ಈ 10 ಲಕ್ಷಣಗಳು ಕಾಣಿಸಿಕೊಂಡರೆ ನಿಮ್ಮ ಕಿಡ್ನಿಗಳು ಅಪಾಯದಲ್ಲಿ ಇದ್ದ ಹಾಗೆ!

ಶರೀರದಲ್ಲಿ ಕಿಡ್ನಿ ಮುಖ್ಯವಾದ ಅಂಗವಾಗಿದೆ. ಯಾಕೆಂದರೆ ಶರೀರದಲ್ಲಿ ಸೇರಿಕೊಂಡಿರುವ ವಿಷ ವ್ಯರ್ಥ ಪದಾರ್ಥಗಳನ್ನು ತಕ್ಷಣ ಶೋಧಿಸುವುದಕ್ಕೆ ಸಹಾಯಮಾಡುತ್ತದೆ.ಇದರಿಂದಾಗಿ ಮನುಷ್ಯ ಆರೋಗ್ಯದಿಂದ ಇರಬಹುದು.ಕಿಡ್ನಿಯು ದೇಹದಲ್ಲಿರುವ ಟಾಕ್ಸಿನ್ ಅನ್ನು ಹೊರಹಾಕುವುದು ಮಾತ್ರವಲ್ಲದೆ ಶರೀರದಲ್ಲಿ ಎಲೆಕ್ಟ್ರೋಲೈಟ್ ಅನ್ನು ಬ್ಯಾಲೆನ್ಸ್ ಮಾಡುವುದು, ಕೆಂಪು ರಕ್ತದ ಕಣಗಳನ್ನು ಹೆಚ್ಚಿಸುವುದು.ದೇಹದಲ್ಲಿ ಕಿಡ್ನಿ ಸರಿಯಾಗಿ ಕೆಲಸ ಮಾಡದಿದ್ದರೆ ವಿಷ,ವ್ಯರ್ಥ ಪದಾರ್ಥಗಳು ಹೆಚ್ಚಾಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಆದ್ದರಿಂದ ಪ್ರತಿಯೊಬ್ಬರೂ ಆರೋಗ್ಯವಾಗಿ ಇಟ್ಟುಕೊಳ್ಳಬೇಕು.ಕಿಡ್ನಿ ಸಮಸ್ಸೆ ಇದ್ದಾರೆ ಈ ಕೇಲವೊಂದು ಲಕ್ಷಣಗಳು ಕಾಣಿಸಿಕೊಳ್ಳುತ್ತದೆ.1, ಕಿಡ್ನಿ ಸಮಸ್ಸೆ ಇರುವವರು ಬಲಹೀನರಾಗಿ ಕಾಣಿಸುತ್ತಾರೆ. ಕಿಡ್ನಿ ಸಮಸ್ಯೆಯಿದ್ದರೆ ಶರೀರ ವಿಟಮಿನ್-ಡಿ ಅಂಶವನ್ನು ಗ್ರಹಿಸುವುದಿಲ್ಲ. ಕೆಂಪು ರಕ್ತದ ಕಣಗಳ ಉತ್ಪತಿ ಕೂಡ ಕಡಿಮೆಯಾಗುತ್ತದೆ.2, ಮೂತ್ರಪಿಂಡ ಸರಿಯಾಗಿ ಕೆಲಸ ಮಾಡದಿದ್ದರೆ ಮೂತ್ರ ಉತ್ಪತಿಯಿಂದ ಗುರುತಿಸಬಹುದು. ಮೂತ್ರಪಿಂಡ ಸರಿಯಾಗಿ ಕೆಲಸ ಮಾಡದಿದ್ದರೆ ಮೂತ್ರದ ಬಣ್ಣ ಬದಲಾಗುತ್ತದೆ.3, ಕಿಡ್ನಿ ಸಮಸ್ಯೆ ಇರುವವರಿಗೆ ಹೊಟ್ಟೆ ನೋವು ಹೆಚ್ಚಾಗಿ ಕಾಣಿಸುತ್ತದೆ.ಕಣ್ಣುಗಳು ಊದಿಕೊಳ್ಳುತ್ತವೆ ಮತ್ತು ನಿದ್ರಾಹೀನತೆ ಸಮಸ್ಯೆ ಬರುತ್ತದೆ.ಚರ್ಮವು ಡ್ರೈ ಆಗುತ್ತಿದ್ದಾರೆ ಮೂತ್ರ ಪಿಂಡ ಸಮಸ್ಸೆ ಇದೆ ಎಂದು ಗುರುತಿಸಬಹುದು.4, ಮೂತ್ರಪಿಂಡದ ಕೊರತೆಯಿದ್ದರೆ ಚರ್ಮದ ಮೇಲೆ ಕಡಿತ ಉಂಟಾಗುತ್ತದೆ.ಕಾಲುಗಳು ಹೆಚ್ಚಾಗಿ ನೋವು ಕಂಡು ಬರುತ್ತಿದ್ದಾರೆ ಹಾಗೂ ಬೆನ್ನಿನ ಕೇಳದೆ ಹೆಚ್ಚಾಗಿ ನೋವು ಬರುತ್ತಿದ್ದಾರೆ ಮೂತ್ರಪಿಂಡದಲ್ಲಿ ಕಲ್ಲು ಹಾಗೂ ಮೂತ್ರಪಿಂಡದ ಸಮಸ್ಸೆಯಿದೆ ಎಂದು ತಿಳಿಯಬಹುದು.

5, ಮೂತ್ರಪಿಂಡ ಸಮಸ್ಯೆ ಇರುವವರು ನಾಲಿಗೆ ಮೇಲೆ ರುಚಿ ನೋಡುವಂತಹ ಲಕ್ಷಣಗಳನ್ನು ಕಳೆದುಕೊಳ್ಳುತ್ತಾರೆ.ಇದರಿಂದ ರುಚಿಯನ್ನು ಗುರುತಿಸಲು ಆಗುವುದಿಲ್ಲ.6, ಮೂತ್ರಪಿಂಡ ಸರಿಯಾಗಿ ಕೆಲಸ ಮಾಡದಿದ್ದರೆ ಕೈ, ಕಾಲುಗಳು ಊತಕ್ಕೆ ಗುರಿಯಾಗುತ್ತದೆ.ಈ ಎಲ್ಲಾ ಸಮಸ್ಸೆ ಇದ್ದಾರೆ ತಕ್ಷಣ ಕಿಡ್ನಿ ಟೆಸ್ಟ್ ಮಾಡಿಸುವುದು ಒಳ್ಳೆಯದು.7, ಶರೀರದಲ್ಲಿ ಮೂತ್ರಪಿಂಡ ಸರಿಯಾಗಿ ಕೆಲಸ ಮಾಡದಿದ್ದರೆ ಬಾಯಿಯಿಂದ ದುರ್ವಾಸನೆ ಬರುವ ಸಾಧ್ಯತೆಯಿದೆ.8, ಶರೀರದಲ್ಲಿ ಮೂತ್ರಪಿಂಡ ಸರಿಯಾಗಿ ಕೆಲಸ ಮಾಡದಿದ್ದರೆ ಹೊಟ್ಟೆ ಹಸಿವು ಕಡಿಮೆಯಾಗುತ್ತದೆ.9, ಸತತವಾಗಿ ವಾಂತಿ ಬರುತ್ತಿದ್ದರೆ ದೇಹದಲ್ಲಿ ಕಿಡ್ನಿ ಸಮಸ್ಯೆ ಇದೆ ಎಂದು ಗುರುತಿಸಬಹುದು.10, ಮೂತ್ರಪಿಂಡದ ಸಮಸ್ಯೆ ಇದ್ದರೆ ಉಸಿರಾಟದ ತೊಂದರೆ ಕೊಡ ಉಂಟಾಗುತ್ತದೆ. ಅಷ್ಟೇ ಅಲ್ಲದೆ ಜ್ಞಾಪಕ ಶಕ್ತಿ ಕಡಿಮೆಯಾಗುತ್ತದೆ.ಇದರಲ್ಲಿ ಯಾವುದೇ ಸಮಸ್ಸೆ ಬಂದರು ನಿರ್ಲಕ್ಷ ಮಾಡದೇ ವೈದ್ಯರನ್ನು ಭೇಟಿ ಮಾಡುವುದು ಒಳ್ಳೆಯದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment