ಚಾಮುಂಡೇಶ್ವರಿ ದೇವಿಯಾ ಜನ್ಮೋತ್ಸವದ ಪೂಜಾ ವಿಧಾನವನ್ನು ತಿಳಿಸಿಕೊಡುತ್ತಾನೆ.ಈ ಜನ್ಮೋತ್ಸವ ಆರಂಭ ಆಗುವುದು ಆಷಾಡ ಮಾಸ ಕೃಷ್ಣ ಪಕ್ಷ ಸಪ್ತಮಿಯಂದು ಆಚರಣೆ ಮಾಡುತ್ತೇವೇ. 19 ನೇ ತಾರೀಕು ಮಂಗಳವಾರ ಮದ್ಯಾಹ್ನ 12:53 ನಿಮಿಷಕ್ಕೆ ಪ್ರಾರಂಭವಾದರೆ 20ನೇ ತಾರೀಕು ಬುಧವಾರ ಮದ್ಯಹ್ನ 12:10 ನಿಮಿಷಕ್ಕೆ ಮುಕ್ತಾಯ ಆಗುತ್ತದೆ. ಬುಧವಾರ ದಿನದಂದು ಈ ಚಾಮುಂಡೇಶ್ವರಿ ಅಮ್ಮನವರ ಜನ್ಮೋತ್ಸವವನ್ನು ಆಚರಣೆ ಮಾಡಬೇಕು.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ಮೊದಲು ಯಾವುದೇ ಪೂಜೆ ಮಾಡುವ ಮುನ್ನ ಗಣೇಶನ ಪೂಜೆಯನ್ನು ಮಾಡಬೇಕು. ನಂತರ ಚಾಮುಂಡೇಶ್ವರಿ ಅಮ್ಮನವರ ಫೋಟೋ ತೆಗೆದುಕೊಂಡು ಶ್ರೀಗಂಧ ಅರಿಶಿಣ ಕುಂಕುಮ ಹೂವಿನಿಂದ ಅಲಂಕಾರ ಮಾಡಬೇಕು.ನಂತರ ಒಂದು ಪ್ಲೇಟ್ ಮೇಲೆ ಅಕ್ಕಿ ಹಾಕಿ ಅದರ ಮೇಲೆ ರಂಗೋಲಿ ಹಾಕಬೇಕು.ಆದಷ್ಟು ಬುಧವಾರ ಬೆಳಗ್ಗೆ 4:23 ನಿಮಿಷದಿಂದ ಆರಂಭವಾದರೆ 5:07 ನಿಮಿಷದವರೆಗೆ ತುಂಬಾನೇ ಶುಭ ಮುಹೂರ್ತದಲ್ಲಿ ಪೂಜೆಯನ್ನು ಮಾಡಬೇಕು.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ರಂಗೋಲಿ ಮೇಲೆ ವೀಳ್ಯದೆಲೆ ಇಟ್ಟು ಅಮ್ಮನವರ ವಿಗ್ರಹ ಅಥವಾ ಫೋಟೋ ಇಟ್ಟು ಹೂವಿನಿಂದ ಅಲಂಕಾರ ಮಾಡಿಕೊಳ್ಳಬೇಕು.ನಂತರ ಕುಂಕುಮ ಅರ್ಚನೆ ಮಾಡಬೇಕು. ಆ ದಿನ ವಿಶೇಷವಾಗಿ ಬೆಲ್ಲದ ದೀಪರಾಧನೆಯನ್ನು ಮಾಡಬೇಕು.ನಂತರ 5 ರೀತಿ ಹಣ್ಣು ಇಟ್ಟರೇ ಒಳ್ಳೆಯದು.ನಂತರ ಪ್ರಸಾದಕ್ಕೆ ಹಾಲು ಹಣ್ಣು ಸಿಹಿ ಪೊಂಗಲ್ ಅನ್ನು ಮಾಡಬಹುದು.ಇನ್ನು ಪಂಚಾ ಆರತಿ ಅಥವಾ ತುಪ್ಪದ ಆರತಿಯನ್ನು ಕೂಡ ನೀವು ಮಾಡಬಹುದು. ಚಾಮುಂಡೇಶ್ವರಿ ಅಷ್ಟೊತ್ತರ ಹೇಳಿಕೊಳ್ಳುತ ಕುಂಕುಮ ಅರ್ಚನೆಯನ್ನು ಮಾಡಬೇಕು. ಆದಷ್ಟು ಆ ದಿನ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಹೋಗಿ ಬನ್ನಿ.