ದೇವರ ಕೋಣೆಯಲ್ಲಿ ಈ ವಸ್ತುಗಳನ್ನು ಇಟ್ಟರೆ ಆ ಮನೆಯಲ್ಲಿ ಐಶ್ವರ್ಯದೊಂದಿಗೆ ದುಡ್ಡೇ ದುಡ್ಡು!

ದೇವರು ಕೋಣೆಯಲ್ಲಿ ವಸ್ತುವನ್ನು ಇಟ್ಟರೆ ಬಿಕ್ಷುಕ ಕೂಡ ಕುಬೇರ ಆಗುತ್ತಾನೆ. ಶ್ರೀ ಮಹಾಲಕ್ಷ್ಮಿಯು ಸಿರಿಸಂಪತ್ತಿನ ಅಧಿದೇವತೆ. ಎಲ್ಲಿ ಸಂಪತ್ತು ಸಮೃದ್ಧಿ ಸಿರಿ ಇದಿಯೋ ಅಲ್ಲಿ ಶ್ರೀ ಮಹಾಲಕ್ಷ್ಮಿ ನೆಲೆ ನಿಂತಿದ್ದಾಳೆ ಎಂದು ತಿಳಿಯಬೇಕು. ಇನ್ನು ಅನಾದಿಕಾಲದಿಂದಲೂ ಪೂರ್ವಜರು ಶ್ರೀ ಮಹಾಲಕ್ಷ್ಮಿಗೆ ಹಾಗೂ ಸಮಸ್ತ ಮುಕ್ಕೋಟಿ ದೇವತೆಗಳಿಗೆ ಪ್ರೀತಿಕರವಾಗುವಂತಹ ಆಚಾರಗಳನ್ನು ಕೊಟ್ಟಿದ್ದಾರೆ.ಪ್ರತಿಯೊಬ್ಬರಿಗೂ ಅಗತ್ಯವಾದ ಧನಕನಕ ವಸ್ತುಗಳು ಶ್ರೀ ಮಹಾಲಕ್ಷ್ಮಿಯ ಅನುಗ್ರಹದಿಂದ ಮಾತ್ರ ಪ್ರಾಪ್ತಿಯಾಗುತ್ತದೆ. ಇನ್ನು ಶ್ರೀ ಮಹಾಲಕ್ಷ್ಮಿಯ ಅನುಗ್ರಹ ಪ್ರಾಪ್ತಿಯಾಗಬೇಕು ಅಂದ್ರೆ ಶ್ರೀ ಮಹಾಲಕ್ಷ್ಮಿಯ ಕೆಲವು ನಿಯಮಗಳನ್ನು ಪಾಲಿಸಬೇಕು. ಮಹಾಲಕ್ಷ್ಮಿಗೆ ಪ್ರೀತಿಕರವಾದ ಕೆಲವು ನಿಯಮಗಳನ್ನು ಪಾಲಿಸುವುದರಿಂದ ಮಹಾಲಕ್ಷ್ಮಿ ಅನುಗ್ರಹಿಸಿ ಧನಕನಕ ಸಂಪತ್ತನ್ನು ಸಮೃದ್ಧಿಯಾಗಿ ನೀಡುತ್ತಾಳೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಕುಬೇರ ದೇವರ ಪ್ರತಿಮೆ-ಪ್ರತಿಯೊಬ್ಬರಿಗೂ ತಿಳಿದಂತೆ ಕುಬೇರನ ಪ್ರತಿಮೆ ಪ್ರತಿಯೊಬ್ಬರ ಮನೆಯಲ್ಲೂ ಇರಬೇಕು.ಹೀಗೆ ಕುಬೇರನ ಪ್ರತಿಮೆಯನ್ನು ಇಟ್ಟು ಪೂಜಿಸುವುದರಿಂದ ಧನಕನಕ ರಕ್ಷಣೆಯಾಗಿ ಸಿರಿ-ಸಂಪತ್ತು ವೃದ್ಧಿಯಾಗುತ್ತದೆ. ಕುಬೇರ ದೇವರ ಪ್ರತಿಮೆಯನ್ನು ಮನೆಗೆ ತೆಗೆದುಕೊಂಡು ಬರುವಾಗ ಶ್ರೀ ಮಹಾಲಕ್ಷ್ಮಿಯನ್ನು ಕೂಡ ತಂದುಕೊಳ್ಳಬೇಕು. ಶ್ರೀ ಮಹಾಲಕ್ಷ್ಮಿ ಜೊತೆ ಕುಬೇರನನ್ನು ಪೂಜೆ ಮಾಡುವುದರಿಂದ ಸಿರಿಸಂಪತ್ತು ಧನಕನಕ ಸರಳವಾಗಿ ಹಾಗೂ ಸುಗಮವಾಗಿ ಮನೆಗೆ ಬರುವಂತೆ ಆಗುತ್ತದೆ.

2, ಕವಡೆಗಳು-ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ಸಮುದ್ರ ಮಂಥನ ನಡೆಯುವಾಗ ಕವಡೆಗಳು ಸಹ ಶ್ರೀ ಮಹಾಲಕ್ಷ್ಮಿಯೊಂದಿಗೆ ಉದ್ಭವಾದವು.ಹೀಗಾಗಿ ಕವಡೆಯನ್ನು ಲಕ್ಷ್ಮಿ ಜೊತೆ ಇಟ್ಟು ಪೂಜೆ ಮಾಡುವುದರಿಂದ ಶ್ರೀ ಮಹಾಲಕ್ಷ್ಮಿಯ ಅನುಗ್ರಹ ಸಂಪೂರ್ಣವಾಗಿ ಆಗುತ್ತದೆ.ಸಾಧ್ಯವಾದರೆ ಪಾದರಸದ ಲಕ್ಷ್ಮಿ ಚಿತ್ರವನ್ನು ಮನೆಯಲ್ಲಿ ಇಟ್ಟುಕೊಂಡರೆ ತುಂಬಾ ಒಳ್ಳೆಯದು. ಪಾದರಸ ವಿಗ್ರಹವನ್ನು ಮನೆಯಲ್ಲಿ ಇಟ್ಟುಕೊಂಡು ಪೂಜೆ ಮಾಡುವುದರಿಂದ ಶ್ರೀ ಮಹಾಲಕ್ಷ್ಮಿಯ ಅನುಗ್ರಹ ಸಂಪೂರ್ಣವಾಗಿ ಪ್ರಾಪ್ತಿಯಾಗುತ್ತದೆ.

3, ತೆಂಗಿನಕಾಯಿ-ಮನೆಯಲ್ಲಿ ತೆಂಗಿನಕಾಯಿಯನ್ನು ಇಟ್ಟುಕೊಂಡು ಪೂಜೆ ಮಾಡುವುದರಿಂದ ಶ್ರೀ ಮಹಾಲಕ್ಷ್ಮಿಯ ಕರುಣೆ ಹಾಗೂ ಕೃಪೆ ಉಂಟಾಗುತ್ತದೆ.4, ಶಂಖ-ಶಂಖ ಪ್ರತಿಯೊಬ್ಬರ ಮನೆಯಲ್ಲೂ ಇರುವಂತಹದು. ಶ್ರೀ ಶಂಖವನ್ನು ತಂತ್ರ ಮಂತ್ರಗಳಲ್ಲಿ ಬಹಳ ವಿಶೇಷವಾಗಿ ಬಳಸಲಾಗುತ್ತದೆ. ಅದಕ್ಕೆ ಇದನ್ನು ಪವಾಡ ಶಂಖವೆಂದು ನಂಬಲಾಗುತ್ತದೆ. ಇದನ್ನು ಮನೆಯಲ್ಲಿ ಇಟ್ಟರೆ ಇನ್ನಷ್ಟು ಒಳ್ಳೆಯದು ಶುಭ ಎಂದು ಹೇಳಲಾಗುತ್ತದೆ. ಅದರಲ್ಲೂ ಬಲಮುರಿ ಶಂಖ ಮನೆಯಲ್ಲಿ ಇಟ್ಟುಕೊಂಡರೆ ಬಹಳ ಒಳ್ಳೆಯದು. ಇನ್ನು ಬಲಮುರಿ ಶಂಖದ ಜೊತೆಗೆ ದಕ್ಷಿಣ ಬಾಯಿ ಶಂಖ ಕೂಡ ಬಹಳ ವಿಶೇಷ ಎಂದು ಹೇಳುತ್ತಾರೆ. ಆದ್ದರಿಂದ ಇದನ್ನು ದೇವರಕೋಣೆಯಲ್ಲಿ ಇಟ್ಟುಕೊಂಡರೆ ಶ್ರೀಮಹಾಲಕ್ಷ್ಮಿಯ ಸಂಪೂರ್ಣ ಅನುಗ್ರಹ ಪ್ರಾಪ್ತಿಯಾಗುತ್ತದೆ. ಇವುಗಳಲ್ಲಿ ಯಾವುದಾದರೂ ಒಂದನ್ನು ಮನೆಯಲ್ಲಿ ಇಟ್ಟುಕೊಂಡು ಪೂಜೆ ಮಾಡಿದರೆ ಶ್ರೀ ಲಕ್ಷ್ಮಿಯ ಅನುಗ್ರಹ ಸಿಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment