1/2 ಸ್ಪೂನ್ ಸಾಕು ಯಾವಾಗಲೂ ಎನರ್ಜಿಯಿಂದ ಇರಲು ಮೂಳೆಗಳು ಗಟ್ಟಿಯಾಗಲು ಶುಗರ್ ಕೊಲೆಸ್ಟ್ರಾಲ್ ಮಾನಸಿಕ ಒತ್ತಡ ಕಡಿಮೆಯಾಗಲು

ಅಶ್ವಗಂಧ ಎನ್ನುವುದು ಒಂದು ಪರಿಣಾಮಕಾರಿಯಾದ ಮನೆಮದ್ದು. ಪ್ರಾಚೀನ ಕಾಲದಿಂದಲೂ ಅಶ್ವಗಂಧಕ್ಕೆ ಆಯುರ್ವೇದದಲ್ಲಿ ತುಂಬಾನೇ ಮಹತ್ವವಿದೆ.ಇದು ಹಲವಾರು ಕಾಯಿಲೆಗಳಿಗೆ ತುಂಬಾ ಚೆನ್ನಾಗಿ ಕೆಲಸ ಮಾಡುತ್ತದೆ.ಇದು ಮನುಷ್ಯನ ದೇಹಕ್ಕೆ ಒಳ್ಳೆಯ ಶಕ್ತಿಯನ್ನು ಕೊಡುತ್ತದೆ. ಎನರ್ಜಿಯನ್ನು ಬೂಸ್ಟ್ ಮಾಡುವಂತಹ ಪವರ್ ಈ ಅಶ್ವಗಂಧಕ್ಕೆ ಇದೆ.ಅದರಲ್ಲೂ ಯಾರು ತುಂಬಾ ಸ್ಟ್ರೆಸ್ ಫುಲ್ ಆಗಿರುವ ಕೆಲಸದಲ್ಲಿ ಇರುತ್ತಾರೆ ಹಾಗೂ ತುಂಬಾ ಒತ್ತಡದಲ್ಲಿ ಇರುತ್ತಾರೆ. ಇಂತವರಿಗೆ ತುಂಬಾನೇ ಮೆಂಟಲ್ ಟೆನ್ಶನ್ ಆಗಿರುತ್ತದೆ. ಅವರಿಗೆ ಎನರ್ಜಿ ಅನ್ನೋದೇ ಇರುವುದಿಲ್ಲ.ಇಂತವರಿಗೆ ಎನರ್ಜಿ ಬೂಸ್ಟರ್ ಆಗಿ ಅಶ್ವಗಂಧ ಕೆಲಸ ಮಾಡುತ್ತದೆ.

ಅಶ್ವಗಂಧ ಪೌಡರ್ ಅನ್ನು ದಿನಕ್ಕೆರಡು ಬಾರಿ ತೆಗೆದುಕೊಳ್ಳುವುದರಿಂದ ಮೆದುಳು ಚುರುಕುಗೊಳ್ಳುತ್ತದೆ.ಇದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ.ಅವರಲ್ಲಿ ಉಮ್ಮಸ್ಸು ಉತ್ಸಹ ಬರುತ್ತದೆ.ಇನ್ನು ಅಶ್ವಗಂಧವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಾಯಿಲೆಯನ್ನು ತಡೆಗಟ್ಟುತ್ತದೆ. ದೇಹದಲ್ಲಿ ಉಂಟಾಗುವ ಕ್ಯಾನ್ಸರ್ ಸೆಲ್ಸ್ ಅನ್ನು ನಾಶಮಾಡುವಂತಹ ಗುಣ ಈ ಅಶ್ವಗಂಧಕ್ಕೆ ಇದೆ.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಕೆಲಸದ ಒತ್ತಡ ಇರುವವರು ಪ್ರತಿದಿನ ಎರಡು ಬಾರಿ ಅಶ್ವಗಂಧ ಪುಡಿಯನ್ನು ಸೇವಿಸುವುದರಿಂದ ಮನಸ್ಸಿಗೆ ಶಾಂತಿ ಸಿಗುತ್ತದೆ.ಇದರಿಂದ ಒಂದು ಶಕ್ತಿ ಬಂದು ಜೀವನದಲ್ಲಿ ಆರಾಮಾಗಿ ನಿದ್ದೆಯನ್ನು ಮಾಡಬಹುದು.ಇದರಿಂದ ಯಾವುದೇ ಟೆನ್ಶನ್ ಇದ್ರೂ ಅದನ್ನು ನಿಭಾಯಿಸುವ ಮಾನಸಿಕ ಶಾಂತಿ, ಒತ್ತಡವನ್ನು ನಿಭಾಯಿಸುವ ಎನರ್ಜಿ ಶಕ್ತಿ ಅವರಲ್ಲಿ ಉತ್ಪತ್ತಿಯಾಗುತ್ತದೆ.ಅಶ್ವಗಂಧ ಸೇವನೆಯಿಂದ ಮೂಳೆಗಳು ಬಲಗೊಳ್ಳುತ್ತವೆ.ಒಂದು ಚಮಚ ಅಶ್ವಗಂಧವನ್ನು ಒಂದು ಗ್ಲಾಸ್ ನೀರಿಗೆ ಮಿಕ್ಸ್ ಮಾಡಿಕೊಂಡು ಕುಡಿಯಬೇಕು. ಈ ರೀತಿ ಮಾಡುವುದರಿಂದ ಮೂಳೆಗೆ ಸಂಬಂಧಪಟ್ಟ ಎಲ್ಲ ಸಮಸ್ಯೆಗಳು ಕಡಿಮೆ ಆಗುತ್ತದೆ.

ಮಹಿಳೆಯರು ಅಶ್ವಗಂಧ ಪೌಡರ್ ಅನ್ನು ಸೇವಿಸಬಹುದು.ಮೊದಲು ಅರ್ಧ ಚಮಚ ಅಶ್ವಗಂಧ ಪೌಡರ್ ಅನ್ನು ತೆಗೆದುಕೊಳ್ಳಿ.ನೀರಿನಲ್ಲಿ ಅಥವಾ ಹಾಲಿನಲ್ಲಿ ಮಿಕ್ಸ್ ಮಾಡಿ ತೆಗೆದುಕೊಳ್ಳಿ. ಈ ರೀತಿ ಮಾಡುವುದರಿಂದ ನರಗಳು ಬಲಗೊಳ್ಳುತ್ತವೆ.ಡಯಾಬಿಟಿಸ್ ಸಮಸ್ಯೆ ಇರುವವರು ಅಶ್ವಗಂಧ ಪೌಡರ್ ಅನ್ನು ತೆಗೆದುಕೊಳ್ಳುವುದರಿಂದ ಶುಗರ್ ಅನ್ನು ನಾರ್ಮಲ್ ಆಗಿ ಇಟ್ಟುಕೊಳ್ಳಬಹುದು. ದಯವಿಟ್ಟು ಸಮಸ್ಯೆ ಇರುವವರಿಗೆ ಅಶ್ವಗಂಧ ಪೌಡರ್ ತುಂಬಾ ಒಳ್ಳೆಯದು.ಅಷ್ಟೇ ಅಲ್ಲದೆ ಬಿಪಿ, ಕೊಲೆಸ್ಟ್ರೇಲ್ ಅನ್ನು ಕೂಡ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.ಇದು ಕೆಟ್ಟ ಕೊಲೆಸ್ಟ್ರೇಲ್ ಹೊರಗೆ ಹಾಕಿ ಒಳ್ಳೆಯ ಕೊಲೆಸ್ಟ್ರೇಲ್ ಅನ್ನು ಉತ್ಪತ್ತಿ ಮಾಡುತ್ತದೆ.

ಅಶ್ವಗಂಧ ಪೌಡರ್ ತೆಗೆದುಕೊಳ್ಳುವುದರಿಂದ ಬಂಜೆತನ ನಿವಾರಣೆಯಾಗುತ್ತದೆ. ಅಷ್ಟೇ ಅಲ್ಲದೆ ಕೂದಲ ಬೆಳವಣಿಗೆಗೆ ಮತ್ತು ಮುಖದ ಸೌಂದರ್ಯಕ್ಕೆ ಇದನ್ನು ಉಪಯೋಗಿಸುತ್ತಾರೆ.ನಿಮಗೆ ಅಶ್ವಗಂಧದಿಂದ ತಯಾರಿಸಿದ ಚುರ್ಣ ಹಾಗೂ ಜ್ಯೂಸ್ ಸಹ ಸಿಗುತ್ತದೆ. ಅಶ್ವಗಂಧ ಸೇವಿಸುವ ಮೊದಲು ವೈದ್ಯರನ್ನು ಭೇಟಿ ಮಾಡಿ ಸೇವಿಸಿ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment