ಎಲ್ಲರ ಅಡುಗೆ ಮನೆಯಲ್ಲಿ ಸಾಮಾನ್ಯವಾಗಿ ಇರುವಂತಹದು ಸೌತೆಕಾಯಿ. ಸೌತೆಕಾಯಿ ತಿನ್ನುವುದಕ್ಕೆ ಅಷ್ಟೇ ರುಚಿಯಲ್ಲ ಸಾಮಾನ್ಯ ಕಾಯಿಲೆಗಳಿಗೆ ಇದು ರಾಮಬಾಣದಂತೆ ಕೆಲಸ ಮಾಡುತ್ತದೆ.ಇದನ್ನು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಸೌತೆಕಾಯಿ ದೇಹಕ್ಕೆ ನಿರ್ಜಲೀಕರಣ ಆಗದಂತೆ ನೋಡಿಕೊಳ್ಳುತ್ತದೆ.ಸೌತೆಕಾಯಿಯಲ್ಲಿ ಶೇಕಡ 95ರಷ್ಟು ನೀರಿನ ಅಂಶವನ್ನು ಹೊಂದಿದ್ದು ನಿಮ್ಮ ದೇಹದಲ್ಲಿ ಹೆಚ್ಚು ನೀರಿನ ಅಂಶ ಇರುವ ಹಾಗೆ ನೋಡಿಕೊಳ್ಳುತ್ತದೆ. ಸೌತೆಕಾಯಿಯಲ್ಲಿ ಪೌಷ್ಟಿಕಾಂಶ ಹೆಚ್ಚಾಗಿರುತ್ತವೆ. ಅಲ್ಲದೆ ಫೈಬರ್ ಪೊಟ್ಯಾಶಿಯಂ, ಮೆಗ್ನೀಷಿಯಂ ಕೂಡ ಹೆಚ್ಚಾಗಿರುತ್ತದೆ. ಎಲ್ಲ ಪೋಷ್ಟಿಕಾಂಶಗಳು ದೇಹದಲ್ಲಿ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.
ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಸೌತೆಕಾಯಿ ನೈಸರ್ಗಿಕವಾಗಿ ನಿಮ್ಮ ಚರ್ಮವನ್ನು ತಕ್ಷಣ ಪುನರ್ ಚೇತನಗೊಳಿಸುತ್ತದೆ. ಸೌತೆಕಾಯಿಯಿಂದ ಚರ್ಮಕ್ಕೆ ಹೆಚ್ಚು ಫ್ರೆಶ್ ನೆಸ್ ಬರುತ್ತದೆ. ಹೀಗಾಗಿ ನಿಮ್ಮದು ಒಣಗಿದ ಚರ್ಮವಾಗಿದ್ದರೆ ಸೌತೆಕಾಯಿ ರಸವನ್ನು ಮುಖಕ್ಕೆ ಹಚ್ಚಿದರೆ ನೀವು ಫ್ರೆಶ್ ಆಗಿ ಕಾಣಿಸುತ್ತಿರ. ಸೌತೆಕಾಯಿಯಲ್ಲಿ ಅಧಿಕ ನೀರಿನ ಅಂಶ ಇದ್ದು ಕಡಿಮೆ ಕ್ಯಾಲೋರಿಯನ್ನು ಹೊಂದಿದೆ.ಇದರಿಂದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.
ಸೌತೆಕಾಯಿಯನ್ನು ಸಲಾಡ್ ರೂಪದಲ್ಲಿ ಬಳಸಲಾಗುತ್ತದೆ. ಸೌತೆಕಾಯಿಯು ಕೀಲುಗಳ ಆರೋಗ್ಯವನ್ನು ಸುಧಾರಿಸುತ್ತದೆ. ಕೀಲುಗಳ ಮತ್ತು ಸಂದುಗಳ ನೋವಿನಿಂದ ಮುಕ್ತಿಯನ್ನು ನೀಡುತ್ತದೆ. ಸೌತೆಕಾಯಿಯು ನಿಶಕ್ತಿಯನ್ನು ನಿವಾರಿಸುತ್ತದೆ. ಉದ್ಯೋಗದಲ್ಲಿ ಹೆಚ್ಚಿನ ಒತ್ತಡ ಇದ್ದಾಗ ಒತ್ತಡದಿಂದ ತಲೆನೋವು ಬರುತ್ತದೆ.ಇದನ್ನು ತಡೆಯುವುದಕ್ಕೆ ಮನೆಯಲ್ಲಿ ತಯಾರಿಸಿರುವ ಸೌತೆಕಾಯಿ ಖಾದ್ಯವನ್ನು ಸೇವಿಸಿ.
ತುಂಬಾ ಜನರು ತೂಕವನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ ಸೌತೆಕಾಯಿ ಜ್ಯೂಸ್ ಕುಡಿದು ಅಭ್ಯಾಸ ಇರುತ್ತದೆ. ಆದರೆ ಅತಿಯಾಗಿ ಕುಡಿದರೆ ದೌರ್ಬಲ್ಯ ಕಾಣಿಸಿಕೊಳ್ಳುತ್ತದೆ. ಸೌತೆಕಾಯಿ ದೇಹದಲ್ಲಿರುವ ಪಿತ್ತವನ್ನು ಕಡಿಮೆಮಾಡುತ್ತದೆ ಮತ್ತು ದೇಹದಲ್ಲಿರುವ ಉಷ್ಣತೆಯನ್ನು ಕಡಿಮೆ ಮಾಡುತ್ತದೆ. ಬೇಸಿಗೆ ದಿನದಲ್ಲಿ ಹೆಚ್ಚಾಗಿ ಬಳಕೆಮಾಡುವ ಸೌತೆಕಾಯಿ ದೇಹದಲ್ಲಿ ಉಷ್ಣಾಂಶವನ್ನು ತಗ್ಗಿಸುವುದು ಅಲ್ಲದೆ ಬಾಯಾರಿಕೆಯನ್ನು ಕಡಿಮೆ ಮಾಡುತ್ತದೆ. ಈ ರೀತಿಯಾಗಿ ಸೌತೆಕಾಯಿಯು ಆರೋಗ್ಯಕರ ಗುಣವನ್ನು ಹೊಂದಿದೆ.