ಬೇವು ತನ್ನದೇ ಆದ ವಿಶಿಷ್ಟವಾದ ಸ್ಥಾನವನ್ನು ಆಯುರ್ವೇದದಲ್ಲಿ ಪಡೆದಿದೆ.ಆಯುರ್ವೇದದ ಪ್ರಕಾರ ತಾಜಾ ಸಣ್ಣ ಬೇವಿನ ಎಲೆಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ದೇಹವು ಅನೇಕ ರೋಗಲಕ್ಷಣಗಳನ್ನು ತಡೆಯಲು ಸಹಾಯ ಮಾಡುತ್ತದೆ.ರಕ್ತವನ್ನು ಶುದ್ಧೀಕರಿಸಲು ಮತ್ತು ಪ್ರತಿರಕ್ಷಣಾ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.ಇದರಲ್ಲಿ 130 ಹೆಚ್ಚು ಪ್ರಯೋಜನಕಾರಿ ಸಕ್ಕರೆ ಸಂಯುಕ್ತಗಳನ್ನು ಒಳಗೊಂಡಿದೆ. ವಿವಿಧ ಆರೋಗ್ಯ ಸಮಸ್ಯೆಗಳಿಗೆ ಮಾತ್ರವಲ್ಲ ಮೊಡವೆಗಳನ್ನು ಗುಣಪಡಿಸುತ್ತದೆ. ಬೇವಿನ ಎಲೆಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿ ಇರುವುದರಿಂದ ಚರ್ಮ ಆರೋಗ್ಯ ಹಾಗೂ ತನ್ನದೇ ಆದ ಕೊಡುಗೆಯನ್ನು ಶತಮಾನಗಳಿಂದ ನೀಡುತ್ತ ಬಂದಿದೆ. ಹಾಗಾದರೆ ಬೇವು ಮತ್ತು ಕೂದಲಿನ ಮಹತ್ವದ ಬಗ್ಗೆ ತಿಳಿಸಿಕೊಡುತ್ತೇವೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
1,ಬೇವಿನ ಎಲೆಯನ್ನು ಸೇವನೆ ಮಾಡುವುದರಿಂದ ತಲೆಹೊಟ್ಟು ಕಡಿಮೆಯಾಗುತ್ತದೆ. ಬೆಳಗ್ಗೆ ಎದ್ದು ಬೇವಿನ ಎಲೆ ಸೇವನೆ ಮಾಡುವುದರಿಂದ ಕೂದಲಿನಲ್ಲಿ ಇರುವ ಹೊಟ್ಟು ಕಡಿಮೆ ಆಗುತ್ತದೆ.
2, ಇನ್ನು ತೆಂಗಿನ ಎಣ್ಣೆಗೆ ಸ್ವಲ್ಪ ಬೇವಿನ ಎಲೆಗಳನ್ನು ಸೇರಿಸಿ ಕುದಿಸಿ.ತೆಂಗಿನ ಎಣ್ಣೆಯೊಂದಿಗೆ ಬೇವನ್ನು ಬೇರ್ಪಡಿಸಿ ಉಗುರು ಬೆಚ್ಚಗೆ ಮಾಡಿ ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲಿನ ಎಲ್ಲಾ ಸಮಸ್ಯೆಗಳು ನಿವಾರಣೆ ಆಗುತ್ತದೆ. ಎಣ್ಣೆಯೊಂದಿಗೆ ನಾಲ್ಕು ಹನಿ ನಿಂಬೆ ರಸವನ್ನು ಕೂಡ ಬಳಸಬಹುದು. ರಾತ್ರಿ ತಯಾರಿಸಿದ ಎಣ್ಣೆಯನ್ನು ರಾತ್ರಿ ಸಮಯದಲ್ಲಿ ಹಚ್ಚಿಕೊಂಡು ಮರುದಿನ ಬೆಳಗ್ಗೆ ತಲೆಯನ್ನು ತೊಳೆಯಿರಿ. ಹೀಗೆ ವಾರಕ್ಕೆರಡು ಬಾರಿ ಮಾಡುವುದರಿಂದ ಕೂದಲಿನ ಬೆಳವಣಿಗೆ ಹೆಚ್ಚಿಸಿಕೊಂಡು ನೆತ್ತಿಯ ಆರೋಗ್ಯವನ್ನು ಕಾಪಾಡುತ್ತದೆ.
3, ಮುಖ್ಯವಾಗಿ ಮೊಸರು ಮತ್ತು ಬೇವಿನ ಸೊಪ್ಪು ಕೂದಲಿನಲ್ಲಿರುವ ಹೊಟ್ಟನ್ನು ನಿವಾರಣೆ ಮಾಡುತ್ತದೆ. ವಾಸ್ತವವಾಗಿ ಮೊಸರು ಕೂದಲಿಗೆ ವಿಶೇಷವಾದ ಕಾಂತಿಯನ್ನು ನೀಡುವುದಲ್ಲದೆ ತಲೆಹೊಟ್ಟಿಗೆ ಚಿಕಿತ್ಸೆಯನ್ನು ನೀಡುತ್ತದೆ.ಇದು ಕೂದಲಿನ ಹೊರ ಪೊರೆಗಳನ್ನು ಮೃದುಗೊಳಿಸುವುದರ ಮೂಲಕ ಇನ್ನು ಹೆಚ್ಚು ಪ್ರಯೋಜನಗಳನ್ನು ಒದಗಿಸುತ್ತದೆ. 1 ಕಪ್ ಮೊಸರಿಗೆ ಸ್ವಲ್ಪ ಬೇವಿನಸೊಪ್ಪನ್ನು ಬೆರೆಸಿ ಕೂದಲಿಗೆ ಹಚ್ಚುವುದರಿಂದ ನಿಮ್ಮ ತಲೆ ಹೊಟ್ಟು ನಿವಾರಣೆ ಆಗುತ್ತದೆ.
ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು
ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512
4,ಇನ್ನು ಬೇವು ಹೇರ್ ಕಂಡೀಶನ್ನರ್ ಆಗಿ ಕೂಡ ಬಳಕೆ ಮಾಡಬಹುದು. ಬೇವಿನ ಎಲೆಗಳನ್ನು ನೀರಿನಲ್ಲಿ ಕುದಿಸಿ ತಣ್ಣಗಾಗಲು ಬಿಡಿ.ನಿಮ್ಮ ಕೂದಲನ್ನು ಶಾಂಪು ಮಾಡಿದ ನಂತರ ಬೇವಿನ ಮಿಶ್ರಣದಿಂದ ಕೂದಲನ್ನು ತೊಳೆಯಿರಿ.5, ನೀವು ಬಳಸುವ ಶಾಂಪೂ ವಿನಲ್ಲಿ ಬೇವು ಇರುವಂತೆ ನೋಡಿಕೊಳ್ಳಿ. ಇದು ನಿಮ್ಮ ಕೂದಲಿನಲ್ಲಿರುವ ಹೊಟ್ಟಿನ ಸಮಸ್ಯೆಗೆ ಸುಲಭ ಪರಿಹಾರವನ್ನು ನೀಡುತ್ತದೆ.