ಮುಂಜಾನೆ ಏಳುತ್ತಲೇ ಈ ಎರಡು ಶಬ್ದಗಳನ್ನು ಹೇಳಿರಿ ಶಿವ ಮೆಚ್ಚುವನು!

ಪ್ರಾಚೀನ ಪರಂಪರೆಯ ಅನುಸಾರವಾಗಿ ಕೆಲವು ಉಪಾಯಗಳಿಂದ ನಕಾರಾತ್ಮಕತೆಯನ್ನು ದೂರವಾಗಿಸಬಹುದು.ಕೆಲವೊಂದು ಅಂಶಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ವ್ಯಕ್ತಿಯ ಜೀವನವೇ ಬದಲಾಗುತ್ತದೆ.ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಮುಂಜಾನೆ ಎದ್ದ ತಕ್ಷಣ ಮನೆಯ ಮುಂದೆ ರಂಗೋಲಿ ಹಾಕುವುದು ತುಂಬಾನೇ ಇಂಪಾರ್ಟೆಂಟ್ ಆಗಿದೆ. ರಂಗೋಲಿ ಹಾಕುವುದರಿಂದ ಮನೆಯಲ್ಲಿ ಸಕಾರಾತ್ಮಕತೇ ಹೆಚ್ಚುತ್ತದೆ. ಇದರಿಂದ ದೇವಾನು ದೇವತೆಗಳು ನಿಮ್ಮ ಮನೆಯ ಹತ್ತಿರ ಆಕರ್ಷಣೆಗೊಳ್ಳುತ್ತಾರೆ. ಇದೇ ಕಾರಣದಿಂದ ಶುಭಗಳಿಗೆಯಲ್ಲಿ ಮನೆಯ ಮುಂದೆ ರಂಗೋಲಿ ಹಾಕುವುದು ತುಂಬಾನೇ ಶುಭಕರವಾಗಿದೆ. ಯಾಕೆಂದರೆ ಮನೆಯಲ್ಲಿ ಭಗವಂತನ ಪ್ರವೇಶ ಆಗಲಿ ಎಂದು.

2, ಮುಂಜಾನೆ ಎದ್ದ ತಕ್ಷಣ ಸ್ನಾನ ಮಾಡಿದ ನಂತರ ತಾಮ್ರದ ಲೋಟದಲ್ಲಿ ನೀರನ್ನು ತುಂಬಿರಿ ಅದರಲ್ಲಿ ತುಳಸಿ ಎಲೆಗಳನ್ನು ಹಾಕಿರಿ. ತುಳಸಿ ಎಲೆ ಹಾಕಿದ ನೀರನ್ನು ಮನೆಯ ಮುಖ್ಯ ದ್ವಾರಕ್ಕೆ ನೀವು ಸಿಂಪಡಿಸಬೇಕು. ಈ ರೀತಿ ಮಾಡುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯು ಕಳೆದು ಹೋಗುತ್ತದೆ.

3, ಮುಂಜಾನೆ ಎದ್ದ ತಕ್ಷಣ ತುಳಸಿ ಗಿಡಕ್ಕೆ ನೀರನ್ನು ಹಾಕಿರಿ.ಈ ಸಮಯದಲ್ಲಿ ವಿಷ್ಣುವಿನ ಮಂತ್ರವನ್ನು ಜಪಿಸಬೇಕು.
ಓಂ ಭಗವತೇ ವಾಸುದೇವಾಯ ನಮಃಮನೆಯ ದೇವರ ಮಂದಿರದಲ್ಲಿ ಮುಂಜಾನೆ ತುಪ್ಪದ ದೀಪವನ್ನು ಹಚ್ಚಬೇಕು.ಇದು ದೇವಾನುದೇವತೆಗಳಿಗೆ ತುಂಬಾ ಪ್ರಿಯವಾಗಿರುತ್ತದೆ. ಇದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿಯು ಹೆಚ್ಚುತ್ತದೆ. ಇದರಿಂದ ಶಿವನು ಕೂಡ ಪ್ರಸನ್ನನಾಗುತ್ತಾನೆ.

3, ಮುಂಜಾನೆ ಎದ್ದು ದೀಪವನ್ನು ಹಚ್ಚುವುದರಿಂದ ಮತ್ತು ಕರ್ಪೂರವನ್ನು ಬೆಳಗುವುದರಿಂದ ಮನೆಯಲ್ಲಿ ಸಕಾರಾತ್ಮಕ ಹೆಚ್ಚುತ್ತದೆ. ವಾತಾವರಣವು ಕೂಡ ಶುದ್ಧವಾಗಿರುತ್ತದೆ. ಈ ಕಾರಣದಿಂದ ದೀಪವನ್ನು ಕರ್ಪೂರವನ್ನು ಪ್ರತಿದಿನವೂ ಬಳಸಿರಿ. ಇದರಿಂದ ಮನೆಯಲ್ಲಿ ಸುಖ ಶಾಂತಿ ಸಮೃದ್ಧಿ ಆಗುತ್ತದೆ.

4, ಇನ್ನು ಮುಂಜಾನೆ ಎದ್ದ ತಕ್ಷಣ ಅಂಗೈಯನ್ನು ನೋಡಿಕೊಳ್ಳಿ. ಅಂಗೈ ಮೇಲ್ಭಾಗದಲ್ಲಿ ತಾಯಿ ಲಕ್ಷ್ಮೀದೇವಿ ವಾಸ ಮಾಡುತ್ತಾಳೆ. ಮಧ್ಯದಲ್ಲಿ ತಾಯಿ ಸರಸ್ವತಿ ದೇವಿ ವಾಸ ಮಾಡುತ್ತಾಳೆ ಮತ್ತು ಕೆಳಭಾಗದಲ್ಲಿ ಭಗವಂತನಾದ ವಿಷ್ಣು ಇರುತ್ತಾನೆ. ಆದ್ದರಿಂದ ಮುಂಜಾನೆ ಎದ್ದ ತಕ್ಷಣ ಅಂಗೈಯನ್ನು ನೋಡಿಕೊಂಳ್ಳುವುದರಿಂದ ನಿಮ್ಮ ಭಾಗ್ಯವು ಉಜ್ವಲವಾಗುತ್ತದೆ. ಅಂಗೈಯನ್ನು ನೋಡುವಾಗ ಈ ಒಂದು ಮಂತ್ರವನ್ನು ಹೇಳಬೇಕು.ಕರಾಗ್ರೇ ವಸತೇ ಲಕ್ಷ್ಮೀ ಕರಮಧ್ಯೇ ಸರಸ್ವತಿ ಕರಮೂಲೆ ತು ಗೋವಿಂದಂ ಪ್ರಭಾತೇ ಕರದರ್ಶನಂ!!ನಂತರ ಅಂಗೈಯನ್ನು ಮೂರು ಬಾರಿ ಮುಖಕ್ಕೆ ಸವರಿಕೊಳ್ಳಿ. ಇದರಿಂದ ಕೇವಲ ಭಾಗ್ಯವು ಮಾತ್ರವಲ್ಲ ಬದಲಿಗೆ ನಿಮ್ಮ ಜೀವನದಲ್ಲಿ ನಿಮಗೆ ಶುಭವನ್ನು ನೋಡಲು ಸಿಗುವುದು.ಪ್ರತಿಯೊಂದು ಕೆಲಸದಲ್ಲೂ ನಿಮಗೆ ಯಶಸ್ಸು ಸಿಗುತ್ತದೆ.ದಿನವೂ ಹವ್ಯಾಸವನ್ನು ನೀವು ರೂಡಿ ಮಾಡಿಕೊಳ್ಳಬೇಕು.

5, ಮುಂಜಾನೆ ಮೊದಲು ಮಾಡುವ ರೊಟ್ಟಿಯನ್ನು ಆಕಳಿಗೆ ನೀಡಬೇಕು. ಆಕಳಿನಲ್ಲಿ ಎಲ್ಲಾ ದೇವಾನು ದೇವತೆಗಳು ನೆಲೆಸಿರುತ್ತಾರೆ. ಆದಷ್ಟು ಸಕ್ಕರೆ ಮಿಶ್ರಿತ ಹಿಟ್ಟನ್ನು ಇರುವೆಗಳಿಗೆ ಹಾಕಿ. ಈ ರೀತಿ ಮಾಡುವುದರಿಂದ ನಿಮ್ಮ ಪಾಪಕರ್ಮಗಳು ಕಡಿಮೆಯಾಗಬಹುದು ಮತ್ತು ಪುಣ್ಯಕರ್ಮಗಳು ಜಾಸ್ತಿಯಾಗುತ್ತದೆ. ದಿನವೂ ಈ ರೀತಿ ಮಾಡುತ್ತಾ ಹೋದರೆ ನಿಮ್ಮ ಎಲ್ಲಾ ತೊಂದರೆಗಳು ದೂರವಾಗುತ್ತವೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment