ಈ ಕೆಲವು ಕೆಲಸವನ್ನು ಹಬ್ಬದ ಮೊದಲು ಮಾಡಬೇಕು.1, ಒಡೆದಿರುವ ವಸ್ತುಗಳನ್ನು ಮನೆಯಲ್ಲಿ ಇಡಬಾರದು ಮತ್ತು ಹಳೆಯ ವಸ್ತುಗಳನ್ನು ಮನೆಯಲ್ಲಿ ಇಡಬಾರದು.ಇದರಿಂದ ಹಲವಾರು ಸಮಸ್ಯೆಯನ್ನು ಅನುಭವಿಸುತ್ತಾರೆ ಮತ್ತು ಇದರಿಂದ ಹೊರಬರಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಒಡೆದುಹೋದ ವಸ್ತುಗಳನ್ನು ಮನೆಯಲ್ಲಿ ಇಡಬಾರದು.ಆದಷ್ಟು ಹಳೆಯ ವಸ್ತುಗಳನ್ನು ಮನೆಯಿಂದ ಹೊರಗೆ ಹಾಕಿ.ಇದರಿಂದ ನಕಾರಾತ್ಮಕ ಶಕ್ತಿ ಮನೆಯಿಂದ ದೂರವಾಗುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
2, ಮನೆಯಲ್ಲಿ ಪೂಜೆ ಮಾಡುವ ಸಮಯದಲ್ಲಿ ಕೆಲವು ತಪ್ಪುಗಳನ್ನು ಮಾಡುತ್ತೇವೆ. ದೀಪ ಹಚ್ಚುವಾಗ ಕೆಲವರು ಮಣ್ಣಿನ ಹಣತೆಯನ್ನು ಉಪಯೋಗಿಸುತ್ತಾರೆ. ಆದರೆ ಒಡೆದುಹೋದ ಹಣತೆಯಲ್ಲಿ ದೀಪ ಹಚ್ಚಬಾರದು. ಅಷ್ಟೇ ಅಲ್ಲದೆ ಒಡೆದುಹೋದ ದೇವರ ಮೂರ್ತಿಗಳನ್ನು ಸಹ ಇಡಬಾರದು. ಒಡೆದುಹೋದ ದೇವರ ಮೂರ್ತಿಗಳನ್ನು ಪೂಜೆ ಮಾಡಿದರೆ ಯಾವುದೇ ಪ್ರತಿಫಲ ಸಿಗುವುದಿಲ್ಲ.
3, ಅಡುಗೆ ಮನೆಯಲ್ಲಿ ಕೆಲವರು ಒಡೆದಿರುವ ವಸ್ತುಗಳನ್ನು ಮನೆಯಿಂದ ಹೊರ ಹಾಕುವುದಿಲ್ಲ. ಒಡೆದುಹೋದ ಪಾತ್ರೆಗಳನ್ನು ಹಾಗೂ ಇತರೆ ವಸ್ತುಗಳನ್ನು ಮನೆಯಲ್ಲಿ ಇಡಬಾರದು.ಇದನ್ನು ಹಿರಿಯರು ಅಶುಭ ಎಂದು ಕರೆಯುತ್ತಾರೆ.4, ಕನ್ನಡಿ ಜೀವನವನ್ನು ಸುಂದರ ಮಾಡುತ್ತದೆ.ಒಡೆದು ಹೋದ ಕನ್ನಡಿ ಮನೆಯಲ್ಲಿ ಇಡಬಾರದು. ಒಂದು ವೇಳೆ ಇದ್ದಾರೆ ಮನೆಯಿಂದ ಹೊರ ಹಾಕಬೇಕು.
5, ಇನ್ನು ಒಡೆದು ಮಂಚದ ಮೇಲೆ ಯಾವತ್ತು ಮಲಗಬಾರದು.ಅದರಲ್ಲೂ ಪತಿ ಪತ್ನಿಯರು ಒಡೆದು ಹೋಗಿರುವ ಮಂಚದ ಮೇಲೆ ಮಲಗಬಾರದು.ಇದರಿಂದ ಪತಿ ಪತ್ನಿ ಸಂಬಂಧದಲ್ಲಿ ಬಿರುಕು ಉಂಟಾಗುತ್ತದೆ ಮತ್ತು ಪತಿ ಪತ್ನಿ ದೂರ ಆಗುವ ಸಾಧ್ಯತೆ ಇರುತ್ತದೆ.6, ಇನ್ನು ಜೀವನದಲ್ಲಿ ಸಮಯ ಯಾವಾಗ ಬರುತ್ತದೆ ಯಾವಾಗ ಬರುವುದಿಲ್ಲ ಎಂದು ಗೊತ್ತಾಗುವುದಿಲ್ಲ.ಒಡೆದು ಹೋಗಿರುವ ಮತ್ತು ಹಾಳಾಗಿರುವ ಗಡಿಯರವನ್ನು ಮನೆಯಲ್ಲಿ ಇಡಬಾರದು.ಇದರಿಂದ ಮನೆಯಲ್ಲಿ ಇರುವ ಸದಸ್ಯರಿಗೆ ತೊಂದರೆ ಎದುರಾಗುತ್ತದೆ. ಆದ್ದರಿಂದ ಒಡೆದುಹೋದ ಗಡಿಯಾರವನ್ನು ಮನೆಯಲ್ಲಿ ಇಡಬಾರದು.
ಇನ್ನು ಎಕ್ಟ್ರಾನಿಕ್ಸ್ ವಸ್ತುಗಳನ್ನು ಅಂದರೆ ಹಾಳಾಗಿರುವ ಮೊಬೈಲ್, ಫ್ರಿಜ್, ವಾಷಿಂಗ್ ಮಷೀನ್, ಟಿವಿ ಹೀಗೆ ಎಲೆಕ್ಟ್ರಾನಿಕ್ ವಸ್ತುಗಳು ಹಾಳಾಗಿದ್ದಾರೆ ಮನೆಯಿಂದ ಹೊರ ಹಾಕಬೇಕು.ಇದರಿಂದ ನಿಮ್ಮ ಮನೆಯಲ್ಲಿ ಇರುವ ನಕಾರಾತ್ಮಕ ಶಕ್ತಿ ದೂರ ಆಗುತ್ತದೆ.ಆದ್ದರಿಂದ ಹೊಸ ವರ್ಷ ಬರುವ ಮೊದಲು ಹಳೆಯ ವಸ್ತುಗಳನ್ನು ಹೊರ ಹಾಕಿ.