ಇಂದಿನಿಂದ ಮೂರು ದಿನ ರಣಭಯಂಕರ ಮಳೆ!! 15 ಜಿಲ್ಲೆಗೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ! Raining in karnataka!

ಸೆಪ್ಟಂಬರ್ ಮಧ್ಯ ಸಂಭವಿಸುತ್ತಿದಂತೆ ಇದೀಗ ಮತ್ತೆ ಕರ್ನಾಟಕದಲ್ಲಿ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ಮೂರು ದಿನಗಳಿಂದ ಸಣ್ಣದಾಗಿ ಶುರುವಾಗಿದ್ದ ಮಳೆ ಮತ್ತು ಮೂರು ದಿನಗಳ ಕಾಲ ಬಾರಿ ಮಳೆ ಮುಂದುವರೆಯಲಿದೆ ಎಂದು ಅವಮಾನ ಇಲಾಖೆ ಇದೀಗ ದೊಡ್ಡ ಮುನ್ಸೂಚನೆ ಕೊಟ್ಟಿದೆ. ಹಾಗಾದರೆ ಮುಂದಿನ ಮೂರು ದಿನ ಕರ್ನಾಟಕದಲ್ಲಿ ಯಾವ ಭಾಗದಲ್ಲಿ ಮಳೆಯಾಗುತ್ತದೆ ಏನಿದು ಸುದ್ದಿ ಮೊದಲು ತಿಳಿದುಕೊಳ್ಳಿ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಒಂದು ಕಡೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಮತ್ತೊಂದು ಕಡೆ ಮುಂಗಾರು ಪ್ರಭಾವ ಹೆಚ್ಚಾಗಿ ಇರುವುದರಿಂದ ರಾಜ್ಯದ ಕೆಲವೆಡೆ ಭಾರಿ ಮಳೆ ಆಗುತ್ತಿದೆ. ಹೀಗಾಗಿ ಉತ್ತರ ಕನ್ನಡ,ದಕ್ಷಿಣ ಕನ್ನಡ, ಚಿಕ್ಕ ಮಂಗಳೂರು,ಉಡುಪಿ, ಹಾಸನ,ಶಿವಮೊಗ್ಗ,ಕೊಡಗು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಆರೆಂಜ್, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜೊತೆಗೆ ಕೊಪ್ಪಳ ಯಾದಗಿರಿ,ವಿಜಯಪುರ, ಬಳ್ಳಾರಿ,ಚಿತ್ರದುರ್ಗ ದಾವಣಗೆರೆ, ಬೀದರ್, ರಾಯದುರ್ಗ, ರಾಯಚೂರು, ಬೆಳಗಾವಿ, ಗದಗ,ಧಾರವಾಡ ಮತ್ತು ಹಾವೇರಿ ಜಿಲ್ಲೆಯಲ್ಲಿ ಕೂಡ ಬಾರಿ ಮಳೆ ನಿರೀಕ್ಷೆಯಲ್ಲಿದೆ.

ಇನ್ನು ಬೆಂಗಳೂರಿನಲ್ಲಿ ಕೂಡ 29° ಗರಿಷ್ಠ ಉಷ್ಣಾಂಶ 20° ಕನಿಷ್ಠ ಉಷ್ಣಾಂಶ ಇರಲಿದ್ದು.ಬೆಂಗಳೂರಿನ ಹಲವು ಭಾಗಗಳಲ್ಲಿ ಕೂಡ ಮೂರು ದಿನಗಳ ಕಾಲ ಮಳೆ ಸುರಿಯಲಿದೆ. ಬೆಂಗಳೂರಿನ ಜೊತೆಗೆ ದಕ್ಷಿಣ ಕರ್ನಾಟಕ ಜಿಲ್ಲೆಯಲ್ಲಿ ಕೂಡ ಭಾರಿ ಮಳೆಯ ನಿರೀಕ್ಷೆಯಲ್ಲಿ ಇದೆ. ಆದ್ದರಿಂದ ಮುಂದಿನ ಮೂರು ದಿನ ಜಾಗ್ರತೆಯಿಂದ ಇರಬೇಕು. ಬಂಗಾಳಕೊಲ್ಲಿಯಲ್ಲಿ ಒಟ್ಟು ವಾಯುಭಾರ ಕುಸಿತ ಮತ್ತಷ್ಟು ತೀವ್ರವಾಗಲಿದ್ದು ಇನ್ನೆರಡು ದಿನಗಳಲ್ಲಿ ಉತ್ತರ ಹಾಗೂ ನೈಋತ್ಯ ಭಾಗದಲ್ಲಿ ಕಡೆ ಮಾರುತಗಳು ಚಲಿಸುವುದರಿಂದ ಇಲ್ಲೆಲ್ಲಾ ಭಾರಿ ಮಳೆ ಆಗಲಿದೆ.

ಆದ್ದರಿಂದ ಈ ವರ್ಷ ಸರಿಯಾಗಿ ಮಳೆ ಆಗದೇ ಇರುವುದರಿಂದ ಕರ್ನಾಟಕದ ಜಲಾಶಯಗಳು ಅಷ್ಟಾಗಿ ತುಂಬಿಲ್ಲ.ಹೀಗಾಗಿ ತಮಿಳುನಾಡು ಕೇಂದ್ರ ಸರ್ಕಾರದಲ್ಲಿ ಹೋಡಂಬಡಿಕೆ ಮಾಡಿಕೊಂಡು ನೀರು ಬಿಡುವಂತೆ ಆದೇಶ ಮಾಡಲಾಗಿದೆ.ಹೀಗಾಗಿ ಹೀಗೆ ಆಗುತ್ತಿರುವ ಮಳೆಯಿಂದಾದರೂ ಜಲಾಶಯಗಳು ತುಂಬಿ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ನೀರಿನ ಸಮಸ್ಯೆ ಮುಗಿದರೆ ಸಾಕು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment