ಮುಖದ ಮೇಲಿನ ಮೊಡವೆ ಕಪ್ಪು ಕಲೆಗಳಿಗೆ ಈ ಮನೆಮದ್ದುಗಳು! 1ವಾರ ಪ್ರಯತ್ನ ಮಾಡಿ ನೋಡಿ!

ಸಾಮಾನ್ಯವಾಗಿ ಮೊಡವೆಯ ಸಮಸ್ಯೆ ಈಗ ಅನೇಕರಲ್ಲಿ ಕಾಣಬಹುದು.ಸಾಮಾನ್ಯವಾಗಿ ಹದಿಹರಯದ ಯುವತಿಯರಲ್ಲಿ ಹೆಚ್ಚಾಗಿ ಮೊಡವೆ ಸಮಸ್ಯೆ ಕಾಣಿಸಿಕೊಳ್ಳುತ್ತದೆ.ಇನ್ನೂ ಯುವತಿಯರಲ್ಲಿ ಬೇಡದ ಜಾಗದಲ್ಲಿ ಕೂದಲು ಬೆಳೆಯುವುದು ಮತ್ತು ಕೂದಲು ಉದುರುವ ಸಮಸ್ಯೆ ಹಾಗೂ ಇನ್ನಿತರ ಲಕ್ಷಣಗಳು ಪಿಸಿಒಡಿ ಅಥವಾ ಪಿಸಿಒಸಿ ಸಮಸ್ಯೆಯ ಲಕ್ಷಣವಾಗಿರಬಹುದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ಪಿಸಿಓಸಿ ಸಮಸ್ಯೆಗೆ 15 ದಿನಗಳ ಕಾಲ ಉಪವಾಸ ಚಿಕಿತ್ಸೆ ಮಾಡಬೇಕು.1 ವಾರ ಎಳನೀರನ್ನು ಮಾತ್ರ ಸೇವಿಸು ಉಪವಾಸ ಮಾಡುವುದು,1 ವಾರ ಹಣ್ಣು,ತರಕಾರಿಗಳು ಹಾಗೂ ನಟ್ಸ್ ಗಳನ್ನು ಸೇವಿಸಿ ಉಪವಾಸ ಮಾಡುವುದು ಹಾಗೂ
ಇನ್ನೊಂದು ವಾರ ತುಪ್ಪ,ಬೆಣ್ಣೆ, ಮೊಸರು ಇತ್ಯಾದಿ ಗಳನ್ನು ಸೇವಿಸಿ ಉಪವಾಸ ಮಾಡುವುದು.ಹೀಗೆ ಮಾಡುವುದರಿಂದ ಎಂತಹದೇ ಮೊಡವೆ, ಪಿಸಿಒಡಿ ಸಮಸ್ಯೆ, ಮುಟ್ಟಿನ ಸಮಸ್ಯೆ ಹಾಗೂ ಬೇಡದ ಕೂದಲ ಬೆಳವಣಿಗೆ ಕ್ರಮೇಣ ಕಡಿಮೆಯಾಗುತ್ತ ಬರುತ್ತದೆ.ಇದರ ಜೊತೆಗೆ ಮೊಡವೆಗಳನ್ನು ಹೋಗಲಾಡಿಸಲು ಕೆಲವು ಪರಿಣಾಮಕಾರಿಯಾದ ಮನೆಮದ್ದುಗಳನ್ನು ಇಂದಿನ ನಮ್ಮ ಲೇಖನದಲ್ಲಿ ತಿಳಿಯೋಣ ಬನ್ನಿ.

ಆಹಾರದ ಬದಲಾವಣೆಯನ್ನು ಮಾಡಿಕೊಳ್ಳುವುದರಿಂದ ಖಂಡಿತವಾಗಿಯೂ ಮೊಡವೆ ಸಮಸ್ಯೆ ಯನ್ನು ಕಡಿಮೆ ಮಾಡಿಕೊಳ್ಳಬಹುದು.ಮೊದಲಿಗೆ ಬಿಸಿನೀರಿನ ಸ್ಟೀಮನ್ನು ತೆಗೆದುಕೊಳ್ಳುವುದರಿಂದ ಪೋರ್ಸ್ ಓಪನ್ನಾಗಿ ಈ ಮನೆ ಮದ್ದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.1 ಸ್ಪೂನ್ ಜೇಷ್ಠ ಮಧು, 4 ಚಿಕ್ಕ ಹೋಳು ಪಪ್ಪಾಯಿ, 2ಸ್ಪೂನ್ ಶುದ್ಧ ಕಡಲೆಹಿಟ್ಟು ಹಾಗೂ 2 ಸ್ಪೂನ್-ಹೆಸರುಕಾಳಿನ ಹಿಟ್ಟು.ಇವೆಲ್ಲವನ್ನು ಚೆನ್ನಾಗಿ ಮಿಕ್ಸ್ ಮಾಡಿ ಪೇಸ್ಟ್ ರೀತಿ ತಯಾರಿಸಿಕೊಂಡು ಮೊಡವೆ ಇರುವ ಜಾಗಕ್ಕೆ ಅಥವಾ ಇಡೀ ಮುಖಕ್ಕೆ ಫೇಸ್ ಪ್ಯಾಕ್ ರೀತಿ ಹಚ್ಚಿಕೊಂಡು 20 ನಿಮಿಷ ಬಿಟ್ಟು ಮುಖವನ್ನು ಬಿಸಿ ನೀರಿನಿಂದ ತೊಳೆಯಿರಿ.

ಮೊಡವೆಗಳನ್ನು ಹೋಗಲಾಡಿಸಲು ಮೆಂತ್ಯೆ ಅತಿ ಮುಖ್ಯ.ಮೆಂತ್ಯೆಯನ್ನು 8 ರಿಂದ 10 ಗಂಟೆಗಳ ಕಾಲ ನೀರಿನಲ್ಲಿ ನೆನೆಹಾಕಿ ನಂತರ 1 ಬಟ್ಟೆಯಲ್ಲಿ ಕಟ್ಟಿದರೆ ಮೊಳಕೆ ಬರುತ್ತದೆ.ಈ ಮೊಳಕೆ ಬಂದ ಮೆಂತ್ಯೆಯನ್ನು ಅರ್ಧ ಕಪ್ ನಷ್ಟು ಪ್ರತಿದಿನ ಸೇವಿಸುವುದರಿಂದ ದೇಹ ಶುದ್ದಿಯಾಗುತ್ತದೆ ಹಾಗೂ ಮೊಡವೆಗಳು ಕಡಿಮೆಯಾಗುತ್ತವೆ ಹಾಗೂ ಪಿಡಿಓಸಿ ಸಮಸ್ಯೆ ಕಡಿಮೆಯಾಗುತ್ತಿದೆ.

ಅಲೋವೆರಾ ಜೆಲ್ಲನ್ನು ಪ್ರತಿದಿನ ಮೊಡವೆ ಇರುವ ಜಾಗಕ್ಕೆ ಹಚ್ಚಿಕೊಂಡು ಮಸಾಜ್ ಮಾಡಿಕೊಳ್ಳುವುದರಿಂದ ಮೊಡವೆಗಳು ಕಡಿಮೆಯಾಗುತ್ತದೆ.ಸೌತೆ ಕಾಯಿಯನ್ನು ತುರಿದುಕೊಂಡು ಅಥವಾ ಪೇಸ್ಟ್ ರೀತಿ ತಯಾರಿಸಿಕೊಂಡು ಇಡಿ ಮುಖದ ಮೇಲೆ ಹಚ್ಚಿಕೊಂಡು ಶವಾಸನದಲ್ಲಿ ದೇಹದ ಮೇಲೆ ಮನಸ್ಸನ್ನು ಕೇಂದ್ರೀಕೃತವಾಗಿಸಿ ಇರುವುದರಿಂದ ಟೆಂಕ್ಷನ್ ಕಡಿಮೆಯಾಗುವುದರ ಜೊತೆಗೆ ಮೊಡವೆಗಳು ಸಹ ಕಡಿಮೆಯಾಗುತ್ತದೆ.ಟೊಮೆಟೊ ಹಣ್ಣಿನ ಪೇಸ್ಟ್ ತಯಾರಿಸಿಕೊಂಡು ಅದನ್ನು ಮೊಡವೆ ಇರುವ ಜಾಗಕ್ಕೆ ಹಚ್ಚಿಕೊಂಡು 20 ನಿಮಿಷ ಬಿಟ್ಟು ಮುಖವನ್ನು ಬಿಸಿ ನೀರಿನಿಂದ ತೊಳೆಯಿರಿ ಇದರಿಂದ ಮೊಡವೆಗಳು ಕಡಿಮೆಯಾಗುತ್ತದೆ.

ಜಾಯಿಕಾಯಿ ಒಳಗಿರುವ ಬೀಜವನ್ನು ತೇಯ್ದು ಮೊಡವೆ ಇರುವ ಜಾಗಕ್ಕೆ ಹಚ್ಚಿಕೊಳ್ಳಿ ಇದರಿಂದ ಮೊಡವೆಗಳು ಕಡಿಮೆಯಾಗುತ್ತದೆ.2 ರಿಂದ 3 ಅಡಿ ಆಳ ತೆಗೆದು ಅಲ್ಲಿ ಸಿಗುವಂಥ ಮಣ್ಣನ್ನು ಬಿಸಿಲಿನಲ್ಲಿ ಒಣಗಿಸಿ ಪುಡಿ ಮಾಡಿ ನಂತರ ಅದನ್ನು ಜರಡಿ ಮಾಡಿ ಬಂದ ಮಣ್ಣಿನ ಪುಡಿಯನ್ನು ನೀರಿನಲ್ಲಿ ನೆನೆಸಿ ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಮೊಡವೆಗಳು ಕಡಿಮೆಯಾಗುತ್ತವೆ.ಪಪ್ಪಾಯ ಹಣ್ಣಿನ ಪೇಸ್ಟ್ ತಯಾರಿಸಿಕೊಂಡು ಮೊಡವೆ ಇರುವ ಜಾಗಕ್ಕೆ ಹಚ್ಚಿಕೊಳ್ಳುವುದರಿಂದ
ಮೊಡವೆಗಳು ಕಡಿಮೆಯಾಗಲು ಇದು ಸಹಾಯ ಮಾಡುತ್ತದೆ.

ಧನ್ಯವಾದಗಳು.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment