ಈ ಸಲ ವರಮಹಾಲಕ್ಷ್ಮಿ ಹಬ್ಬದ ದಿನ ಹೀಗೆ ಮಾಡಿದರೆ ಕೋಟ್ಯಾಧಿಪತಿ ಆಗುತ್ತೀರಾ!

ಶ್ರಾವಣ ಮಾಸದ ಶುಕ್ಲಪಕ್ಷದ ಎರಡನೇ ಶುಕ್ರವಾರ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸುತ್ತಾರೆ. ಈ ಬಾರಿ ವಿಶೇಷವಾಗಿ ಶುಕ್ರವಾರ ವರಮಹಾಲಕ್ಷ್ಮಿ ಹಬ್ಬ ಇದೆ.ಈ ಒಂದು ವರಮಹಾಲಕ್ಷ್ಮಿ ಹಬ್ಬದ ದಿನ ಯಾವ ರೀತಿಯಾಗಿ ಮನೆಯಲ್ಲಿ ಪೂಜೆ ಮಾಡಿದರೆ ಒಳ್ಳೆಯದು ಆಗುತ್ತದೆ ಎಂದರೆ,ವರಮಹಾಲಕ್ಷ್ಮಿ ದಿನ ಲಕ್ಷ್ಮಿ ದೇವಿಯನ್ನು ವಿಶೇಷವಾಗಿ ಪೂಜಿಸುವಂತಹ ದಿನ. ಶ್ರಾವಣ ಮಾಸದ ಶುಕ್ಲ ಪಕ್ಷದಲ್ಲಿ ಶುಕ್ರವಾರ ದಿನವನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುತ್ತೇವೆ.ಪ್ರತಿಯೊಬ್ಬರ ಮನೆಯಲ್ಲಿ ಗೃಹಿಣಿಯರು ವರಮಹಾಲಕ್ಷ್ಮಿ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸುತ್ತಾರೆ. ವರಮಹಾಲಕ್ಷ್ಮಿ ಪೂಜೆ ಮಾಡುವುದರಿಂದ ಅಂದುಕೊಂಡ ಕೆಲಸ ಆಗುತ್ತದೆ ಎನ್ನುವ ನಂಬಿಕೆ ಹಿಂದಿನ ಕಾಲದಿಂದಲೂ ಬಂದಿದೆ.

ವರಮಹಾಲಕ್ಷ್ಮಿ ಹಬ್ಬದ ದಿನ ಪಾಲಿಸಬೇಕಾದ ನಿಯಮಗಳು ಯಾವುದು ಎಂದರೆ ಲಕ್ಷ್ಮಿ ಪೂಜೆ ಮಾಡುವ ಹಿಂದಿನ ದಿನ ಶುಭ್ರವಾಗಿ ಪೂಜೆಗೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ತಯಾರಿ ಮಾಡಿಟ್ಟುಕೊಳ್ಳಬೇಕು. ಲಕ್ಷ್ಮಿ ದೇವಿಯನ್ನು ಉತ್ತರದಿಕ್ಕಿಗೆ ಪ್ರತಿಷ್ಠಾಪನೆ ಮಾಡುವುದಾದರೆ ಅರಿಶಿನ ಬಣ್ಣದ ಸೀರೆಯನ್ನು ಹೊಡಿಸಬೇಕು. ಕೆಂಪು ಮತ್ತು ಹಳದಿ ಹೂಗಳನ್ನು ಬಳಸಬೇಕು.ದೀಪವನ್ನು ತುಪ್ಪದಿಂದ ಬೆಳಗಬೇಕು.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ವರಮಹಾಲಕ್ಷ್ಮಿ ಪೂಜೆ ದಿನದಂದು ಸೂರ್ಯ ಹುಟ್ಟುವುದಕ್ಕೂ ಮುಂಚೆ ಎದ್ದು ಶುದ್ಧ ನೀರಿನಿಂದ ಸ್ನಾನ ಮಾಡಬೇಕು. ಲಕ್ಷ್ಮಿ ವ್ರತ ಮಾಡುವುದಾದರೆ ಕಳಸವನ್ನು ಸ್ಥಾಪಿಸಬೇಕಾಗುತ್ತದೆ. ಪೂಜಾ ಸ್ಥಳವನ್ನು ತುಂಬಿದ ಕೊಡದಿಂದ ಶುದ್ಧ ಮಾಡಿ ಸ್ಥಳದಲ್ಲಿ ಅಷ್ಟ ದಳದ ರಂಗೋಲಿ ಹಾಕಿ ಬಾಳೆ ಕಂಬ ಮಾವಿನ ಎಲೆಗಳನ್ನು ಸಿಂಗರಿಸಬೇಕು. ಕಳಸಕ್ಕೆ ತುಂಬಿದ ಶುದ್ಧ ನೀರು ಹಾಕಿ ಶುದ್ಧ ಅಕ್ಕಿಯನ್ನು ಹಾಕಬೇಕು, ಅರಿಶಿಣದ ಕೊಂಬು, ಅಡಿಕೆ, ಬೆಳ್ಳಿ, ದ್ರಾಕ್ಷಿ, ಗೋಡಂಬಿ, ಕಾರ್ಜುರ, ಬಾದಾಮಿ ಕಲ್ಲು ಸಕ್ಕರೆ ಹಾಕಬೇಕು.

ನಂತರ 9 ಎಳೆ ದಾರವನ್ನು ತೆಗೆದುಕೊಂಡು ಇದಕ್ಕೆ ಅರಿಶಿಣವನ್ನು ಹಚ್ಚಬೇಕು.ನಂತರ ಅರಿಶಿಣ ಕೊಂಬು ಕಟ್ಟಿ ತಾಳಿ ಮಾಡಿ ಕಳಸಕ್ಕೆ ಕಟ್ಟಬೇಕು.ನಂತರ ವಿಳೇದೆಲೆ ಮತ್ತು ತೆಂಗಿನಕಾಯಿ ಇಟ್ಟು ಅರಿಶಿಣ, ಕುಂಕುಮವನ್ನು ಹಚ್ಚಬೇಕು. ತಟ್ಟೆಯ ಮೇಲೆ ಅಕ್ಕಿ ಕಾಳು ಹಾಕಿ ಕಳಸವನ್ನು ಇಟ್ಟು ಪೂಜೆ ಮಾಡಬೇಕು.ದೇವರ ಬಳಿ ಭಕ್ತಿಯಿಂದ ನಿಮ್ಮ ಇಷ್ಟಾರ್ಥವನ್ನು ಹೇಳಿಕೊಂಡು ಎರಡು ದೀಪಗಳನ್ನು ಬೆಳಗಿ ವಿಶೇಷವಾಗಿ ಲಕ್ಷ್ಮಿಯನ್ನು ನೀವು ಸಂಕಲ್ಪ ಮಾಡಿಕೊಂಡು ಪೂಜೆ ಸಲ್ಲಿಸಿದರೆ ಖಂಡಿತವಾಗಿಯೂ ಎಲ್ಲವೂ ಕೂಡ ಒಳ್ಳೆಯದಾಗುತ್ತದೆ.ಇದನ್ನು ಬೆಳಗ್ಗೆ 7 ರಿಂದ 10 ಗಂಟೆ ಒಳಗೆ ಪೂಜೆಯನ್ನು ಮಾಡಬೇಕು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment