೇಕು.

ವಾಸ್ತು ಶಾಸ್ತ್ರದ ಪ್ರಕಾರ ಯಾವ ದಿಕ್ಕಿಗೆ ತಲೆ ಹಾಕಿ ಮಲಗುತ್ತಿವೆ ಎನ್ನುವುದು ಬಹಳ ಮುಖ್ಯವಾಗಿದೆ. ಉತ್ತಮ ನಿದ್ದೆ ಮತ್ತು ಮನಸ್ಸು ಶಾಂತಿಯಾಗಿ ಇರಬೇಕು ಎಂದರೆ ಪೂರ್ವ ದಿಕ್ಕಿಗೆ ತಲೆ ಹಾಕಿ ಮಲಗಬೇಕು. ಯಾಕೆಂದರೆ ಪೂರ್ವದಿಕ್ಕಿಗೆ ತಲೆ ಹಾಕಿ ಮಲಗಿದಾಗ ಉತ್ತಮ ನಿದ್ದೆಯ ಜೊತೆಗೆ ಧನಾತ್ಮಕ ಆಲೋಚನೆಗಳು ಸಹ ಮನಸ್ಸಿಗೆ ಮೂಡುತ್ತದೆ. ಅಷ್ಟೇ ಅಲ್ಲದೆ ಏಕಾಗ್ರತೆಯನ್ನು ಹೆಚ್ಚಿಸಿಕೊಂಡು ಬಹಳಷ್ಟು ನೆಮ್ಮದಿಯ ನಿದ್ದೆ ಮಾಡುವುದಕ್ಕೆ ಸಾಧ್ಯವಾಗುತ್ತದೆ.

ಇನ್ನು ಪಶ್ಚಿಮ ದಿಕ್ಕಿಗೆ ತಲೆ ಹಾಕಿ ಮಲಗುವುದರಿಂದ ಖುಷಿ ಸಿಗುತ್ತದೆ ಮತ್ತು ಸಾಧನೆಯ ಹಾದಿಯಲ್ಲಿ ಸಾಗುವುದಕ್ಕೆ ಪ್ರೇರೇಪಣೆ ದೊರೆಯುತ್ತದೆ.ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗುವುದರಿಂದ ಕೆಲವು ಪ್ರಯೋಜನಗಳು ಇದ್ದು ಸಂತೋಷ ಲಭಿಸುವುದಕ್ಕೆ ಇದು ಸಹಕಾರಿ ಎಂದು ವಾಸ್ತುಶಾಸ್ತ್ರದಲ್ಲಿ ಹೇಳುತ್ತಾರೆ. ಮುಖ್ಯವಾಗಿ ಯಾವುದೇ ಕಾರಣಕ್ಕೂ ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು. ಏಕೆಂದರೆ ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಬರೀ ಕೆಟ್ಟ ಆಲೋಚನೆ ಮನಸ್ಸಿಗೆ ಬರುತ್ತದೆ.

ಅಷ್ಟೇ ಅಲ್ಲದೆ ಮಲಗುವ ಮುಂಚೆ ಕೈಕಾಲುಗಳನ್ನು ತೊಳೆದುಕೊಂಡು ಹಾಗೂ ಬಾಯಿ, ಮುಖವನ್ನು ತೊಳೆದುಕೊಂಡು ನಿದ್ದೆ ಮಾಡಬೇಕು. ಮಲಗುವ ಮೊದಲು ಹಾಸಿಗೆಯ ಶುಭ್ರತೆಯನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು.ಕೊಳಕು ಹಾಸಿಗೆ ಮುರಿದ ಮಂಚದಿಂದ ಮಲಗುವುದರಿಂದ ಇನ್ನು ಕೆಟ್ಟ ತೊಂದರೆಗಳು ನಿಮ್ಮನ್ನು ಕಾಡುತ್ತದೆ.ಈ ರೀತಿ ಮಾಡುವುದರಿಂದ ಉತ್ತಮ ಅರೋಗ್ಯ ಹಾಗೂ ಶಾಂತಿ, ಏಕಾಗ್ರತೆ ಹೆಚ್ಚಾಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment