ಮನುಷ್ಯ ಇಂದು ಬಹಳ ಆರೋಗ್ಯದ ಸಮಸ್ಯೆಗಳನ್ನು ಯಾವುದೇ ಕ್ಷಣದಲ್ಲಿ ಬೇಕಾದರೂ ಎದುರಿಸುವ ಸಾಧ್ಯತೆ ಇರುತ್ತದೆ. ಅದರಲ್ಲಿ ಪ್ರಮುಖವಾದ ಕೆಲವರಿಗೆ ದೀರ್ಘಕಾಲ ಕಾಡುವ ರಕ್ತದ ಒತ್ತಡ ಮತ್ತು ಮಧುಮೇಹದ ಸಮಸ್ಯೆ ಇದ್ದೇ ಇರುತ್ತದೆ. ಇನ್ನೂ ಅರ್ಧ ವಯಸ್ಸು ದಾಟಿದರೂ ಸಹ ಇಂತಹ ಸಮಸ್ಯೆ ಇಲ್ಲದೆ ಇರುವವರು ನಿಜಕ್ಕೂ ಪುಣ್ಯವಂತರು. ಆರೋಗ್ಯ ವಿಚಾರ ಬಂದಾಗ ಪ್ರತಿಯೊಬ್ಬರು ನಿರ್ಲಕ್ಷ ಮಾಡುವುದೇ ಜಾಸ್ತಿ. ಆದರೆ ಬೇಡವೆಂದು ಎಸೆಯುವ ಕೆಲವೊಂದು ವಸ್ತುಗಳೇ ಅಮೃತ ಸಮಾನವಾಗಿರುತ್ತದೆ. ಅಂತಹ ಒಂದು ಅದ್ಭುತ ವಸ್ತು ಎಂದರೆ ಅದೇ ನೇರಳೆ ಹಣ್ಣಿನ ಬೀಜ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
ನೇರಳೆ ಹಣ್ಣಿನ ಬಗ್ಗೆ ಪ್ರತಿಯೊಬ್ಬರಿಗೂ ಗೊತ್ತಿದೆ. ಇದು ಔಷಧೀಯ ಗುಣಗಳನ್ನು ಹೊಂದಿದ್ದು ಆರೋಗ್ಯಕ್ಕೆ ಬಹಳ ಒಳ್ಳೆಯದು.ಇದು ದೇಹವನ್ನು ಕಾಯಿಲೆಗಳಿಂದ ರಕ್ಷಿಸುತ್ತದೆ ಮತ್ತು ದೇಹವನ್ನು ಸದೃಢವಾಗಿ ಇರಿಸುತ್ತದೆ. ನೇರಳೆ ಹಣ್ಣು ಮಾತ್ರವಲ್ಲ ಅದರ ಬೀಜವನ್ನು ಸೇವಿಸುವುದರಿಂದ ಅನೇಕ ಆರೋಗ್ಯ ಲಾಭವಿದೆ. ನೇರಳೆ ಬೀಜದಲ್ಲಿ ಫೈಬರ್, ಖನಿಜಗಳು, ಜೀವಸತ್ವಗಳು ನೀರು ಸಮೃದ್ಧವಾಗಿದೆ. ಹೀಗಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಲು ನೇರಳೆ ಬೀಜವನ್ನು ಸೇವಿಸುವುದನ್ನು ರೂಢಿಸಿಕೊಳ್ಳಿ.
1, ನೇರಳೆ ಬೀಜವನ್ನು ಸೇವಿಸುವುದರಿಂದ ಮಧುಮೇಹಕ್ಕೆ ಉತ್ತಮ. ನೇರಳೆ ಹಣ್ಣಿನಂತೆ ನೇರಳೆ ಬೀಜಗಳು ಸಹ ಮಧುಮೆಹಕ್ಕೆ ಒಳ್ಳೆಯದು.ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ನೇರಳೆ ಬೀಜಗಳು ಹೆಚ್ಚು ಹೆಸರುವಾಸಿಯಾಗಿದೆ.ಇದರಲ್ಲಿರುವ ಜಂಬೂಲಿನ್ ಅಂಶವು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
2, ಇದು ದೇಹದಲ್ಲಿರುವ ರಕ್ತದ ಒತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.ಇದು ಔಷಧಿ ಗುಣವನ್ನು ಹೊಂದಿದ್ದು ರಕ್ತದ ಮಟ್ಟದಲ್ಲಿ ಏರಿಳಿತಗಳನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ಇವುಗಳನ್ನು ನಿಯಮಿತವಾಗಿ ಪುಡಿ ರೂಪದಲ್ಲಿ ಸೇವಿಸಬೇಕು.
3, ನೇರಳೆ ಹಣ್ಣಿನ ಬೀಜ ಹೊಟ್ಟೆಯ ಆರೋಗ್ಯಕ್ಕೆ ಉತ್ತಮ. ಹೊಟ್ಟೆಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ನೇರಳೆ ಬೀಜಗಳನ್ನು ಬಳಸಬಹುದು. ನೇರಳೆ ಬೀಜದಲ್ಲಿರುವ ಫೈಬರ್ ಅಂಶವು ಜೀರ್ಣಾಂಗ ವ್ಯವಸ್ಥೆಯ ಕಾರ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
4, ನೇರಳೆ ಹಣ್ಣಿನ ಬೀಜ ಬೀಜ ದೇಹದಲ್ಲಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಇನ್ನು ಹಣ್ಣಿನ ಸೇವನೆ ಮಾಡುವುದರಿಂದ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ. ಅಷ್ಟೇ ಅಲ್ಲದೆ ದೇಹವನ್ನು ನಿರ್ವಿಷ ಗೊಳಿಸುತ್ತದೆ.5, ನೇರಳೆ ಬೀಜ ದೇಹದ ರಕ್ತವನ್ನು ಶುದ್ಧೀಕರಿಸುತ್ತದೆ.ಇನ್ನು ದೇಹದಲ್ಲಿ ರಕ್ತ ಹೀನತೆ ಸಮಸ್ಯೆಯನ್ನು ಸುಧಾರಿಸುತ್ತದೆ. ಇದು ಕಬ್ಬಿಣದಿಂದ ಸಮೃದ್ಧವಾಗಿದ್ದು ದೇಹ ಮತ್ತು ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. ನೇರಳೆ ಬೀಜವನ್ನು ಹಲವಾರು ರೀತಿ ಸೇವಿಸಬಹುದು. ನೇರಳೆ ಬೀಜವನ್ನು ಬಿಸಿಲಿನಲ್ಲಿ ಒಣಗಿಸಿ ಚೆನ್ನಾಗಿ ಪುಡಿಮಾಡಿ ಒಂದು ಡಬ್ಬದಲ್ಲಿ ಹಾಕಿ ಶೇಕರಿಸಿ ಇಡಿ. ಪ್ರತಿದಿನ ಹಾಲು ಅಥವಾ ನೀರಿಗೆ 1 ಚಮಚ ನೇರಳೆ ಬೀಜದ ಪುಡಿಯನ್ನು ಹಾಕಿ ಕುಡಿಯಿರಿ.ಇದರಿಂದ ಉತ್ತಮ ಆರೋಗ್ಯ ನಿಮ್ಮದಾಗುತ್ತದೆ.