ಮೂಗಿನಲ್ಲಿ ದುರ್ಮಾಂಸ ನೆಗಡಿ, ಅಲರ್ಜಿ ಮೂಗಿನ ಎಲ್ಲಾ ಸಮಸ್ಯೆಗಳಿಗೆ ಇದು ರಾಮಬಾಣ….

ಮೂಗು ಕಟ್ಟುವುದು, ಪದೇ ಪದೇ ಅಲರ್ಜಿ, ನೆಗಡಿ, ಶೀತ ಆಗುತ್ತದೆ, ಇಮ್ಯೂನಿಟಿ ಸರಿಯಾಗಿರುವುದಿಲ್ಲ.ಈ ರೀತಿಯ ಸಮಸ್ಯೆಗೆ ಮನೆಯಲ್ಲಿ ನಿವಾರಣೆ ಮಾಡಿಕೊಳ್ಳಬಹುದು. ಮೂಗು ಕಟ್ಟುವುದು ಏನು ಎಂದರೆ ಮೊಗಿನ ಒಳಗೆ ಇರುವ ಲೋಳೆ ಪದರ ಮೂಗಿಗೆ ಅಡ್ಡ ಬರುವುದು.ಇದು ವಾತ ಮತ್ತು ಕಫದ ದೋಷದಿಂದ ಆಗುತ್ತದೆ.ಈ ರೀತಿ ಕಫ ದೋಷ ಉಂಟಾಗುವುದಕ್ಕೆ ಕಾರಣ ಹಗಲು ನಿದ್ದೆ ಮಾಡುವುದು, ಹೊರಗಿನ ಫುಡ್ ತಿನ್ನುವುದು, ಅತಿಯಾಗಿ ಫ್ರಿಜ್ ನಲ್ಲಿ ಇರುವ ಐಟಂ ತಿನ್ನುವುದು, ಫ್ರೈ ಐಟಂ ಸೇವನೆ, ವ್ಯಾಯಾಮ ಮಾಡದೇ ಇರುವುದರಿಂದ ದೇಹದಲ್ಲಿ ವಾತ ಹೆಚ್ಚಾಗಿ ಮತ್ತು ದೋಷಗಳಿಂದ ಮೂಗು ಕಟ್ಟುವ ಸಮಸ್ಸೆ ಎದುರು ಆಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ಸಮಸ್ಸೆಗಳನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ ವಾತ, ಕಫ ದೋಷ ಕಡಿಮೆ ಆಗುವ ತರ ನೋಡಿಕೊಳ್ಳಬೇಕು. ಇದಕ್ಕೆ ಬೆಸ್ಟ್ ಎಂದರೆ ತ್ರಿಕೂಟ ಚುರಾಣ ತುಂಬಾ ಸಹಾಯ ಮಾಡುತ್ತದೆ.ಕಾಳು ಮೆಣಸು, ಶುಂಠಿ, ಹಿಪ್ಪಲಿ ಸಮಪ್ರಮಾಣದ ಪುಡಿಯನ್ನು ಅರ್ಧ ಚಮಚ ತೆಗೆದುಕೊಂಡು ಜೇನುತುಪ್ಪ ಬೆರೆಸಿ ನೆಕ್ಕುವುದರಿಂದ ವಾತ, ಕಫದ ದೋಷ ಕಡಿಮೆ ಆಗುತ್ತದೆ.

ಇನ್ನು ತ್ರಿಫಲ ಚುರಾಣ ಅಥವಾ ಹಣಲೇ ಕಾಯಿ ಪುಡಿಯನ್ನು ಅರ್ಧ ಚಮಚ ತೆಗೆದುಕೊಂಡು, ಅರ್ಧ ಚಮಚ ಶುಂಠಿ ಹಾಗೂ ಎರಡು ಚಮಚ ಬೆಲ್ಲವನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಂಡು ಪ್ರತಿದಿನ ಸೇವನೆ ಮಾಡಿಕೊಳ್ಳುತ್ತಾ ಬಂದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇನ್ನು ಸೂತ್ರ ನೀತಿಯನ್ನು ವಾರದಲ್ಲಿ ಎರಡು ಬಾರಿ ಅಭ್ಯಾಸವನ್ನು ಮಾಡಿದರೆ ತುಂಬಾ ಒಳ್ಳೆಯದು. ಸೂತ್ರ ನೀತಿ ಎಂದರೆ ಸಣ್ಣ ದಾರವನ್ನು ಮೂಗಿನಿಂದ ಹಾಕಿ ಬಾಯಲ್ಲಿ ತೆಗೆಯುವುದು ಮತ್ತು ಪ್ರಾಣಯಮ ತುಂಬಾ ಅದ್ಭುತವಾಗಿ ಕೆಲಸ ಮಾಡುತ್ತದೆ.ಈ ರೀತಿ ಪ್ರಾರಂಭದಲ್ಲಿ ಮಾಡಿಕೊಂಡರೆ ಮೂಗು ಕಟ್ಟುವುದು ಪ್ರಾರಂಭದಲ್ಲಿ ಕಡಿಮೆ ಆಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment