ಮಂತ್ರೋಚ್ಚಾರಣೆಗೆ ಮೊದಲು ಓಂ ಪದ ಹೇಳುವುದು ಯಾಕೆ ಗೊತ್ತಾ? ಇಲ್ಲಿದೆ ನೋಡಿ ಅದರ ರಹಸ್ಯ!

ಹಿಂದೂ ಧರ್ಮದಲ್ಲಿನ ಹೆಚ್ಚು ಮಂತ್ರಗಳು ಸುತ್ತಲೂ ಇರುವಂತಹ ನಕಾರಾತ್ಮಕ ಶಕ್ತಿಯನ್ನು ದೂರಮಾಡಿ ಧನಾತ್ಮಕವಾದ ಶಕ್ತಿಯನ್ನು ಉಂಟುಮಾಡುವುದು ಎಂದು ಹೇಳಲಾಗುತ್ತದೆ.ಮಂತ್ರೋಚ್ಚಾರದಿಂದಾಗಿ ಸುತ್ತಲಿನ ಪರಿಸರದಲ್ಲಿ ಧನಾತ್ಮಕ ಶಕ್ತಿ ಮೂಡುವುದು. ಇದರ ಬಗ್ಗೆ ಕೆಲವೊಂದು ಅಧ್ಯಯನಗಳು ವೈಜ್ಞಾನಿಕವಾಗಿ ಇದು ಸಾಬೀತಾಗಿದೆ ಎಂದು ಹೇಳಿವೆ.ಹೆಚ್ಚಾಗಿ ಪ್ರತಿಯೊಂದು ಮಂತ್ರದಲ್ಲೂ ಕೂಡ ಓಂ ಎನ್ನುವ ಶಬ್ದವಿದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಪ್ರತಿಯೊಂದು ಶಬ್ದವೂ ಓಂ ಯಿಂದ ಆರಂಭವಾಗಿ ಸ್ವಾಹದಿಂದ ಕೊನೆಯಾಗುವುದು. ಅನಾದಿಕಾಲದಿಂದಲೂ ಹಿಂದೂ ಧರ್ಮದಲ್ಲಿ ಓಂ ಎನ್ನುವ ಪದವು ತುಂಬಾ ಶಕ್ತಿಯುತವಾಗಿರುವುದು ಎಂದು ನಂಬಲಾಗಿದೆ. ಓಂ ಶಬ್ದವನ್ನು ಉಚ್ಚರ ಮಾಡಿದಾಗ ಒ, ಉ, ಮ ಎನ್ನುವ ಮೂರು ಶಬ್ದಗಳು ಬರುವುದು.ಹಿಂದೂ ನಂಬಿಕೆಯ ಪ್ರಕಾರ ಈ ಮೂರು ಪದಗಳು ತ್ರಿಮೂರ್ತಿಗಳಾಗಿರುವ ಬ್ರಹ್ಮ ವಿಷ್ಣು ಮಹೇಶ್ವರ ದೇವರಿಗೆ ಸಂಬಂಧಿಸಿದ್ದಾಗಿದೆ. ಧರ್ಮಶಾಸ್ತ್ರದ ಪ್ರಕಾರ ಇದರ ಅರ್ಥವೇನೆಂದರೆ ಈ ಭೂಮಿಯೂ 3 ವಿಧಾದ ಶಕ್ತಿಗಳಿಂದ ನಿರ್ಮಿಸಲಾಗಿದೆ.ಅವುಗಳೆಂದರೆ ಸತ್ವ, ರಜಸ ಮತ್ತು ತಮಸ.

ಸತ್ವ ಎಂದರೆ ಅದರಲ್ಲಿ ಒಳ್ಳೆಯ ಗುಣಗಳು ಇದೆ ಎಂದು ಹೇಳಬಹುದು.ರಜಸ ಎಂದರೆ ಮನುಷ್ಯ ಅಥವಾ ಒಬ್ಬ ರಾಜನ ಗುಣಗಳು ಇದೆ ಎಂದು ಹೇಳಬಹುದು.ತಮಸ ಎಂದರೆ ರಾಕ್ಷಸರಂತಹ ಗುಣಗಳು ಇದೆ ಎಂದು ಹೇಳಬಹುದು. ಪ್ರತಿಯೊಂದು ಅಂಶವು ಈ ಮೂರು ಗುಣಗಳನ್ನು ವಿಭಿನ್ನ ಪ್ರಮಾಣದಲ್ಲಿ ಶಕ್ತಿಗಳೊಂದಿಗೆ ಒಳಗೊಂಡಿದೆ. ಕೆಲವೊಂದು ಸಲ ಶಕ್ತಿಯ ಪ್ರಮಾಣದಲ್ಲಿ ಬದಲಾವಣೆ ಆಗಬಹುದು. ಆದರೆ ಅಂಶವು ಮಾತ್ರ ಅದೇ ಆಗಿರುತ್ತದೆ. ಎಲ್ಲವನ್ನು ಜೊತೆಯಾಗಿ ಸೇರಿಸಿಕೊಂಡಗ ಇದು ಒಂದು ಪರಿಪೂರ್ಣ ಸಮೂಹ ಆಗಿರುವುದು. ಈ ಮೂರು ಗುಣಗಳ ಸಮೀಕರಣವನ್ನು ಓಂ ಎನ್ನುವ ಒಂದು ಪದವು ಹೇಳುವುದು. ಇದರ ಗುಣಮಟ್ಟವನ್ನು ಗುಣಗಳು ಎಂದು ಕರೆಯಲಾಗುತ್ತದೆ ಮತ್ತು ಪ್ರಾಮುಖ್ಯತೆ ಎಂದು ಹೇಳಲಾಗಿದೆ.

ಓಂ ಎನ್ನುವುದು ಪವಿತ್ರವಾದ ಆರಂಭ. ಹಿಂದೂ ಧರ್ಮದ ಪ್ರಕಾರ ಓಂ ಎನ್ನುವುದು ಕೇವಲ ಈಶ್ವರ ದೇವರ ಸಂಕೇತ ಮಾತ್ರವಲ್ಲ. ಇದು ಗಣಪತಿ ದೇವರ ಸಂಕೇತವು. ಇದರಿಂದಾಗಿ ಗಣಪತಿ ದೇವರನ್ನು ಹೆಚ್ಚಾಗಿ ಓಂ ಆಕಾರದ ಚಿತ್ರಗಳಲ್ಲಿ ಕಾಣಲಾಗಿದೆ. ಗಣಪತಿ ದೇವರನ್ನು ಹೊಂದಿಸುವ ಕಾರಣದಿಂದಾಗಿ ಮೊದಲು ಓಂ ಉಚ್ಚಾರ ಮಾಡಲಾಗುತ್ತದೆ. ಗಣಪತಿಯ ಯಾವುದೇ ಮಂತ್ರಗಳನ್ನು ಹೇಳುವಾಗ ಓಂ ಪದವನ್ನು ಬಳಸುತ್ತಾರೆ.

ಮೊದಲು ಭೂಮಿ ಸೃಷ್ಟಿಯಾದಾಗ ಮೊದಲು ಕೇಳಿಬಂದ ಶಬ್ದವೇ ಓಂ ಎಂದು ಹೇಳಲಾಗಿದೆ. ಭೂಮಿಯು ಅಂತ್ಯವಾಗುವಾಗಲೂ ಇದೆ ರೀತಿಯ ಶಬ್ದ ಕೇಳಿಬರಲಿದೆ ಎಂದು ಹೇಳಲಾಗುತ್ತದೆ. ಇದು ಮೊದಲ ಶಬ್ದ ಆಗಿರುವುದರಿಂದ ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆಯಿದೆ.ಈ ಕಾರಣದಿಂದ ಮಂತ್ರೋಚ್ಚಾರ ಮಾಡುವಾಗ ಮೊದಲು ಈ ಪದವನ್ನು ಉಚ್ಚಾರ ಮಾಡುತ್ತಾರೆ.ಏಕಾಗ್ರತೆ ಸುಧಾರಣೆಗಾಗಿ ಓಂ ಮಂತ್ರ ಉಪಯೋಗಿಸಬಹುದು. ಈ ಎಲ್ಲ ಶಕ್ತಿಗಳ ಮೇಲೆ ಹಿಡಿತ ಸಾಧಿಸಿಕೊಂಡು ಅದನ್ನು ಸಮತೋಲನದಲ್ಲಿ ಇರಿಸಿಕೊಂಡಿರುವ ವ್ಯಕ್ತಿಯು ಯಾವಾಗಲೂ ಮಾನಸಿಕವಾಗಿ ಬಲಿಷ್ಠನಾಗಿರುವನು. ಮಾನಸಿಕವಾಗಿ ಆರಾಮಾಗಿ ಇರುವ ವ್ಯಕ್ತಿ ಯಾವಾಗಲೂ ಹೆಚ್ಚು ಏಕಾಗ್ರತೆ ಸಾಧಿಸಬಹುದು. ಮಂತ್ರವು ಏಕಾಗ್ರತೆಯನ್ನು ಉಂಟುಮಾಡಲು ನೆರವಾಗುತ್ತದೆ. ಇದರಿಂದಾಗಿ ಯೋಗದಲ್ಲಿ ಇದನ್ನು ಬಳಸಲಾಗಿದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment