ಈ ಅದ್ಭುತವಾದ ಗಿಡವನ್ನು ಮನೆಯ ಈ ದಿಕ್ಕಿನಲ್ಲಿ ಬೆಳೆಸಿದರೆ ನಿಮ್ಮ ಅದೃಷ್ಟ ಬದಲಾಗುತ್ತದೆ..

ಪ್ರತಿಯೊಂದು ಮನೆಯಲ್ಲೋ ಕೂಡ ತುಳಸಿ ಗಿಡವನ್ನು ಬೆಳೆಸಿರುತ್ತಾರೆ. ಅದೇ ರೀತಿ ತುಳಸಿಗೆ ಸಮಾನವಾದಂತಹ ಲೋಳೆ ಸರ ಗಿಡ.ಸುಮಾರು ಜನರು ಮನೆಯಲ್ಲಿ ಬೆಳೆಸಿ ಪ್ರಾಯೋಜನವನ್ನು ಪಡೆದುಕೊಂಡಿದ್ದಾರೆ. ಅಲೋವೆರಾ ಗಿಡ ಆಧ್ಯಾತ್ಮಿಕ ಮತ್ತು ವೈಜ್ಞಾನಿಕವಾಗಿ ಕೂಡ ಬಹಳ ಮಹತ್ವವನ್ನು ಹೊಂದಿರುವ ಗಿಡ.ಈ ಗಿಡದಲ್ಲಿ ಔಷಧಿ ಗುಣಗಳನ್ನು ಅಡಗಿಸಿಕೊಂಡಿದೆ ಹಾಗೂ ಇದು ರೋಗ ವರ್ಧಕ ಗಿಡ. ಅಲೋವೆರಾವನ್ನು ಉಪಯೋಗಿಸಿಕೊಂಡು ನೀವು ಹಲವಾರು ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಬಹುದು. ಅಲೋವೆರಾವನ್ನು ಚರ್ಮದ ಮೇಲೆ ಹಚ್ಚುವುದರಿಂದ ಚರ್ಮದ ಕಾಂತಿ ಹೆಚ್ಚಾಗುತ್ತದೆ.ಇನ್ನು ಕೂದಲಿಗೆ ಹಚ್ಚುವುದರಿಂದ ಕೂದಲು ಮೃದು ಮತ್ತು ಕೂದಲು ಉದುರುವಿಕೆ ಸಮಸ್ಯೆ ನಿವಾರಣೆಯಾಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 

ಅಷ್ಟೇ ಅಲ್ಲದೆ ಖಾಲಿ ಹೊಟ್ಟೆಯಲ್ಲಿ ಲೋಳೆಸರ ಜ್ಯೂಸ್ ಅನ್ನು ಕುಡಿಯುವುದರಿಂದ ಬೊಜ್ಜಿನ ಸಮಸ್ಸೆ, ಸ್ತುಲ ಕಾಯಿಲೆ, ಸಕ್ಕರೆ ಕಾಯಿಲೆ ಸಮಸ್ಸೆ ಕಡಿಮೆ ಆಗುತ್ತದೆ.ಇನ್ನು ವಾತಾವರಣದಲ್ಲಿರುವ ಅಶುದ್ಧ ಗಾಳಿಯನ್ನು ಶುದ್ಧ ಗಾಳಿಯಾಗಿ ಪರಿವರ್ತನೆ ಮಾಡುತ್ತದೆ.ಮುಖ್ಯವಾಗಿ ಅಲೋವೆರಾ ಗಿಡವನ್ನು ಮನೆಯಲ್ಲಿ ಬೆಳೆಸುವುದರಿಂದ ಕೆಟ್ಟ ದೃಷ್ಟಿ ಅನ್ನುವುದು ಮನೆಯ ಮೇಲೆ ಬೀಳುವುದಿಲ್ಲ. ಯಾವುದೇ ಕಾರಣಕ್ಕೂ ಈ ಗಿಡವನ್ನು ಆಗ್ನೇಯ ದಿಕ್ಕಿನಲ್ಲಿ ಇಟ್ಟು ಬೆಳೆಸಬಾರದು. ಈ ಗಿಡವನ್ನು ಆದಷ್ಟು ಈಶಾನ್ಯ ಮೂಲೆಯಲ್ಲಿ ಬೆಳೆಸಿದರೆ ತುಂಬಾ ಒಳ್ಳೆಯದು.ಈ ರೀತಿ ಮಾಡುವುದರಿಂದ ಹಣ ಅಭಿವೃದ್ಧಿ,ಸಂಪತ್ತು ಹೊಂದುತ್ತದೆ.ಅಷ್ಟೇ ಅಲ್ಲದೆ ಲಕ್ಷ್ಮಿ ಸದಾ ನಿಮ್ಮ ಮನೆಯಲ್ಲಿ ನೆಲೆಸಿರುತ್ತಾಳೆ.ಅನಾರೋಗ್ಯದ ಸಮಸ್ಯೆ ಕೂಡ ಇರುವುದಿಲ್ಲ.

ಈ ಲೋಳೆಸರವನ್ನು ಮನೆಯಲ್ಲಿ ಬೆಳೆಸುವುದರಿಂದ ಸಂತಾನ ಅಭಿವೃದ್ಧಿ ಮತ್ತು ವಂಶಾಭಿವೃದ್ಧಿ ಕೂಡ ಆಗುತ್ತದೆ.ಈ ಅಲೋವೆರಾ ಗಿಡಕ್ಕೆ ಆರು ತಿಂಗಳು ನೀರು ಹಾಕದಿದ್ದರೂ ಬದುಕುವ ಛಲ ಇದರಲ್ಲಿ ಇರುತ್ತದೆ. ಅಮಾವಾಸ್ಯೆ ದಿನ ಅಲೋವೆರಾವನ್ನು ಬಾಗಿಲಿಗೆ ಎದುರು ಇಟ್ಟರೆ ತುಂಬಾ ಒಳ್ಳೆಯದು.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 

Related Post

Leave a Comment