ಸೂರ್ಯಗ್ರಹಣ ಏಪ್ರಿಲ್ 2022/ ಕರ್ನಾಟಕದಲ್ಲಿ ಗ್ರಹಣದ ಸಮಯ ಅದೃಷ್ಟವಂತ ರಾಶಿಗಳು!

ಇದೆ 2022 ವರ್ಷದ ಮೊದಲ ಸೂರ್ಯ ಗ್ರಹಣ ಸಂಭಾವಿಸಲಿದೆ.ಇದು 2022ರ ಮೊದಲ ಸೂರ್ಯಗ್ರಹಣವಾಗಿದ್ದು ಕೆಲವು ರಾಶಿಯವರಿಗೆ ಸಾಕಷ್ಟು ಒಳ್ಳೆಯ ಪ್ರಭಾವ ಬೀರಿದರೆ ಇನ್ನು ಕೆಲವು ರಾಶಿಯವರಿಗೆ ಕೆಟ್ಟ ಪ್ರಭಾವ ಬೀರಲಿದೆ.ಇನ್ನು ಉಳಿದ ಕೆಲವು ಸಾಮಾನ್ಯ ರಾಶಿಯವರಿಗೆ ಯಾವುದೇ ಫಲ ಇರುವುದಿಲ್ಲ. ವರ್ಷದ ಮೊದಲ ಸೂರ್ಯ ಚಂದ್ರ ಗ್ರಹಣ ಬದಲಾಗುತ್ತೆ ಈ ಮೂರು ರಾಶಿಯವರ ಅದೃಷ್ಟ. ಧಾರ್ಮಿಕ ದೃಷ್ಟಿಕೋನದಿಂದ ಗ್ರಹಣವನ್ನು ವಿಶೇಷವೆಂದು ಪರಿಗಣಿಸಲಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ವರ್ಷ ಒಟ್ಟು ನಾಲ್ಕು ಗ್ರಹಣ ಸಂಭಾವಿಸುತ್ತದೆ. ಅದರಲ್ಲಿ ಎರಡು ಸೂರ್ಯಗ್ರಹಣ ಮತ್ತು ಎರಡು ಚಂದ್ರಗ್ರಹಣ. ಧರ್ಮಗ್ರಂಥಗಳ ಪ್ರಕಾರ ಸೂರ್ಯ ಮತ್ತು ಚಂದ್ರ ಗ್ರಹಗಳು ಜೀವನದಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ ಎಂದು ಎನ್ನಲಾಗುತ್ತದೆ. ವಾಸ್ತವಗಿ ಗ್ರಹಣದ ಸಮಯದಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡಬಾರದು ಎಂದು ಹೇಳಲಾಗುತ್ತದೆ. ಪಂಚಾಂಗದ ಪ್ರಕಾರ ವರ್ಷದ ಮೊದಲ ಸೂರ್ಯಗ್ರಹಣ 30-04-2022 ರಂದು ಸಂಭವಿಸಲಿದೆ.

ಆದರೆ ಸೂರ್ಯಗ್ರಹಣದ ನಂತರ ನಿರ್ದಿಷ್ಟ ಹದಿನೈದು ದಿನಗಳ ನಂತರ ಚಂದ್ರ ಗ್ರಹಣ ಸಂಭವಿಸಲಿದೆ.ಈ 2 ಪ್ರಮುಖ ಗ್ರಹಣಗಳು ಜೀವನದ ಮೇಲೆ ಧನಾತ್ಮಕ ಮತ್ತು ಋಣಾತ್ಮಕ ಪರಿಣಾಮಗಳನ್ನು ಬಿರಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2022ರ ಮೊದಲ ಸೂರ್ಯಗ್ರಹಣ ಮೇಷ ರಾಶಿಯಲ್ಲಿ ಸಂಭವಿಸಲಿದೆ. ಮೊದಲ ಚಂದ್ರಗ್ರಹಣವು ವೃಶ್ಚಿಕರಾಶಿಯಲ್ಲಿ ಸಂಭವಿಸಲಿದೆ ಹಾಗೂ ಮೂರು ರಾಶಿಗಳ ಮೇಲೆ ಈ ಗ್ರಹಣದಿಂದ ಪ್ರಯೋಜನಗಳು ಸಿಗಲಿದೆ.

1, ಮೇಷ ರಾಶಿ-ವರ್ಷದ ಮೊದಲ ಸೂರ್ಯಗ್ರಹಣ ಮೇಷ ರಾಶಿಯಲ್ಲಿ ನಡೆಯಲಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ 15 ದಿನಗಳ ಅಂತರದಲ್ಲಿ ಸಂಭವಿಸುವ ಈ ಎರಡು ಗ್ರಹಣಗಳು ಮೇಷ ರಾಶಿಯ ಮೇಲೆ ವಿಶೇಷ ಪರಿಣಾಮವನ್ನು ಬೀರುತ್ತದೆ. ಗ್ರಹಣದ ಶುಭ ಪರಿಣಾಮದಿಂದಗಿ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಕಾರ್ಯಕ್ಷೇತ್ರದಲ್ಲಿ ಪ್ರಗತಿ ಕಂಡು ಬರಲಿದೆ. ಈ ಗ್ರಹಣವು ವ್ಯಾಪಾರ ಮಾಡುವವರಿಗೆ ಮಂಗಳಕರವಾಗಲಿದೆ. ಗ್ರಹಣವು ಹೊಸ ಕೆಲಸದ ಪ್ರಾರಂಭಕ್ಕೆ ಶುಭಕರ ಎಂದು ಹೇಳಲಾಗಿದೆ.

2, ಸಿಂಹ ರಾಶಿ-ಈ ರಾಶಿಯವರಿಗೆ ಸೂರ್ಯ ಮತ್ತು ಚಂದ್ರ ಗ್ರಹಣ ಎರಡು ಮಂಗಳಕರ ಎಂದು ಹೇಳಲಾಗುತ್ತದೆ. ಇವರಿಗೆ ಕೆಲಸದ ಸ್ಥಳದಲ್ಲಿ ಮಾತ್ರ ಪ್ರಗತಿ ಇರಲಿದೆ.ಇದರೊಂದಿಗೆ ಬಡ್ತಿ ಸಿಗುವ ಸಾಧ್ಯತೆ ಕೂಡ ಇದೆ.ಹೊಸ ಆದಾಯದ ಮೂಲಗಳು ಸೃಷ್ಟಿ ಆಗಲಿದೆ. ಗ್ರಹಣದ ಸಮಯದಲ್ಲಿ ಕೆಲಸಕ್ಕಾಗಿ ದೂರ ಪ್ರಯಾಣ ಮಾಡುವ ಸಾಧ್ಯತೆ ಇದೆ.ಇದು ಆರ್ಥಿಕವಾಗಿ ಶುಭದಾಯಕ ಆಗಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

3, ಧನಸ್ಸು ರಾಶಿ-ಜ್ಯೋತಿಷ್ಯಶಾಸ್ತ್ರದ ಪ್ರಕಾರ ಧನಸ್ಸು ರಾಶಿಯವರಿಗೆ ಎರಡು ಗ್ರಹಣಗಳು ಮಂಗಳಕರ ಎಂದು ಹೇಳಲಾಗುತ್ತದೆ. ಗ್ರಹಣದ ಸಮಯದಲ್ಲಿ ನೀವು ಹೊಸ ಉದ್ಯೋಗವನ್ನು ಪಡೆಯಬಹುದು.ಇದರೊಂದಿಗೆ ಸಂಪತ್ತಿನೊಂದಿಗೆ ಜ್ಞಾನದ ಯೋಗ ಪ್ರಬಲ ಆಗುತ್ತದೆ.ಇದು ಅಲ್ಲದೆ ಸ್ಥಗಿತಗೊಂಡ ಅನೇಕ ಕಾಮಗಾರಿ ಕೆಲಸಗಳು ಪೂರ್ಣ ಆಗಲಿದೆ.ನೀವು ಯಾವುದೇ ದೊಡ್ಡ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತಿರಿ.

Related Post

Leave a Comment